ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ, ಬಾರಿಸು ಕನ್ನಡ ಡಿಂಡಿಮವ lyrics, ಬಾರಿಸು ಕನ್ನಡ ಡಿಂಡಿಮವ ಸಾಹಿತ್ಯ Baarisu Kannada Dindimava Lyrics kannada baarisu kannada dindimava song download Baarisu Kannada Dindimava Sahitya
ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ
Baarisu Kannada Dindimava Lyrical Video Song | Shivamogga Subbanna,Kuvempu | Kannada Bhavageethegalu
ಹಾಡು: ಬಾರಿಸು ಕನ್ನಡ ಡಿಂಡಿಮವ
ರಚನೆ: ಕುವೆಂಪು
ಗಾಯನ: ಶಿವಮೊಗ್ಗ ಸುಬ್ಬಣ್ಣ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು
ಬಾರಿಸು ಕನ್ನಡ ಡಿಂಡಿಮವ ||
ಚೈತ ಶಿವೇತರ ಕೃತಿ ಕೃತಿಯಲ್ಲಿ
ಮೂಡಲಿ ಮಂಗಳ ಮತಿ ಮತಿಯಲ್ಲಿ
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ
ಬಾರಿಸು ಕನ್ನಡ ಡಿಂಡಿಮವ ||
BAARISU KANNADA DINDIMAVA | ಬಾರಿಸು ಕನ್ನಡ ಡಿಂಡಿಮವ OFFICIAL | KUVEMPU | Sunil R| Poornachandra Tejaswi
Produced By : Department of Information and Public Relations, Government of Karnataka
In Association with Krupakar Senani Features
Lyrics : Kuvempu
Concept & Direction : Sunil Mysuru
Music : Poornachandra Tejaswi SV
Singers : Poornachandra Tejaswi SV , Bappi Blossom, Naveen Sajju, Udith Haritas, Kannika Urs, Ananya Bhat, Prithvi, Bhoomika, Arun M C, Pancham, Goutham, Sridevi Kulenur, Shreyas Devnur
Drummer : Raghu, Kumar, Shankar, Manikanta, Kantharaju, Shankar N
Flute : Butto
Programmer: Monish Kumar
Mixing & Mastering : Ramesh S
Production Team : Avirath, Harsha, Shamanth, Poornachandra, Sagar Pandith
Editing : Joseph K Raja
Graphics : Chandan CM
Colorist : Vasanth, Tom
D.O.P : Joseph K Raja
Cinematographers : Senani, Shekar, Arvind, Pradeep, Anush, Sagar
Assistant Directors : Mahadev, Sagar, Mahesh, Basu Metti
Co-Director : Nagabhushan N S
Post Production : Nethra Raju Studio, Mysuru
ಬಾರಿಸು ಕನ್ನಡ ಡಿಂಡಿಮವ ಜನಜಂಗುಳಿಯಲಿ ರಾಷ್ಟ್ರಕವಿ ಕುವೆಂಪು ಅವರೊಂದಿಗೆ ಯುವಪೀಳಿಗೆಯ ಆಕಸ್ಮಿಕ ಅನುಸಂಧಾನ
ಸಾಹಿತ್ಯ: ಕುವೆಂಪು
ಸಂಗೀತ: ಪೂರ್ಣಚಂದ್ರ ತೇಜಸ್ವಿ ಎಸ್.ವಿ
ಗಾಯಕರು: ಪೂರ್ಣಚಂದ್ರ ತೇಜಸ್ವಿ ಎಸ್‌ವಿ, ಬಪ್ಪಿ ಬ್ಲಾಸಮ್, ನವೀನ್ ಸಜ್ಜು,
ಉದಿತ್ ಹರಿತಾಸ್, ಕನ್ನಿಕಾ ಅರ್ಸ್, ಅನನ್ಯ ಭಟ್, ಪೃಥ್ವಿ, ಭೂಮಿಕಾ, ಅರುಣ್ ಎಂ ಸಿ,
ಪಂಚಮ್, ಗೌತಮ್, ಶ್ರೀದೇವಿ ಕುಳೇನೂರು, ಶ್ರೇಯಸ್ ದೇವನೂರು
ಬಾರಿಸು ಕನ್ನಡ ಡಿಂಡಿಮವ
ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಕರ್ನಾಟಕ ಹೃದಯ ಶಿವ
ಓ ಓಹೋ ಓಹೋಹೋ…
ನೀ ಮೆಟ್ಟುವ ನೆಲ ಅದೇ ಕರ್ನಾಟಕ ನೀನೇರುವ ಮಾಲೆ ಸಹ್ಯಾದ್ರಿ
ನೀ ಮುಟ್ಟುವ ಮರ ಅದೇ ಶ್ರೀಗಂಧದ ಮರ
ನೀ ಕುಡಿಯುವ ನೀರ್ ಕಾವೇರಿ
ಎಲ್ಲಾದರೂ ಇರು, ಎಂತಾದರು ಇರು,
ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡ ಗೋವಿನ ಓ ಮುದ್ದಿನ ಕರು,
ಕನ್ನಡತನವೊಂದಿದ್ದರೆ ನೀ ನಮ್ಮಗೆ ಕಲ್ಪತರು!
ಹೇ ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಓ ಹೊಹೊ…
ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು
ಕನ್ನಡ… ಕನ್ನಡ… ಆ… ಸವಿಗನ್ನಡ
ಕನ್ನಡ… ಕನ್ನಡ… ಆಹಾ… ಸವಿಗನ್ನಡ
ಕನ್ನಡ ಎನೆ ಕುಣಿದಾಡುವುದೆನ್ನೆದೆ
ಕನ್ನಡ ಎನೆ ಕಿವಿ ನಿಮಿರುವುದು
(ಕನ್ನಡ ಎನೆ ಕುಣಿದಾಡುವುದೆನ್ನೆದೆ
ಕನ್ನಡ ಎನೆ ಕಿವಿ ನಿಮಿರುವುದು)
1234
ಕನ್ನಡ ಎನೆ ಕುಣಿದಾಡುವುದೆನ್ನೆದೆ
ಕನ್ನಡ ಎನೆ ಕಿವಿ ನಿಮಿರುವುದು
ಕಾಮನ ಬಿಲ್ಲನು ಕಾಣುವ ಕವಿಯೊಳು
ತೆಕ್ಕನೆ ಮನ ಮೈ ಮರೆಯುವುದು
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಎಲ್ಲಾದರೂ ಇರು, ಎಂತಾದರೂ ಇರು,
ಎಂದೆಂದಿಗೂ ನೀ ಕನ್ನಡವಾಗಿರು
ಎಲ್ಲಾದರೂ ಇರು, ಎಂತಾದರೂ ಇರು,
ಎಂದೆಂದಿಗೂ ನೀ ಕನ್ನಡವಾಗಿರು
ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ, ಬಾರಿಸು ಕನ್ನಡ ಡಿಂಡಿಮವ lyrics, Baarisu Kannada Dindimava Lyrical kannada
FAQ :
ಕುವೆಂಪು
ಕರ್ನಾಟಕದ ಹೃದಯ ಕನ್ನಡಕ್ಕೆ ಮಿಡಿಯಬೇಕು.
ಇತರ ವಿಷಯಗಳು :
ಇನ್ನು ಹೆಚ್ಚಿನ ವಿಷಯಗಳನ್ನು ನೀವು ತಿಳಿಯಲು ಕೆಳಗಡೆ ನಮ್ಮ ಆಪ್ ಲಿಂಕನ್ನು ಕೊಟ್ಟಿದ್ದೇವೆ ನೀವು ಡೌನ್ಲೋಡ್ ಮಾಡಿ ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ
ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ ವಿಷಯಗಳನ್ನು ಕಲಿಯಿರಿ
ಟೆಲಿಗ್ರಾಮ್ ಗೆ ಜಾಯಿನ್ ಆಗಿ
ಕನ್ನಡ ದೀವಿಗೆ.in ಜಾಲತಾಣದಲ್ಲಿ ಇರುವ ಮಾಹಿತಿಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.