rtgh

 10th Kannada Vasantha Mukha Toralilla Notes | 10ನೇ ತರಗತಿ ವಸಂತ ಮುಖ ತೋರಲಿಲ್ಲ ಕನ್ನಡ ನೋಟ್ಸ್ 

10ನೇ ತರಗತಿ ವಸಂತ ಮುಖ ತೋರಲಿಲ್ಲ ಕನ್ನಡ ನೋಟ್ಸ್‌ ಪ್ರಶ್ನೋತ್ತರಗಳು Pdf, 10th Standard Vasantha Mukha Toralilla Kannada Notes Question Answer Mcq Pdf Download in Kannada Medium 2023 Karnataka State Syllabus Kseeb Solutions For Class 10 Kannada Vasantha Mukha Toralilla Puraka Patada Notes 10th Class Vasantha Mmukha Toralilla Summary Pdf SSLC Vasanta Mukha Toralilla Supplementary in Kannada mcq

ಪಠ್ಯಪೂರಕ ಅಧ್ಯಯನ -4

ವಸಂತ ಮುಖ ತೋರಲಿಲ್ಲ. 

 

ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ

೧. ಪುಟ್ಟ ಪೋರಿ ಏನು ಮಾಡುತ್ತಿದ್ದಾಳೆ ? 

ಉತ್ತರ : ಪುಟ್ಟ ಪೋರಿ ಮುಸುರೆ ತಿಕ್ಕುತ್ತಿದ್ದಾಳೆ .

 ೨. ಅಮ್ಮ ಎಲ್ಲಿ ಮಲಗಿದ್ದಾಳೆ ? 

ಉತ್ತರ : ಅಮ್ಮ ಗುಡಿಸಲಿನಲ್ಲಿ ಮಲಗಿದ್ದಾಳೆ . 

Vasanta Mmukha Toralilla in Kannada Mcq

೩. ಯಾರಿಗೆ ವಸಂತಮುಖ ತೋರಲಿಲ್ಲ ? 

ಉತ್ತರ : ಕಮ್ಮಾರ , ನೇಕಾರ , ಕುಂಬಾರ , ಕೇರಿಯ ಮಾರ ಮತ್ತು ಪುಟ್ಟಿಗೆ ವಸಂತ ಮುಖ ತೋರಲಿಲ್ಲ . 

೪. ಪುಟ್ಟಿಯ ಪ್ರಶ್ನೆಗಳೇನು ? 

ಉತ್ತರ : ಗುಡಿಸಲೊಳಗೆ ಬರಲು ವಸಂತ ಹೆದರಿದನೆ ? ಹರಿದ ಚಿಂದಿ ಬಟ್ಟೆಗಳ ಕಂಡು ಅವನು ಮರುಗಿದನೆ ? ಇವು ಪುಟ್ಟಿಯ ಪ್ರಶ್ನೆಗಳಾಗಿವೆ . 

೫. ಈ ಕವನದಲ್ಲಿ ಪ್ರಕೃತಿಯ ಸಂಭ್ರಮ ಹೇಗೆ ವ್ಯಕ್ತವಾಗಿದೆ ? 

ಉತ್ತರ : ಮಾವಿನ ಮರಗಳು ಮೈತುಂಬಿ ನಿಂತಿವೆ . ಹಕ್ಕಿಗಳು ರೆಕ್ಕೆ ಬಿಚ್ಚಿ ಹಾರಾಡುತ್ತಿವೆ . ಕೋಗಿಲೆಗಳು ಮನದುಂಬಿ ಇಂಪಾಗಿ ಹಾಡುತ್ತಿವೆ . ಕಡಲು ಉಕ್ಕಿ ಹರಿಯುತ್ತಿದೆ . ಮಲ್ಲಿಗೆ ಹೂವು ಮುಗುಳುನಗೆ ಬೀರಿದೆ . ಹೊಳೆಯುವ ರಂಗೋಲಿಯಲ್ಲಿ ಬಾಲರವಿ ಥಳಥಳಿಸುತ್ತಿದ್ದಾನೆ . ಈ ರೀತಿ ‘ ವಸಂತ ಮುಖ ತೋರಲಿಲ್ಲ ‘ ಕವನದಲ್ಲಿ ಪ್ರಕೃತಿಯ ಸಂಭ್ರಮ ವ್ಯಕ್ತವಾಗಿದೆ. 

FAQ :

1. ಯಾರಿಗೆ ವಸಂತಮುಖ ತೋರಲಿಲ್ಲ ? 

ಉತ್ತರ : ಕಮ್ಮಾರ , ನೇಕಾರ , ಕುಂಬಾರ , ಕೇರಿಯ ಮಾರ ಮತ್ತು ಪುಟ್ಟಿಗೆ ವಸಂತ ಮುಖ ತೋರಲಿಲ್ಲ . 

2. ಪುಟ್ಟಿಯ ಪ್ರಶ್ನೆಗಳೇನು ? 

ಉತ್ತರ : ಗುಡಿಸಲೊಳಗೆ ಬರಲು ವಸಂತ ಹೆದರಿದನೆ ? ಹರಿದ ಚಿಂದಿ ಬಟ್ಟೆಗಳ ಕಂಡು ಅವನು ಮರುಗಿದನೆ ? ಇವು ಪುಟ್ಟಿಯ ಪ್ರಶ್ನೆಗಳಾಗಿವೆ . 

3. ಪುಟ್ಟ ಪೋರಿ ಏನು ಮಾಡುತ್ತಿದ್ದಾಳೆ ? 

ಉತ್ತರ : ಪುಟ್ಟ ಪೋರಿ ಮುಸುರೆ ತಿಕ್ಕುತ್ತಿದ್ದಾಳೆ .

ಇತರೆ ವಿಷಯಗಳು :

10th Standard All Subject Notes

1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು Pdf

1 ರಿಂದ 9ನೇ ತರಗತಿ ಕಲಿಕಾ ಚೇತರಿಕೆ Pdf

1 ರಿಂದ 12ನೇ ತರಗತಿ ಕನ್ನಡ ನೋಟ್ಸ್‌ Pdf

All Class Subjects Notes

All Notes App

ಆತ್ಮೀಯರೇ..

ನಮ್ಮ KannadaDeevige.in ವೆಬ್ಸೈಟ್ ಮತ್ತು ಆಪ್ ನಲ್ಲಿ 1ನೇ ತರಗತಿಯಿಂದ 12ನೇ ತರಗತಿಯವರೆಗಿನ ಎಲ್ಲಾ ಪಾಠ ಹಾಗೂ ಪದ್ಯಗಳ ಪಠ್ಯ ಪುಸ್ತಕ, ನೋಟ್ಸ್  ಸಂಪೂರ್ಣ ವಿವರಣೆ ಇದೆ. ಜೊತೆಗೆ ಕನ್ನಡ ವ್ಯಾಕರಣ,ಹಾಗೂ ಪಾಠ ಪದ್ಯಗಳ ಪ್ರಶ್ನೋತ್ತರಗಳ ಕುರಿತಾದ ಮಾಹಿತಿಯೂ ಇದೆ.

ಇನ್ನು ಹೆಚ್ಚಿನ ವಿಷಯಗಳನ್ನು ನೀವು  ತಿಳಿಯಲು ನಮ್ಮ Kannada Deevige ಆಪ್ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ.

ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ  ವಿಷಯಗಳನ್ನು ಕಲಿಯಿರಿ

ಟೆಲಿಗ್ರಾಮ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

KANNADA DEEVIGE APP 

ಕನ್ನಡ ದೀವಿಗೆ.in ಜಾಲತಾಣದಲ್ಲಿ 10ನೇ ತರಗತಿಯ ಪಠ್ಯಪುಸ್ತಕಗಳು ನೋಟ್ಸ್ , ಪ್ರಶ್ನೆ ಉತ್ತರಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.

Leave a Reply

Your email address will not be published. Required fields are marked *