Thought For The Day in Kannada | Kannada Quotes And Thought

Thoughts in Kannada, 20+kannada thoughts, Best Thoughts in Kannada, Best 20 Inspirational Quotes in Kannada, Thoughts for The day in Kannada small thoughts in kannada kannada thoughts about life

Thought For The Day in Kannada

1) “ನೀನು ಯೋಚನೆ ಮಾಡದೆ  ಹೇಳುವ ಒಂದೊಂದು ಮಾತು ..
ನಿನ್ನನ್ನು ಒಂದೊಂದು ನಿಮಿಷನು
ಯೋಚನೆ ಮಾಡಿಸುತ್ತೆ”

2)” ನೀನು  ಬಡವನಾಗಿ ಹುಟ್ಟಿದ್ದರೆ ಅದು ನಿನ್ನ ತಪ್ಪಲ್ಲ. ಆದರೆ ನೀನು  ಬಡವನನಾಗಿ ಸತ್ತರೆ, ಅದು ಕಂಡಿತ  ನಿನ್ನದೆ ತಪ್ಪು”

3)”ಗುರಿ ಇಟ್ಟುಕೊಂಡು ಸಾಗುವವರು ಸಾದಕರು  ಆಗುತ್ತಾರೆಕೇವಲ ಅಸೆಗಳನ್ನು ಇಟ್ಡುಕೊಂಡವರುಸಾಮನ್ಯರಾಗಿ ಉಳಿಯುತ್ತಾರೆ”

4)”ಗಾಜಿನ ಕನ್ನಡಿ ಮುಂದೆ ಎಲ್ಲರು ಸುಂದರವಾಗಿ ಕಾಣುತ್ತಾರೆಆದ್ರೆ ಮನಸ್ಸಿನ ಕನ್ನಡ ಮುಂದೆ ಕೆಲವರು ಮಾತ್ರ ಸುಂದರವಾಗಿ ಕಾಣುತ್ತಾರೆ”

5) “ವ್ಯಕ್ತಿಗೆ ಅರ್ಥವಾಗುವ ಭಾಷೆಯಲ್ಲಿ ನೀವು ಮಾತನಾಡಿದರೆ ವಿಷಯ ಆತನ ತಲೆಗೆ ಹೋಗುತ್ತದೆ . ಆತನ ಮಾತೃ ಭಾಷೆಯಲ್ಲಿ ಹೇಳಿದರೆ ಅದು ಆತನ ಹೃದಯ ತಲುಪುತ್ತದೆ”

6) “ಇವತ್ತು ನಮ್ಮನ್ನು ನೋಡಿ ನಗುವ ಜನಗಳು ಮುಂದೆ ನಮ್ಮಂತೆ ಪರಿಸ್ಥಿತಿ ಅವರಿಗೂ  ಬಂದೆ ಬರುತ್ತದೆ ಇವತ್ತು ಸಮಯ ಅವರದೇ ಇರಬಹುದು ನಾಳೆ ನಮ್ಮದೆ ಇರುತ್ತದೆ ನೆನಪಿರಲಿ ಕಾಲ ಯಾರ ಸ್ವತ್ತು ಅಲ್ಲ”

7)”ಯಾವ ವ್ಯಕ್ತಿ ತನ್ನ ತಪ್ಪನ್ನು ತಿದ್ದಿಕೊಳ್ಳಲು ತಾನಾಗಿಯೇ ಹೋರಾಟ ಮಾಡುತ್ತಾನೋ , ಅವನನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ”

9)”ಕೇವಲ ಕಠಿಣವಾದ ದಾರಿಗಳು ಮಾತ್ರ ಸುಂದರವಾದ ತಾಣಗಳಿಗೆ ಕರೆದೊಯ್ಯುತ್ತವೆ”

10) “ಪ್ರತಿಯೊಂದು ಕತ್ತಲೆ ಮನೆಗು ಬೆಳಕಿನ ದಾರಿಗಾಗಿ ಒಂದು ಕಿಟಕಿ ಇರುತ್ತದೆ ಅದೇ ರೀತಿ ನಮ್ಮ ಕಷ್ಟದ ಜೀವನದಲ್ಲೂ ಸುಖದ ದಾರಿಗಾಗಿ ಒಂದು ದಾರಿ ಇದ್ದೆ ಇರುತ್ತದೆ “

11)”ಒಂದು ಹನಿ ಮೊಸರು ಸೇರಿದರೆ ಹೇಗೆ ಒಂದು ಹಾಲಿನ ಬಟ್ಟಲಿನ ಸಾವಿರ ಹನಿಗಳೂ ಕದಡಿಹೋಗುತ್ತವೆಯೋ ಹಾಗೆ ಸಾವಿರ ಸಕಾರಾತ್ಮಕ ಆಲೋಚನೆಗಳನ್ನೂ ಒಂದು ನಕಾರಾತ್ಮಕ ಯೋಚನೆ ಕದಡಿಬಿಡತ್ತದೆ, ಹಾಗಾಗಿ ನಕಾರಾತ್ಮಕತೆಯಿಂದ ಜಾಗ್ರತೆಯಾಗಿರಬೇಕು”

 Best 20+ Life Quotes in Kannada

  • “ನಮ್ಮಲ್ಲಿ ನಾವು ವಿಶ್ವಾಸ ಕಳೆದುಕೊಳ್ಳದಿರುವುದು ಮತ್ತು ನಮ್ಮನ್ನು ನಾವು ದ್ವೇಷಿಸದಿರುವುದೇ ನಮ್ಮ ಮೊದಲ ಕರ್ತವ್ಯ. ಮೊದಲು ನಮ್ಮ ಬಗ್ಗೆ ನಮಗೆ ನಂಬಿಕೆಯಿದ್ದಲ್ಲಿ ಮಾತ್ರ ಭಗವಂತನಲ್ಲಿ ನಂಬಿಕೆಯಿಡಲು ಸಾಧ್ಯ. ತನ್ನನ್ನೇ ನಂಬದವನು ಭಗವಂತನನ್ನು ಹೇಗೆ ತಾನೇ ನಂಬಲು ಸಾಧ್ಯ?”
  • “ದೇವರಲ್ಲಿ ಎಂದಿಗೂ ಕೇವಲ ಸ್ವಂತದ ಏಳಿಗೆಯಾಗಲಿ ಅಂತ ಬೇಡಿಕೊಳ್ಳದೆ ಹತ್ತು ಜನರ ಏಳಿಗೆಯಾಗಲಿ ಅಂತ ಬೇಡಿಕೊಳ್ಳಿ. ದೇವರ ಕೊಡುವ ವರಕ್ಕಿಂತ ಆ ಹತ್ತು ಜನರನ್ನ ಉದ್ಧಾರ ಮಾಡಿದ ಪುಣ್ಯ ಎಷ್ಟೋ ದೊಡ್ಡದು”
  • “ಹೇಗೆ ಹಾಲು, ಮೊಸರುಗಳಿಗಿಂತ ತಡವಾಗಿ ಹುಟ್ಟಿದರೂ ತುಪ್ಪವು ಹಾಲು, ಮೊಸರುಗಳಿಗಿಂತ ಶ್ರೇಷ್ಠ ಎನಿಸಿಕೊಳ್ಳುವುದೋ,  ಹಾಗೆಯೇ ಹಿರಿತನವೆನ್ನುವುದು ಉತ್ತಮ ಗುಣಗಳಿಂದಾಗಿ ಲಭ್ಯವಾಗುವುದೇ ಹೊರತು ಕೇವಲ ವಯಸ್ಸಿನಿಂದಲ್ಲ”
  • “ಪ್ರತಿಯೊಬ್ಬ ವ್ಯಕ್ತಿಯು ಎರಡು ರೀತಿಯ ಶಿಕ್ಷಣ ಹೊಂದುತ್ತಾನೆ.  ಒಂದು ಇತರರು ಅವನಿಗೆ ನೀಡುವುದು.  ಇನ್ನೊಂದು ಸ್ವಂತ ಅವನು ಕಲಿಯುವುದು”
  • “ಮನುಷ್ಯನಿಗೆ ಯಾವುದು ಗೊತ್ತಿಲ್ಲವೋ ಅದನ್ನು ತಿಳಿಸುವುದು ವಿದ್ಯಾಭ್ಯಾಸದ ಗುರಿಯಲ್ಲ.  ಹೇಗೆ ವರ್ತಿಸಬೇಕೆಂದು ತಿಳಿಸುವುದೇ ವಿದ್ಯಾಭ್ಯಾಸದ ಗುರಿ”
  • “ಜೀವನ ಎಲ್ಲರಿಗೂ ಸಿಗಲೇಬೇಕೆನ್ನುವುದು ಅವಶ್ಯಕವಲ್ಲ, ಸ್ನೇಹ ಎಲ್ಲರಿಗೂ ಸಿಗಬೇಕೆನ್ನುವುದು ಅವಶ್ಯಕವಲ್ಲ ಕೆಲವೊಂದು ವ್ಯಕ್ತಿಗಳು ನಮಗೆ ತುಂಬಾ ಕಾಡುತ್ತಿದ್ದರೂ, ನಾವು ಅವರಿಗೆ ನೆನಪಿಗೆ ಬರಬೇಕೆನ್ನುವುದು ಅವಶ್ಯಕವಲ್ಲ”
  • “ನಾಳಿನ ಅತ್ಯುತ್ತಮ ಯೋಜನೆಗಿಂತ ಇಂದಿನ ಉತ್ತಮ ಯೋಜನೆಯೇ ಲೇಸು. ಎಂದಿಗೂ ಸಮಾಧಾನದಿಂದ ಹಿಂದೆ ನೋಡಬೇಕು”
  • “ನನ್ನನ್ನು ಯಾರೂ ಇಷ್ಟಪಡುತ್ತಿಲ್ಲ ಎಂಬ ಕೊರಗು ಬೇಡ. ಇದರ ಬದಲಿಗೆ ನನ್ನ ಹಾಗೆ ಯಾರೂ ಇಲ್ಲ ಎಂದು ಭಾವಿಸಿರಿ. ಎಲ್ಲ ವ್ಯಕ್ತಿಗಳೂ ವಿಭಿನ್ನ ಎಂಬ ಸತ್ಯವನ್ನು ಮರೆಯದಿರಿ. ಯೋಚನೆ ವಿಭಿನ್ನವಾಗಿದ್ದಲ್ಲಿ ಜೀವನವು ಸುಂದರವಾಗುತ್ತದೆ”
  • “ದ್ವೇಷ, ಹೊಟ್ಟೆಕಿಚ್ಚು ಎಂದರೆ ನಾವು ವಿಷವನ್ನು ಸೇವಿಸಿ ಬೇರೆಯವರೇ ಸಾಯಲಿ ಎಂದು ಬಯಸಿದಂತೆ. ಆದರೆ ದ್ವೇಷಕ್ಕೆ ಬಲಿಯಾಗುವವರು ನಾವು. ದ್ವೇಷ ನಮ್ಮನ್ನು ಮೊದಲು ಸಾಯಿಸುತ್ತದೆ. ದ್ವೇಷದಿಂದ ಯಾವ ಪ್ರಯೋಜನವೂ ಇಲ್ಲ”

ಇನ್ನು ಹೆಚ್ಚಿನ ಕನ್ನಡ ಥಾಟ್ಸ್ ಗಳನ್ನು ನೀವು ಓದಬೇಕು ಅಂತ ಸ್ಟೇಟಸ್ ಗೆ ಹಾಕಲು ಹುಡುಕುತ್ತಿದ್ದರೆ ನೀವು ಕನ್ನಡ ಥಾಟ್ಸ್ ಅಪ್ ಅನ್ನು ಡೌನ್ಲೋಡ್ ಮಾಡಿ ಅಪ್ಪ ಲಿಂಕ್ ಎಲ್ಲಿ ಕೊಟ್ಟಿದ್ದೇವೆ : Download App Kannada Thoughts App 

ಇತರ ವಿಷಯಗಳು :

ಇನ್ನು ಹೆಚ್ಚಿನ ವಿಷಯಗಳನ್ನು ನೀವು  ತಿಳಿಯಲು ಕೆಳಗಡೆ ನಮ್ಮ ಆಪ್ ಲಿಂಕನ್ನು ಕೊಟ್ಟಿದ್ದೇವೆ ನೀವು ಡೌನ್ಲೋಡ್ ಮಾಡಿ  ಹೆಚ್ಚಿನ ಮಾಹಿತಿಯನ್ನು  ಕನ್ನಡದಲ್ಲಿ ಪಡೆಯಬಹುದಾಗಿದೆ Kannada Deevige app 

ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ  ವಿಷಯಗಳನ್ನು ಕಲಿಯಿರಿ ಟೆಲಿಗ್ರಾಮ್ ಗೆ ಜಾಯಿನ್ ಆಗಿ 

ಥಾಟ್ಸ್ ಇಷ್ಟವಾಗಿದೆ ಎಂದು ಭಾವಿಸುತ್ತೇವೆ, ಥಾಟ್ಸ್ ಕನ್ನಡದಲ್ಲಿ ಬರೆಯುವ ಸಣ್ಣ ಪ್ರಯತ್ನ ಇದಾಗಿದ್ದು ನಿಮ್ಮ ಸಲಹೆ ಸೂಚನೆಗಳೇನಾದರು ಇದ್ದರೆ ದಯವಿಟ್ಟು Comment box ನಲ್ಲಿ Comment ಮಾಡುವುದರ ಮೂಲಕ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ

Leave a Reply

Your email address will not be published. Required fields are marked *