5ನೇ ತರಗತಿ ಪಬ್ಲಿಕ್ ಪರೀಕ್ಷಾ ವೇಳಾಪಟ್ಟಿ 2023, 5th Standard Exam Time Table Karnataka 2023 5th Public Exam Time Table 2023 Karnataka Pdf Download Karnataka 5th Standard Board Exam Time Table 5th And 8th Board Exam 2023 8th Standard Government Exam Time Table 2023
ಆತ್ಮೀಯ ವಿದ್ಯಾರ್ಥಿಗಳೇ.. ಈ ಲೇಖನಿಯಲ್ಲಿ ನಾವು 5ನೇ ತರಗತಿ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿಯನ್ನು ನೀಡಿರುತ್ತೇವೆ ನೀವು ಈ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡುವುದರ ಮೂಲಕ 5ನೇ ತರಗತಿ ಪರೀಕ್ಷಾ ವೇಳಾಪಟ್ಟಿಯನ್ನು ವೀಕ್ಷಿಸಬಹುದು.
5th Standard Exam Time Table 2023 Karnataka
ದಿನಾಂಕ | ವಿಷಯಗಳು | ಒಟ್ಟು ಅವಧಿ | ಗರಿಷ್ಠ ಅಂಕಗಳು |
---|---|---|---|
27.03.2023 | ಪ್ರಥಮ ಭಾಷೆ ಕನ್ನಡ ಇಂಗ್ಲಿಷ್ ಹಿಂದಿ ಉರ್ದು ಮರಾಠಿ ತೆಲುಗು ತಮಿಳು | 2 ಗಂಟೆ | 40 |
28.03.2023 | ದ್ವಿತೀಯ ಭಾಷೆ ಇಂಗ್ಲಿಷ್ ಕನ್ನಡ | 2 ಗಂಟೆ | 40 |
29.03.2023 | ಕೋರ್ ವಿಷಯ ಪರಿಸರ ಅಧ್ಯಯನ | 2 ಗಂಟೆ | 40 |
30.03.2023 | ಕೋರ್ ವಿಷಯ ಗಣಿತ | 2 ಗಂಟೆ | 40 |
ಇತರೆ ವಿಷಯಗಳು :
5th Standard All Subject Notes
5ನೇ ತರಗತಿ ಕನ್ನಡ ಪಠ್ಯಪುಸ್ತಕ Pdf
1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು Pdf
1 ರಿಂದ 9ನೇ ತರಗತಿ ಕಲಿಕಾ ಚೇತರಿಕೆ Pdf
1 ರಿಂದ 12ನೇ ತರಗತಿ ಕನ್ನಡ ನೋಟ್ಸ್ Pdf
ಆತ್ಮೀಯರೇ..
ನಮ್ಮ KannadaDeevige.in ವೆಬ್ಸೈಟ್ ಮತ್ತು ಆಪ್ ನಲ್ಲಿ 1ನೇ ತರಗತಿಯಿಂದ 12ನೇ ತರಗತಿಯವರೆಗಿನ ಎಲ್ಲಾ ಪಾಠ ಹಾಗೂ ಪದ್ಯಗಳ ಪಠ್ಯ ಪುಸ್ತಕ, ನೋಟ್ಸ್ ಸಂಪೂರ್ಣ ವಿವರಣೆ ಇದೆ. ಜೊತೆಗೆ ಕನ್ನಡ ವ್ಯಾಕರಣ,ಹಾಗೂ ಪಾಠ ಪದ್ಯಗಳ ಪ್ರಶ್ನೋತ್ತರಗಳ ಕುರಿತಾದ ಮಾಹಿತಿಯೂ ಇದೆ.
ಇನ್ನು ಹೆಚ್ಚಿನ ವಿಷಯಗಳನ್ನು ನೀವು ತಿಳಿಯಲು ನಮ್ಮ Kannada Deevige ಆಪ್ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ.
ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ ವಿಷಯಗಳನ್ನು ಕಲಿಯಿರಿ
ಟೆಲಿಗ್ರಾಮ್ ಗೆ ಜಾಯಿನ್ ಆಗಲು ಹೇಗೆ ಇಲ್ಲಿ ಕ್ಲಿಕ್ ಮಾಡಿ.
ಎಲ್ಲ ಪಾಠ ಪದ್ಯಗಳ ನೋಟ್ಸ್ BOOKS PDF DOWNLOAD KANNADA DEEVIGE APP ಹಿಂದಕ್ಕೆ
ಕನ್ನಡ ದೀವಿಗೆ.in ಜಾಲತಾಣದಲ್ಲಿ 5ನೇ ತರಗತಿಯ ಪಠ್ಯಪುಸ್ತಕಗಳು ನೋಟ್ಸ್ , ಪ್ರಶ್ನೆ ಉತ್ತರಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.