6th Standard Kannada Poem Avva Notes | 6ನೇ ತರಗತಿ ಅವ್ವ ಕನ್ನಡ ನೋಟ್ಸ್ 

6ನೇ ತರಗತಿ ಕನ್ನಡ ಅವ್ವ ಪೂರಕ ಪಾಠದ ನೋಟ್ಸ್‌ ಪ್ರಶ್ನೋತ್ತರಗಳು, 6th Standard Avva Kannada Notes Question Answer Summary Mcq Pdf Download in Kannada Medium Karnataka State Syllabus 2024, Kseeb Solutions For Class 6 Kannada Puraka Pata Avva Poem Notes 6th Standard Kannada Poem Avva Notes

ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿರಿ : 

1. ಕವಯಿತ್ರಿಯು ತಾಯಿಯ ಪಾದಕ್ಕೆ ಏನು ತರುತ್ತಾಳೆ ? 

ಉತ್ತರ : ಕವಯಿತ್ರಿಯು ತಾಯಿಯ ಪಾದಕ್ಕೆ ಬೊಗಸೆ ತುಂಬಾ ಹೂವು ತಂದು ಪಾದಕಮಲಗಳಿಗೆರಗುತ್ತಾಳೆ .

2. ಜಗತ್ತಿನಲ್ಲಿ ಮಿಗಿಲಾದುದು ಯಾವುದು ?

 ಉತ್ತರ : ತಾಯಿಯ ಹರಕೆಯೇ ಜಗತ್ತಿನಲ್ಲಿ ಎಲ್ಲಕ್ಕೂ ಮಿಗಿಲಾದುದು .

3. ತಾಯಿ ಮಗುವಿಗೆ ಏನನ್ನು ಕಲಿಸುತ್ತಾಳೆ ? 

ಉತ್ತರ : ತಾಯಿ ಮಗುವಿಗೆ ವಿದ್ಯೆ ಕಲಿಸಿ , ಬುದ್ಧಿ ನೀಡಿ , ಸಿದ್ದಿಪಡೆಯುವಂತೆ ಮಾಡುತ್ತಾಳೆ . 

4. ಮಗು ಬಿದ್ದಾಗ ತಾಯಿ ಹೇಗೆ ರಮಿಸುತ್ತಾಳೆ ?

 ಉತ್ತರ : ಮಗು ಬಿದ್ದಾಗ ಓಡಿಬಂದು ಎತ್ತಿಕೊಂಡು ಸಂತೈಸಿ , ಮುದ್ದಾಡುತ್ತಾಳೆ . 

5. ತಾಯಿ ಮಗುವಿಗೆ ಏನನ್ನು ಕುಡಿಸುತ್ತಾಳೆ ?

 ಉತ್ತರ : ತಾಯಿ ಮಗುವಿಗೆ ತನ್ನ ಎದೆಯ ಹಾಲನ್ನು ಕುಡಿಸುತ್ತಾಳೆ .

FAQ

ಜಗತ್ತಿನಲ್ಲಿ ಮಿಗಿಲಾದುದು ಯಾವುದು ?

 ಉತ್ತರ : ತಾಯಿಯ ಹರಕೆಯೇ ಜಗತ್ತಿನಲ್ಲಿ ಎಲ್ಲಕ್ಕೂ ಮಿಗಿಲಾದುದು .

ಮಗು ಬಿದ್ದಾಗ ತಾಯಿ ಹೇಗೆ ರಮಿಸುತ್ತಾಳೆ ?

 ಉತ್ತರ : ಮಗು ಬಿದ್ದಾಗ ಓಡಿಬಂದು ಎತ್ತಿಕೊಂಡು ಸಂತೈಸಿ , ಮುದ್ದಾಡುತ್ತಾಳೆ . 

ಇತರೆ ವಿಷಯಗಳು :

6th Standard All Subject Notes

ಆರನೇ ತರಗತಿ ಕನ್ನಡ ಪಠ್ಯ ಪುಸ್ತಕ Pdf

1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು Pdf

1 ರಿಂದ 9ನೇ ತರಗತಿ ಕಲಿಕಾ ಚೇತರಿಕೆ Pdf

1 ರಿಂದ 12ನೇ ತರಗತಿ ಕನ್ನಡ ನೋಟ್ಸ್‌ Pdf

All Notes App

ಆತ್ಮೀಯರೇ..

ನಮ್ಮ KannadaDeevige.in ವೆಬ್ಸೈಟ್ ಮತ್ತು ಆಪ್ ನಲ್ಲಿ 1ನೇ ತರಗತಿಯಿಂದ 12ನೇ ತರಗತಿಯವರೆಗಿನ ಎಲ್ಲಾ ಪಾಠ ಹಾಗೂ ಪದ್ಯಗಳ ಪಠ್ಯ ಪುಸ್ತಕ, ನೋಟ್ಸ್  ಸಂಪೂರ್ಣ ವಿವರಣೆ ಇದೆ. ಜೊತೆಗೆ ಕನ್ನಡ ವ್ಯಾಕರಣ,ಹಾಗೂ ಪಾಠ ಪದ್ಯಗಳ ಪ್ರಶ್ನೋತ್ತರಗಳ ಕುರಿತಾದ ಮಾಹಿತಿಯೂ ಇದೆ.

ಇನ್ನು ಹೆಚ್ಚಿನ ವಿಷಯಗಳನ್ನು ನೀವು  ತಿಳಿಯಲು ನಮ್ಮ Kannada Deevige ಆಪ್ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ.

ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ  ವಿಷಯಗಳನ್ನು ಕಲಿಯಿರಿ

ಟೆಲಿಗ್ರಾಮ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

KANNADA DEEVIGE APP 

ಕನ್ನಡ ದೀವಿಗೆ.in ಜಾಲತಾಣದಲ್ಲಿ 6ನೇ ತರಗತಿಯ ಪಠ್ಯಪುಸ್ತಕಗಳು ನೋಟ್ಸ್ , ಪ್ರಶ್ನೆ ಉತ್ತರಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.

Leave a Reply

Your email address will not be published. Required fields are marked *

rtgh