6ನೇ ತರಗತಿ ಆಹಾರದ ಘಟಕಗಳು ವಿಜ್ಞಾನ ನೋಟ್ಸ್ ಪ್ರಶ್ನೋತ್ತರಗಳು Pdf, 6th Standard Science 2nd Lesson Notes Question Answer Mcq Pdf Kannada Medium 2024 Kseeb Solutions For Class 6 Science Chapter 2 Notes in Kannada 6th Class Aharada Ghatakagalu Notes Class 6 Science Chapter 2 Question Answer in Kannada
6th Standard Science 2nd Lesson Notes
ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ
1) ನಮ್ಮ ಆಹಾರದಲ್ಲಿನ ಪ್ರಮುಖ ಪೋಷಕಾಂಶಗಳನ್ನು ಹೆಸರಿಸಿ,
ನಮ್ಮ ಆಹಾರದಲ್ಲಿನ ಪ್ರಮುಖ ಪೋಷಕಾಂಶಗಳು: ಕಾರ್ಬೋಹೈಡ್ರೆಟಗಳು, ಪ್ರೋಟೀನ್, ಕೊಬ್ಬು, ಜೀವಸತ್ವಗಳು, ಖನಿಜಗಳು, ನಾರು ಮತ್ತು ನೀರು
2) ಕೆಳಗಿನವುಗಳನ್ನು ಹೆಸರಿಸಿ:
(ಎ) ನಮ್ಮ ದೇಹಕ್ಕೆ ಮುಖ್ಯವಾಗಿ ಶಕ್ತಿಯನ್ನು ಕೊಡುವ ಪೋಷಕಾಂಶಗಳು – ಕಾರ್ಬೋಹೈಡ್ರೆಟ್‌ಗಳು ಮತ್ತು ಕೊಬ್ಬುಗಳು
(ಬಿ) ನಮ್ಮ ದೇಹದ ಬೆಳವಣಿಗೆ ಮತ್ತು ನಿರ್ವಹಣೆಗೆ ಅವಶ್ಯವಿರುವ ಪೋಷಕಗಳು — ಪ್ರೋಟೀನ್ಗಳು ಮತ್ತು ಖನಿಜಗಳು
(ಸಿ) ಉತ್ತಮ ದೃಷ್ಟಿ ಕಾಪಾಡಿಕೊಳ್ಳಲು ಅಗತ್ಯವಾದ ವಿಟಮಿನ್ — ವಿಟಮಿನ್ ಎ
(ಡಿ) ನಮ್ಮ ಮೂಳೆಗಳನ್ನು ಆರೋಗ್ಯವಾಗಿಡಲು ಅಗತ್ಯವಾದ ಖನಿಜ – ಕ್ಯಾಲ್ಸಿಯಂ
3) ಪ್ರತಿಯೊಂದರಲ್ಲೂ ಎರಡು ಆಹಾರಗಳನ್ನು ಹೆಸರಿಸಿ:
(ಎ) ಕೊಬ್ಬುಗಳು – ನೆಲಗಡಲೆ ಮತ್ತು ಬೆಣ್ಣೆ
(ಬಿ) ಪಿಷ್ಟ –– ಅಕ್ಕಿ ಮತ್ತು ಮಾವು
(ಸಿ) ಆಹಾರದ ನಾರು – ಆಲೂಗಡ್ಡೆ ಮತ್ತು ಬೇಳೆಕಾಳುಗಳು
(ಡಿ) ಪ್ರೋಟೀನ್ — ಮೀನು ಮತ್ತು ಹೆಸರುಕಾಳು
4) ಸರಿಯಾದ ಹೇಳಿಕೆಗಳಿಗೆ ಸರಿ (✔) ಗುರುತು ಮಾಡಿ.
(ಎ) ಅನ್ನವನ್ನು ಮಾತ್ರ ಸೇವಿಸುವುದರ ಮೂಲಕ, ನಾವು ನಮ್ಮ ದೇಹದ ಪೋಷಕಗಳ ಅಗತ್ಯತೆಯನ್ನು ಪೂರೈಸಬಹುದು,
(ಬಿ) ಸಂತುಲಿತ ಆಹಾರವನ್ನು ಸೇವಿಸುವ ಮೂಲಕ ಕೊರತೆ ರೋಗಗಳನ್ನು ತಡೆಯಬಹುದು. ✔
(ಸಿ) ಸಂತುಲಿತ ಆಹಾರವು ವಿವಿಧ ಆಹಾರ ಪದಾರ್ಥಗಳನ್ನು ಒಳಗೊಂಡಿರುತ್ತದೆ. ✔
(ಡಿ) ದೇಹಕ್ಕೆ ಎಲ್ಲಾ ಪೋಷಕಗಳನ್ನು ಒದಗಿಸಲು ಮಾಂಸ ಮಾತ್ರ ಸಾಕು,
5) ಬಿಟ್ಟ ಸ್ಥಳ ತುಂಬಿರಿ:
(ಎ) ರಿಕೆಟ್ಸ್ ವಿಟಮಿನ್ ಡಿ ಕೊರತೆಯಿಂದ ಉಂಟಾಗುತ್ತದೆ.
(ಬಿ) ವಿಟಮಿನ್ ಬಿ 1 ಕೊರತೆಯು ಬೆರಿಬೇರಿ ರೋಗವನ್ನು ಉಂಟುಮಾಡುತ್ತದೆ.
(ಸಿ) ವಿಟಮಿನ್ ಸಿ ಕೊರತೆಯು ಸ್ಕರ್ವಿ ರೋಗವನ್ನು ಉಂಟುಮಾಡುತ್ತದೆ.
(ಡಿ) ನಮ್ಮ ಆಹಾರದಲ್ಲಿ ವಿಟಮಿನ್ ಎ ಕೊರತೆಯಿಂದ ಇರುಳು ಕುರುಡುತನ ಉಂಟಾಗುತ್ತದೆ.
FAQ :
ಕಾರ್ಬೋಹೈಡ್ರೆಟ್‌ಗಳು ಮತ್ತು ಕೊಬ್ಬುಗಳು
ಕ್ಯಾಲ್ಸಿಯಂ
ವಿಟಮಿನ್ ಎ
ಇತರೆ ವಿಷಯಗಳು :
1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು Pdf
1 ರಿಂದ 9ನೇ ತರಗತಿ ಕಲಿಕಾ ಚೇತರಿಕೆ Pdf
1 ರಿಂದ 12ನೇ ತರಗತಿ ಕನ್ನಡ ನೋಟ್ಸ್ Pdf
ಆತ್ಮೀಯರೇ..
ನಮ್ಮ KannadaDeevige.in ವೆಬ್ಸೈಟ್ ಮತ್ತು ಆಪ್ ನಲ್ಲಿ 1ನೇ ತರಗತಿಯಿಂದ 12ನೇ ತರಗತಿಯವರೆಗಿನ ಎಲ್ಲಾ ಪಾಠ ಹಾಗೂ ಪದ್ಯಗಳ ಪಠ್ಯ ಪುಸ್ತಕ, ನೋಟ್ಸ್ ಸಂಪೂರ್ಣ ವಿವರಣೆ ಇದೆ. ಜೊತೆಗೆ ಕನ್ನಡ ವ್ಯಾಕರಣ,ಹಾಗೂ ಪಾಠ ಪದ್ಯಗಳ ಪ್ರಶ್ನೋತ್ತರಗಳ ಕುರಿತಾದ ಮಾಹಿತಿಯೂ ಇದೆ.
ಇನ್ನು ಹೆಚ್ಚಿನ ವಿಷಯಗಳನ್ನು ನೀವು ತಿಳಿಯಲು ನಮ್ಮ Kannada Deevige ಆಪ್ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ.
ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ ವಿಷಯಗಳನ್ನು ಕಲಿಯಿರಿ
ಟೆಲಿಗ್ರಾಮ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಕನ್ನಡ ದೀವಿಗೆ.in ಜಾಲತಾಣದಲ್ಲಿ 6ನೇ ತರಗತಿಯ ಪಠ್ಯಪುಸ್ತಕಗಳು ನೋಟ್ಸ್ , ಪ್ರಶ್ನೆ ಉತ್ತರಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.