8th Standard Ahuti Kannada Notes | 8ನೇ ತರಗತಿ ಆಹುತಿ ಕನ್ನಡ ನೋಟ್ಸ್ 

8ನೇ ತರಗತಿ ಕನ್ನಡ ಆಹುತಿ ಪೂರಕ ಪಾಠದ ನೋಟ್ಸ್ ಪ್ರಶ್ನೋತ್ತರಗಳು, 8th Standard Ahuti Kannada Notes Question Answer Mcq Pdf Download in Kannada Medium Karnataka State Syllabus 2022, Kseeb Solutions For Class 8 Puraka Pata 3 Ahuti Notes Summary Pdf Ahuti Kannada Lesson Notes 8th Standard

8th Standard Kannada Notes Ahuti

ಪಠ್ಯ ಪೂರಕ ಅಧ್ಯಯನ – 3

ಪಾಠದ ಹೆಸರು : ಆಹುತಿ

ಕೃತಿಕಾರರು – ಕೊಡಗಿನ ಗೌರಮ್ಮ


8th Ahuti Lesson Notes Question Answer in Kannada

ಅ. ಕೊಟ್ಟಿರುವ ಪ್ರಶ್ನೆಗಳಿಗೆ ಉತ್ತರಿಸಿ.

೧. ರೈಲಿನಲ್ಲಿ ಸಿಕ್ಕಿದ ಮುದುಕನ ಉದ್ಯೋಗವೇನು?

ಉತ್ತರ : ರೈಲಿನಲ್ಲಿ ಸಿಕ್ಕಿದ ಮುದುಕನು ಒಬ್ಬ ರತ್ನದ ವ್ಯಾಪಾರಿ ಆಗಿದ್ದನು.

೨. ಯುವಕನು ರೈಲಿನಲ್ಲಿ ಸಿಕ್ಕಿದ ಮುದುಕನ ಮನೆಗೆ ಏಕೆ ಬಂದನು?

ಉತ್ತರ : ಯುವಕನು ರೈಲಿನಲ್ಲಿ ಸಿಕ್ಕಿದ ಮುದುಕನ ಮಗಳು ಮತ್ತು ಸೊಸೆಗೆ ಪಾಠ ಹೇಳಿಕೊಡುವ
ಕೆಲಸಕ್ಕಾಗಿ ಮುದುಕನ ಮನೆಗೆ ಬಂದನು.

೩. ಮುದುಕನ ಮಗಳು ಮತ್ತು  ಸೊಸೆಯ ಹೆಸರೇನು?

ಉತ್ತರ : ಮುದುಕನ ಮಗಳ ಹೆಸರು ಸೀತೆ, ಸೊಸೆಯ ಹೆಸರು ಶಾಂತಿ.

೪. ವರದಕ್ಷಿಣೆಯ ಪಿಶಾಚಿ ಯಾರನ್ನು ಬಲಿ ತೆಗೆದುಕೊಂಡಿದೆ?

ಉತ್ತರ : ವರದಕ್ಷಿಣೆಯ ಪಿಶಾಚಿ ಅನೇಕ ಸುಕುಮಾರಿ ಹೆಣ್ಣುಮಕ್ಕಳನ್ನು ಬಲಿ ತೆಗೆದುಕೊಂಡಿದೆ.

೫. ಯುವಕನು ಬಡವರ ಹುಡುಗಿಯನ್ನು ಮದುವೆಯಾಗದಿರಲು ಕಾರಣಗಳೇನು?

ಉತ್ತರ : ಯುವಕನಿಗೆ ಲಂಡನ್ನಿನಲ್ಲಿ ಲಾ ಕಲಿತು, ಬ್ಯಾರಿಸ್ಟರ್ ಆಗಬೇಕೆಂಬ ಬಲವಾದ ಇಚ್ಚೆಯಿತ್ತು.
ಆದ್ದರಿಂದ ಅವನು ಬಡವರ ಮನೆಯ ಹುಡುಗಿಯನ್ನು ಮದುವೆ ಆಗಲಿಲ್ಲ.

೬. ಪತ್ರಿಕೆಯನ್ನುತೋರಿಸಿ  ವಿಜಯಳು ಅಣ್ಣನಿಗೆ ಏನು ಹೇಳಿದಳು?

ಉತ್ತರ : ಪತ್ರಿಕೆಯನ್ನು ತೋರಿಸಿ  ವಿಜಯಳು ಅಣ್ಣನಿಗೆ  ನೋಡುತ್ತಿದ್ದುದು ನೀನು ಕೊಂದ ಹುಡುಗಿಯನ್ನು”
ಎಂದು ಹೇಳಿದಳು 

FAQ :

1. ರೈಲಿನಲ್ಲಿ ಸಿಕ್ಕಿದ ಮುದುಕನ ಉದ್ಯೋಗವೇನು?

ಉತ್ತರ : ಯುವಕನು ರೈಲಿನಲ್ಲಿ ಸಿಕ್ಕಿದ ಮುದುಕನ ಮಗಳು ಮತ್ತು ಸೊಸೆಗೆ ಪಾಠ ಹೇಳಿಕೊಡುವ
ಕೆಲಸಕ್ಕಾಗಿ ಮುದುಕನ ಮನೆಗೆ ಬಂದನು.

2. ವರದಕ್ಷಿಣೆಯ ಪಿಶಾಚಿ ಯಾರನ್ನು ಬಲಿ ತೆಗೆದುಕೊಂಡಿದೆ?

ಉತ್ತರ : ವರದಕ್ಷಿಣೆಯ ಪಿಶಾಚಿ ಅನೇಕ ಸುಕುಮಾರಿ ಹೆಣ್ಣುಮಕ್ಕಳನ್ನು ಬಲಿ ತೆಗೆದುಕೊಂಡಿದೆ.

3. ಯುವಕನು ಬಡವರ ಹುಡುಗಿಯನ್ನು ಮದುವೆಯಾಗದಿರಲು ಕಾರಣಗಳೇನು?

ಉತ್ತರ : ಯುವಕನಿಗೆ ಲಂಡನ್ನಿನಲ್ಲಿ ಲಾ ಕಲಿತು, ಬ್ಯಾರಿಸ್ಟರ್ ಆಗಬೇಕೆಂಬ ಬಲವಾದ ಇಚ್ಚೆಯಿತ್ತು.
ಆದ್ದರಿಂದ ಅವನು ಬಡವರ ಮನೆಯ ಹುಡುಗಿಯನ್ನು ಮದುವೆ ಆಗಲಿಲ್ಲ.

ಇತರೆ ವಿಷಯಗಳು :

8th Standard All Subject Notes

8th Standard Kannada Textbook Pdf

1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು Pdf

1 ರಿಂದ 9ನೇ ತರಗತಿ ಕಲಿಕಾ ಚೇತರಿಕೆ Pdf

1 ರಿಂದ 12ನೇ ತರಗತಿ ಕನ್ನಡ ನೋಟ್ಸ್‌ Pdf

All Class Subjects Notes

All Notes App

ಆತ್ಮೀಯರೇ..

ನಮ್ಮ KannadaDeevige.in ವೆಬ್ಸೈಟ್ ಮತ್ತು ಆಪ್ ನಲ್ಲಿ 1ನೇ ತರಗತಿಯಿಂದ 12ನೇ ತರಗತಿಯವರೆಗಿನ ಎಲ್ಲಾ ಪಾಠ ಹಾಗೂ ಪದ್ಯಗಳ ಪಠ್ಯ ಪುಸ್ತಕ, ನೋಟ್ಸ್  ಸಂಪೂರ್ಣ ವಿವರಣೆ ಇದೆ. ಜೊತೆಗೆ ಕನ್ನಡ ವ್ಯಾಕರಣ,ಹಾಗೂ ಪಾಠ ಪದ್ಯಗಳ ಪ್ರಶ್ನೋತ್ತರಗಳ ಕುರಿತಾದ ಮಾಹಿತಿಯೂ ಇದೆ.

ಇನ್ನು ಹೆಚ್ಚಿನ ವಿಷಯಗಳನ್ನು ನೀವು  ತಿಳಿಯಲು ನಮ್ಮ Kannada Deevige ಆಪ್ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ.

ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ  ವಿಷಯಗಳನ್ನು ಕಲಿಯಿರಿ

ಟೆಲಿಗ್ರಾಮ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

KANNADA DEEVIGE APP 

ಕನ್ನಡ ದೀವಿಗೆ.in ಜಾಲತಾಣದಲ್ಲಿ 8ನೇ ತರಗತಿಯ ಪಠ್ಯಪುಸ್ತಕಗಳು ನೋಟ್ಸ್ , ಪ್ರಶ್ನೆ ಉತ್ತರಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.

Leave a Reply

Your email address will not be published. Required fields are marked *