8th Standard Magalige Bareda Patra Kannada Notes | 8ನೇ ತರಗತಿ ಮಗಳಿಗೆ ಬರೆದ ಪತ್ರ ಕನ್ನಡ ನೋಟ್ಸ್
8ನೇ ತರಗತಿ ಮಗಳಿಗೆ ಬರೆದ ಪತ್ರ ನೋಟ್ಸ್ 8th standard Kannada medium Magalige Bareda Patra Kannada Notes question answer pdf summary in Kannada
ಪಠ್ಯ ಪೂರಕ
ಮಗಳಿಗೆ ಬರೆದ ಪತ್ರ – ಮೂಲ : ಜವಹರಲಾಲ್ ನೆಹರು
ಅನುವಾದ: – ತಿ.ತಾ. ಶರ್ಮ, ಸಿದ್ದನಹಳ್ಳಿ ಕೃಷ್ಣಶರ್ಮ
8th standard kannada medium Magalige Bareda Patra question answer
ಅ. ಕೊಟ್ಟಿರುವ ಪ್ರಶ್ನೆಗಳಿಗೆ ಉತ್ತರಿಸಿ. .
೧. ಈ ಪತ್ರವನ್ನು ನೆಹರುರವರು ಯಾರಿಗೆ ಬರೆದಿದ್ದಾರೆ?
ಉತ್ತರ : ನೆಹರು ಅವರು ಈ ಪತ್ರವನ್ನು ಅವರ ಮಗಳಾದ ಇಂದಿರಾ ಪ್ರಿಯದರ್ಶಿನಿ ಅವರಿಗೆ ಬರೆದಿದ್ದಾರೆ.
೨. ಹೂಯಾನ್‌ತ್ಸಾಂಗ್ ಭರತಖಂಡಕ್ಕೆ ಏಕೆ ಬಂದನು?
ಉತ್ತರ : ಜ್ಞಾನಾರ್ಜನೆ, ವಿವೇಕಸಾಧನೆಗಾಗಿ ಚೀನಾದೇಶದಿಂದ ಭರತ ಖಂಡಕ್ಕೆ ಹಿಯಾನ್‌ತ್ಸಾಂಗ್ ಬಂದನು.
೩. ನಲಂದ ವಿಶ್ವವಿದ್ಯಾನಿಲಯವು ಎಲ್ಲಿತ್ತು ?
ಉತ್ತರ : ನಲಂದಾ ವಿಶ್ವವಿದ್ಯಾನಿಲಯ ಪಾಟಲೀಪುತ್ರದ ಬಳಿ ಇತ್ತು. ಈಗ ಅದನ್ನು ಪಾಟ್ನಾ ಎಂದು
ಕರೆಯುವರು.
೪. ದಕ್ಷಿಣ ದೇಶದಿಂದ ಬಂದ ಯಾತ್ರಿಕ ಅವನ ವೇಷದ ಬಗ್ಗೆ ಏನು ಹೇಳುತ್ತಿದ್ದನು?
ಉತ್ತರ : ದಕ್ಷಿಣ ದೇಶದಿಂದ ಬಂದ ಯಾತ್ರಿಕನು “ನನ್ನ ಜ್ಞಾನವಷ್ಟಿದೆ. ಈ ತಾಮ್ರದ ರೇಕುಗಳನ್ನು
ಬಿಗಿಸದೆಹೋದೆನಾದರೆ ನನ್ನ ಹೊಟ್ಟೆ ಬಿರಿದೀತು. ನನ್ನ ಸುತ್ತ ಸುಳಿವ ಅಜ್ಞಾನಿಗಳ ಕಂಡೆನಗೆ ‘ಅಯ್ಯೊ’ ಅನಿಸುತ್ತದೆ.
ಅವರೆಲ್ಲ ಕತ್ತಲೆಯಲಿ ್ಲ ತಡವಿ ಆಡುತ್ತಿದ್ದಾರೆ. ಅವರಿಗಾಗಿ ನಾ ನನ್ನ ನೆತ್ತಿಯಮೇಲೆ ದೀಪ ಹೊತ್ತಿದ್ದೇನೆ” ಎಂದು
ಹೇಳಿದನು
8ನೇ ತರಗತಿ ಮಗಳಿಗೆ ಬರೆದ ಪತ್ರ ಪ್ರಶ್ನೆ ಉತ್ತರ ನೋಟ್ಸ್
ಆತ್ಮೀಯರೇ..
ನಮ್ಮ KannadaDeevige.in ವೆಬ್ಸೈಟ್ ಮತ್ತು ಆಪ್ ನಲ್ಲಿ 1ನೇ ತರಗತಿಯಿಂದ 12ನೇ ತರಗತಿಯವರೆಗಿನ ಎಲ್ಲಾ ಪಾಠ ಹಾಗೂ ಪದ್ಯಗಳ ಪಠ್ಯ ಪುಸ್ತಕ, ನೋಟ್ಸ್ ಸಂಪೂರ್ಣ ವಿವರಣೆ ಇದೆ. ಜೊತೆಗೆ ಕನ್ನಡ ವ್ಯಾಕರಣ,ಹಾಗೂ ಪಾಠ ಪದ್ಯಗಳ ಪ್ರಶ್ನೋತ್ತರಗಳ ಕುರಿತಾದ ಮಾಹಿತಿಯೂ ಇದೆ. ಇನ್ನು ಹೆಚ್ಚಿನ ವಿಷಯಗಳನ್ನು ನೀವು ತಿಳಿಯಲು ನಮ್ಮ Kannada Deevige ಆಪ್ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ. ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ ವಿಷಯಗಳನ್ನು ಕಲಿಯಿರಿ ಟೆಲಿಗ್ರಾಮ್ ಗೆ ಜಾಯಿನ್ ಆಗಲು ಹೇಗೆ ಇಲ್ಲಿ ಕ್ಲಿಕ್ ಮಾಡಿ. |
8th standard Magalige Bareda Patra kannada Notes Lesson question answer pdf textbook Notes summary in Kannada deevige pdf download
ಇತರ ವಿಷಯಗಳು
Books Pdf Download Notes App ಹಿಂದಕ್ಕೆ
ಕನ್ನಡ ದೀವಿಗೆ.in ಜಾಲತಾಣದಲ್ಲಿ 8 ನೇ ತರಗತಿಯ ಪಠ್ಯಪುಸ್ತಕಗಳು ನೋಟ್ಸ್ , ಪ್ರೆಶ್ನೆ ಉತ್ತರಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.
Super