8ನೇ ತರಗತಿ ಕನ್ನಡ ಸಾರ್ಥಕ ಪಠ್ಯಪೂರಕ ಪಾಠದ ನೋಟ್ಸ್ ಪ್ರಶ್ನೋತ್ತರಗಳು, 8th Standard Sarthaka Kannada Notes Question Answer Summary Mcq Pdf Download in Kannada Medium Karnataka State Syllabus 2024, Kseeb Solutions For Class 8 Kannada Puraka Pata Sarthaka Poem Notes ಸಾರ್ಥಕ Notes ಸಾರ್ಥಕ ಪದ್ಯದ ಸಾರಾಂಶ Sarthaka Poem in Kannada Question Answer
8th Class Sarthaka Poem Notes in Kannada Question Answer
ಪಠ್ಯ ಪೂರಕ ಅಧ್ಯಯನ : 2
ಪಾಠದ ಹೆಸರು : ಸಾರ್ಥಕ
ಕೃತಿಕಾರರ ಹೆಸರು : ದಿನಕರ ದೇಸಾಯಿ
8th Class Kannada Question Answer Sarthaka Kannada Notes
ಅ. ಕೊಟ್ಟಿರುವ ಪ್ರಶ್ನೆಗಳಿಗೆ ಉತ್ತರಿಸಿ. .
೧. ಗಾಳಿಯಲ್ಲಿ ಬೂದಿಯನ್ನು ತೂರಿದಾಗ ಎಲ್ಲಿ ಬೀಳುತ್ತದೆ?
ಉತ್ತರ : ಗಾಳಿಯಲ್ಲಿ ಬೂದಿಯನ್ನು ತೂರಿದಾಗ ಭತ್ತ ಬೆಳೆಯುವ ನಾಡಿನಲ್ಲಿ ಹೋಗಿ ಬೀಳುತ್ತದೆ.
೨. ಬೂದಿಯನ್ನು ಹೊಳೆಯಲ್ಲಿ ಹರಿಯಬಿಟ್ಟಾಗ ಯಾರಿಗೆ ಸಿಗುತ್ತದೆ?
ಉತ್ತರ : ಬೂದಿಯನ್ನು ಹೊಳೆಯಲ್ಲಿ ಹರಿಯಬಿಟ್ಟಾಗ ಮೀನಿನ ಬಾಯಿಗೆ ಸಿಗುತ್ತದೆ.
೩. ದೇಹ ಏಕೆ ವ್ಯರ್ಥವಾಗಿದೆ?
ಉತ್ತರ : ತನ್ನ ದೇಹ ಸ್ವಾರ್ಥವ ನೆನೆದು ವ್ಯರ್ಥವಾಗಿದೆ.
೪. ಬೂದಿಯನ್ನು ಕೊಳದಲ್ಲಿ ಬಿಡುವುದರಿಂದ ಬದುಕು ಧನ್ಯವಾಗುವುದು ಹೇಗೆ? – ವಿವರಿಸಿ.
ಉತ್ತರ : ನಮ್ಮ ಹೆಣದ ಬೂದಿಯನ್ನು ನೀರಿನಲ್ಲಿ ಬಿಡುವುದರಿಂದ ಅದು ಕೆಸರಿನೊಡನೆ ಕೂಡಿ ಫಲವತ್ತಾದ
ಮಣ್ಣಾಗುತ್ತದೆ. ಅದರಲ್ಲಿ ಕಮಲ ಅರಳಿದಾಗ ನಾವು ಹುಟ್ಟು ಸಾವಿನಿಂದ ಮುಕ್ತರಾಗಿ ನಮ್ಮ ಬದುಕು
ಧನ್ಯವಾಗುತ್ತದೆ.
೫. ಸಾರ್ಥಕ ಪದ್ಯದ ಯಾವ ಅಂಶಗಳನ್ನು ನೀವು ಮೆಚ್ಚುವಿರಿ?
ಉತ್ತರ : ಮಾನವನು ತನ್ನ ಸ್ವಾರ್ಥ ಗುಣಗಳನ್ನು ತೊರೆದು ಪರೋಪಕಾರಿಯಾದಾಗ ಬದುಕು ಸಾರ್ಥಕ ಎಂಬ
ಅಂಶವನ್ನು ನಾನು ಮೆಚ್ಚುತ್ತೇನೆ.
FAQ :
ಉತ್ತರ : ಮಾನವನು ತನ್ನ ಸ್ವಾರ್ಥ ಗುಣಗಳನ್ನು ತೊರೆದು ಪರೋಪಕಾರಿಯಾದಾಗ ಬದುಕು ಸಾರ್ಥಕ ಎಂಬ
ಅಂಶವನ್ನು ನಾನು ಮೆಚ್ಚುತ್ತೇನೆ.
ಉತ್ತರ : ಬೂದಿಯನ್ನು ಹೊಳೆಯಲ್ಲಿ ಹರಿಯಬಿಟ್ಟಾಗ ಮೀನಿನ ಬಾಯಿಗೆ ಸಿಗುತ್ತದೆ.
ಉತ್ತರ : ತನ್ನ ದೇಹ ಸ್ವಾರ್ಥವ ನೆನೆದು ವ್ಯರ್ಥವಾಗಿದೆ.
ಇತರೆ ವಿಷಯಗಳು :
8th Standard All Subject Notes
8th Standard Kannada Textbook Pdf
1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು Pdf
1 ರಿಂದ 9ನೇ ತರಗತಿ ಕಲಿಕಾ ಚೇತರಿಕೆ Pdf
1 ರಿಂದ 12ನೇ ತರಗತಿ ಕನ್ನಡ ನೋಟ್ಸ್ Pdf
ಆತ್ಮೀಯರೇ..
ನಮ್ಮ KannadaDeevige.in ವೆಬ್ಸೈಟ್ ಮತ್ತು ಆಪ್ ನಲ್ಲಿ 1ನೇ ತರಗತಿಯಿಂದ 12ನೇ ತರಗತಿಯವರೆಗಿನ ಎಲ್ಲಾ ಪಾಠ ಹಾಗೂ ಪದ್ಯಗಳ ಪಠ್ಯ ಪುಸ್ತಕ, ನೋಟ್ಸ್ ಸಂಪೂರ್ಣ ವಿವರಣೆ ಇದೆ. ಜೊತೆಗೆ ಕನ್ನಡ ವ್ಯಾಕರಣ,ಹಾಗೂ ಪಾಠ ಪದ್ಯಗಳ ಪ್ರಶ್ನೋತ್ತರಗಳ ಕುರಿತಾದ ಮಾಹಿತಿಯೂ ಇದೆ.
ಇನ್ನು ಹೆಚ್ಚಿನ ವಿಷಯಗಳನ್ನು ನೀವು ತಿಳಿಯಲು ನಮ್ಮ Kannada Deevige ಆಪ್ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ.
ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ ವಿಷಯಗಳನ್ನು ಕಲಿಯಿರಿ
ಟೆಲಿಗ್ರಾಮ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಕನ್ನಡ ದೀವಿಗೆ.in ಜಾಲತಾಣದಲ್ಲಿ 8ನೇ ತರಗತಿಯ ಪಠ್ಯಪುಸ್ತಕಗಳು ನೋಟ್ಸ್ , ಪ್ರಶ್ನೆ ಉತ್ತರಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.
Super
Thank you 👍 using this app