9ನೇ ತರಗತಿ ಗುಣಸಾಗರಿ ಪಂಡರಿಬಾಯಿ ಕನ್ನಡ ನೋಟ್ಸ್ ಪ್ರಶ್ನೋತ್ತರಗಳು, 9th Standard Gunasagari Pandari Bai Kannada Notes Question Answer Mcq Pdf Download in Kannada Medium Karnataka State Syllabus, Kseeb Solutions For Class 9 Kannada Supplementary Chapter 1 Notes Siri Kannada Text Book Class 9 Solutions Pathya Puraka Adhyayana Chapter 1 Gunasagari Pandari Bai Notes Gunasagari Pandari Bai Class 9 Mcq
Gunasagari Pandari Bai Lesson Question Answer
ಪಠ್ಯ ಪೂರಕ ಅಧ್ಯಯನ – 1
ಪಾಠದ ಹೆಸರು : ಗುಣಸಾಗರಿ ಪಂಡರಿಬಾಯಿ – ಡಾ. ಜಯಮಾಲಾ
ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರ ಬರೆಯಿರಿ .
1. ಪಂಢರಿಬಾಯಿ ಅವರ ತಂದೆ ತಾಯಿಯವರ ಹೆಸರೇನು ?
ಉತ್ತರ : ಪಂಢರಿಬಾಯಿ ಅವರ ತಂದೆ ರಂಗರಾವ್ ಮತ್ತು ತಾಯಿ ಕಾವೇರಿಬಾಯಿ .
2. ಪಂಢರಿಬಾಯಿಯವರು ನಟಿಸಿದ ಮೊದಲ ಚಿತ್ರದ ಹೆಸರೇನು ?
ಉತ್ತರ : ಪಂಢರಿಬಾಯಿಯವರು ನಟಿಸಿದ ಮೊದಲ ಚಿತ್ರದ ‘ ವಾಣಿ ‘
3 , ಪಂಢರಿಬಾಯಿ ನಾಟಕ ರಂಗಕ್ಕೆ ಪ್ರವೇಶಿಸಬೇಕಾಗಿ ಬಂದದ್ದು ಯಾಕೆ ?
ಉತ್ತರ : ಪಂಢರಿಬಾಯಿ ಅವರು ಆಕಸ್ಮಿಕವಾಗಿ ನಾಟಕ ರಂಗಕ್ಕೆ ಪ್ರವೇಶ ಮಾಡಿದರು . ‘ ಮುದುಕನ ಮದುವೆ ‘ ನಾಟಕದಲ್ಲಿ ಅಭಿನಯಿಸುತ್ತಿದ್ದ ನಟಿ ಇನ್ನೇನು ನಾಟಕ ಆರಂಭಕ್ಕೆ ಅರ್ಧಗಂಟೆ ಬಾಕಿ ಇರುವಾಗ ‘ ಬರುವುದಿಲ್ಲ ‘ ಎಂಬ ವಾರ್ತೆ ಕಳಿಸಿದಳು .
ಅದಕ್ಕಾಗಿ ಈ ಪಾತ್ರವನ್ನು ಪಂಢರಿಬಾಯಿ ಅವರೇ ಮಾಡಿದರು ಈ ಮೂಲಕ ಅವರು ನಾಟಕ ರಂಗ ಪ್ರವೇಶ ಮಾಡಿದರು .
4. ಪಂಢರಿಬಾಯಿ ಅವರಿಗೆ ಜೀವಮಾನ ಸಾಧನೆಗಾಗಿ ಯಾವ ಪ್ರಶಸ್ತಿಯನ್ನು ನೀಡಲಾಗಿದೆ ?
ಉತ್ತರ : ಪಂಢರಿಬಾಯಿ ಅವರಿಗೆ ಜೀವಮಾನ ಸಾಧನೆಗಾಗಿ 2000 ದಲ್ಲಿ ಫಿಲ್ಮಫೇರ್ ಪ್ರಶಸ್ತಿಯನ್ನು ನೀಡಲಾಗಿದೆ .
5. ಪಂಢರಿಬಾಯಿಯವರು ಯಾರ ಮನಸ್ಸಿನಲ್ಲಿ ಅಮರರಾದರು ?
ಉತ್ತರ : ಪಂಢರಿಬಾಯಿಯವರು ಕಲಾರಸಿಕರ ಮನಸ್ಸಿನಲ್ಲಿ ಎಂದೆಂದಿಗೂ ಅಮರರಾದರು .
6. ಪಂಢರಿಬಾಯಿಯವರು ನಾಟಕದಲ್ಲಿ ಬಣ್ಣ ಹಚ್ಚಲು ಕಾರಣವೇನು ?
ಉತ್ತರ : ಪಂಢರಿಬಾಯಿ ಅವರು ಆಕಸ್ಮಿಕವಾಗಿ ನಾಟಕ ರಂಗಕ್ಕೆ ಪ್ರವೇಶ ಮಾಡಿದರು . ‘ ಮುದುಕನ ಮದುವೆ ‘ ನಾಟಕದಲ್ಲಿ ಅಭಿನಯಿಸುತ್ತಿದ್ದ ನಟಿ ಇನ್ನೇನು ನಾಟಕ ಆರಂಭಕ್ಕೆ ಅರ್ಧಗಂಟೆ ಬಾಕಿ ಇರುವಾಗ ‘ ಬರುವುದಿಲ್ಲ ‘ ಎಂಬ ವಾರ್ತೆ ಕಳಿಸಿದಳು .
ನಾಟಕದ ಟಿಕೇಟುಗಳು ಪೂರ್ತಿ ಮಾರಾಟವಾಗಿದ್ದವು . ನಾಟಕ ನಿಂತರೆ ಬಹುದೊಡ್ಡ ಕಷ್ಟಕ್ಕೆ ಕುಟುಂಬ ಸಿಕ್ಕಿಕೊಳ್ಳುತ್ತಿತ್ತು . ಆ ಪಾತ್ರವನ್ನು ತಂಗಿ ಪಂಢರಿಬಾಯಿ ಕೈಲಿ ಏಕೆ ಮಾಡಿಸಬಾರದು ? ಎಂಬ ಆಲೋಚನೆ ಅಣ್ಣ ವಿಮಾಲಾನಂದನಿಗೆ ಬಂತು .
ಅದಕ್ಕಾಗಿ ಈ ಪಾತ್ರವನ್ನು ಪಂಢರಿಬಾಯಿ ಅವರೇ ಮಾಡಿದರು .
7. ರಂಗರಾವ್ ಅವರು ಮಗಳ ಹೆಸರನ್ನು ಪಂಢರಿಬಾಯಿ ಎಂದು ಬದಲಾಯಿಸಲು ಕಾರಣವೇನು ?
ಉತ್ತರ : ಪಂಢರಾಪುರದ ಪಂಢರಿನಾಥನಲ್ಲಿ ಅತೀವ ಶ್ರದ್ಧೆ ಮತ್ತು ಭಕ್ತಿಗಳನ್ನು ಹೊಂದಿದ್ದ ರಂಗರಾವ್ , ಗೀತಾ ಎನ್ನುವ ಮಗಳ ಹೆಸರನ್ನು ಪಂಢರಿಬಾಯಿ ಎಂದು ಬದಲಿಸಿದರು .
8. ಪಂಢರಿಬಾಯಿಯವರು ಕಲಾವಿದೆಯಾಗಿ ರೂಪುಗೊಳ್ಳಲು ಸಹಕರಿಸಿದ ಅಂಶಗಳು ಯಾವುವು ?
ಉತ್ತರ : ಚಿಕ್ಕಂದಿನಿಂದಲೇ ಪಂಢರಿಬಾಯಿ ಅವರಿಗೆ ಸಂಗೀತದ ಅಭ್ಯಾಸವಾಗಿತ್ತು . ಹರಿಕಥೆ ಮಾಡುವುದನ್ನು ಹಾಗೂ ಕೀರ್ತನೆ ಹಾಡುವುದನ್ನು ಇವರು ಕಲಿತಿದ್ದರು .
ಮನೆಯಲ್ಲಿ ಇದ್ದ ಸೃಜನಶೀಲ ವಾತಾವರಣ ಪಂಢರಿಬಾಯಿಯವರ ‘ ಕಲಾವಿದೆ ‘ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿತು .
FAQ :
ಉತ್ತರ : ಪಂಢರಿಬಾಯಿಯವರು ನಟಿಸಿದ ಮೊದಲ ಚಿತ್ರದ ‘ ವಾಣಿ ‘
ಉತ್ತರ : ಪಂಢರಿಬಾಯಿ ಅವರ ತಂದೆ ರಂಗರಾವ್ ಮತ್ತು ತಾಯಿ ಕಾವೇರಿಬಾಯಿ .
ಉತ್ತರ : ಪಂಢರಾಪುರದ ಪಂಢರಿನಾಥನಲ್ಲಿ ಅತೀವ ಶ್ರದ್ಧೆ ಮತ್ತು ಭಕ್ತಿಗಳನ್ನು ಹೊಂದಿದ್ದ ರಂಗರಾವ್ , ಗೀತಾ ಎನ್ನುವ ಮಗಳ ಹೆಸರನ್ನು ಪಂಢರಿಬಾಯಿ ಎಂದು ಬದಲಿಸಿದರು .
ಇತರೆ ವಿಷಯಗಳು :
9th Standard All Subject Notes
9th Standard Kannada Textbook karnataka Pdf
1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು Pdf
1 ರಿಂದ 9ನೇ ತರಗತಿ ಕಲಿಕಾ ಚೇತರಿಕೆ Pdf
1 ರಿಂದ 12ನೇ ತರಗತಿ ಕನ್ನಡ ನೋಟ್ಸ್ Pdf
ಆತ್ಮೀಯರೇ..
ನಮ್ಮ KannadaDeevige.in ವೆಬ್ಸೈಟ್ ಮತ್ತು ಆಪ್ ನಲ್ಲಿ 1ನೇ ತರಗತಿಯಿಂದ 12ನೇ ತರಗತಿಯವರೆಗಿನ ಎಲ್ಲಾ ಪಾಠ ಹಾಗೂ ಪದ್ಯಗಳ ಪಠ್ಯ ಪುಸ್ತಕ, ನೋಟ್ಸ್ ಸಂಪೂರ್ಣ ವಿವರಣೆ ಇದೆ. ಜೊತೆಗೆ ಕನ್ನಡ ವ್ಯಾಕರಣ,ಹಾಗೂ ಪಾಠ ಪದ್ಯಗಳ ಪ್ರಶ್ನೋತ್ತರಗಳ ಕುರಿತಾದ ಮಾಹಿತಿಯೂ ಇದೆ.
ಇನ್ನು ಹೆಚ್ಚಿನ ವಿಷಯಗಳನ್ನು ನೀವು ತಿಳಿಯಲು ನಮ್ಮ Kannada Deevige ಆಪ್ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ.
ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ ವಿಷಯಗಳನ್ನು ಕಲಿಯಿರಿ
ಟೆಲಿಗ್ರಾಮ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
9ನೇ ತರಗತಿ ಎಲ್ಲಾ ಪಾಠ ಮತ್ತು ಪದ್ಯದ ನೋಟ್ಸ್ ಪಿಡಿಎಫ್ ಬುಕ್ಸ್ ಗಳನ್ನೂ ಟೆಲಿಗ್ರಾಮ್ ಗೆ ಜಾಯಿನ್ ಆಗಿ ಅಲ್ಲಿಂದ ಎಲ್ಲಿ ಡೌನ್ಲೋಡ್ ಮಾಡಬಹುದು
ಕನ್ನಡ ದೀವಿಗೆ.in ಜಾಲತಾಣದಲ್ಲಿ 9ನೇ ತರಗತಿಯ ಪಠ್ಯಪುಸ್ತಕಗಳು ನೋಟ್ಸ್ , ಪ್ರಶ್ನೆ ಉತ್ತರಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.