Kannada Deevige 10th Londan Nagara Lesson Notes | 10ನೇ ತರಗತಿ ಲಂಡನ್ ನಗರ ಕನ್ನಡ ನೋಟ್ಸ್ 

kannada Deevige 10th London Nagara Lesson Notes | 10ನೇ ತರಗತಿ ಲಂಡನ್ ನಗರ ಕನ್ನಡ ನೋಟ್ಸ್ 

10th Standard Kannada Deevige Londan Nagara Lesson Notes 10ನೇ ತರಗತಿ ಲಂಡನ್ ನಗರ ಕನ್ನಡ ನೋಟ್ಸ್ಪಾಠ ಕನ್ನಡ ನೋಟ್ಸ್, ಪ್ರಶ್ನೆ ಉತ್ತರ question answer, text book, pdf text book pdf download Kannada deevige

ಗದ್ಯಪಾಠ   ೦೨-ಲಂಡನ್ ನಗರ (ಪ್ರವಾಸ ಸಾಹಿತ್ಯ)

ವಿ.ಕೃ.ಗೋಕಾಕ್

ಕವಿ – ಕಾವ್ಯ ಪರಿಚಯ
ವಿ.ಕೃ.ಗೋಕಾಕ್

ವಿನಾಯಕ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಡಾ. ವಿನಾಯಕ ಕೃಷ್ಣ ಗೋಕಾಕ ಇವರು
ಕ್ರಿ.ಶ.೧೯೦೯ ರಲ್ಲಿ ಹಾವೇರಿ ಜಿಲ್ಲೆಯಸವಣೂರು ಎಂಬ ಊರಿನಲ್ಲಿ ಜನಿಸಿದ್ದಾರೆ.
ಇವರುಸಮುದ್ರದಾಚೆಯಿಂದ ,ಸಮುದ್ರಗೀತೆಗಳು , ಪಯಣ, ಉಗಮ, ಇಜ್ಜೋಡು, ಸಮರಸವೇ
ಜೀವನ, ಭಾರತ ಸಿಂಧುರಶ್ಮಿ ಮೊದಲಾದ ಕೃತಿಗಳನ್ನು ಬರೆದಿದ್ದಾರೆ. ಇವರ ‘ದ್ಯಾವಾ
ಪೃಥಿವೀ’ಕಕೃತಿಗೆ ‘ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ , ಸಮಗ್ರ ಸಾಹಿತ್ಯಕ್ಕಾಗಿ ‘ಜ್ಞಾನಪೀಠ ಪ್ರಶಸ್ತಿ’
ಬಂದಿವೆ. ಭಾರತ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿದೆ.

ಪಾಠದ ಆಶಯ ಭಾವ

ಆಧುನಿಕ ಸಾಹಿತ್ಯ ಪ್ರಕಾರಗಳಲ್ಲಿ  ಪ್ರವಾಸಕಥನವು ದೇಶ  ಒಂದು. “ದೇಶ ನೋಡು ಕೋಶ ಓದು” ಎಂಬ ಮಾತಿದೆ. ಪ್ರವಾಸದ
ಸಮಯದಲ್ಲಿ ಕೇಳಿದ, ನೋಡಿದ, ಅನುಭವಿಸಿದ ಅಂಶಗಳನ್ನು ಸುಂದರವಾಗಿ ಗಿ ದಾಖಲಿಸುವುದೊಂದು ಕಲೆ. ಸಾಂಸ್ಕೃತಿಕವಾಗಿ
ಶ್ರೀಮಂತನಾಗಿರುವ ವ್ಯಕ್ತಿ ಎಲ್ಲಿದ್ದರೂ ಸಾಂಸ್ಕೃತಿಕ ರಾಯಭಾರಿಯಂತೆ ನಡೆದುಕೊಳ್ಳುತ್ತಾರೇ ಪ್ರವಾಸದ ಅನುಭವನ್ನು ಹೆಚ್ಚಿಸುತ್ತದೆ.
ವೈವಿಧ್ಯಮಯ ಜೀವನ ದರ್ಶನವಾಗುತ್ತದೆ. ಶಿಕ್ಷಣದ ಒಂದು ಭಾಗವಾಗಿ ಜ್ಞಾನ ವಿಸ್ತರಣೆಗೆ ಮಾರ್ಗದಲ್ಲಿ  ನವಾಗುತ್ತದೆ. ವಿದೇಶಗಳಲ್ಲಿ
ಸಾಹಿತಿಗಳನ್ನು, ವಿವಿಧ ಕ್ಷೇತ್ರದ ಸಾಮಾಜಿಕ ಹೇಗೆ ಸ್ಮಾರಕವಾಗಿ ಸ್ಮರಣೀಯವಾಗಉಳಿಸಿಕೊಂಡಿದ್ದಾರೆ ಎಂಬುದನ್ನು ಅರಿಯುವ
ಆಶಯಭಾವವನ್ನು ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್  ದೇಶದಲ್ಲಿರುವ ಲಂಡನ್
ನಗಗರ  ಸೌಂದರ್ಯ ಮತ್ತು ಅಲ್ಲಿಯ ಜನರ ಜೀವನಶೈಲಿ, ಪ್ರಾರ್ಥನಾ ಮಂದಿರ ಮತ್ತು ಮಹಾಪುರುಷರ ಸ್ಮಾರಕವಾದ
ವೆಸ್ಟ್ಮಿನ್‌ಸ್ಟರ್ ಅಬೆಯ ಒಳಳಗಿರುವ ಇತಿಹಾಸದ ವಿಷಯವನ್ನು ಈ ಲೇಖನದಲ್ಲಿ  ಸುಂದರವಾಗಿ ಪರಿಚಯಿಸಿದ್ದಾರೆ.

ಲಂಡನ್ ನಗರ ಪಾಠದ ಸಂಕ್ಷಿಪ್ತ ಪರಿಚಯ

ವಿ.ಕೃ.ಗೋಕಾಕ್ ರವರು ಕ್ರಿ.ಶ. ೧೯೩೬ ರಲ್ಲಿ ಇಂಗ್ಲೆಂಡ್  ದೇಶಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಯ ಲಂಡನ ನಗರಕ್ಕೆ  ಬೇಟಿ
ನೀಡಿದ್ದರು. ಆ ನಗರದಲ್ಲಿ ಸುತ್ತಾಡಿ ತಾವು ಕಂಡ ಪ್ರವಾಸದ ಅನುಭವಗಳನ್ನು ತಮ್ಮ ‘ಸಮುದ್ರಾಚೆಯಿಂದ ’ ಎಂಬ ಕೃತಿಯಲ್ಲಿಹೀಗೆ ಹೇಳುತ್ತಾ ಹೋಗುತ್ತಾರೆ.ಇಂಗೆಗ್ಲೆAಡ್ ದೇಶದಲ್ಲಿರುವ ಲಂಡನ್ ಪಟ್ಟಣವೆಂದರೆ ಒಂದು ಸ್ವತಂತ್ರ ಜಗತ್ತು. ಇಲ್ಲಿಯ ರಸ್ತೆಗಳಲ್ಲಿ ವ್ಯಾಪಾರ ತುಂಬಿರುತ್ತದೆ.
ಇದರಿಂದ ಟ್ರಾಮ್ ಬಸ್ಸುಗಳಿಗೆ ಸಕಾಲಕ್ಕೆ ಹೋಗುವುದು ಆಗುವುದಿಲ್ಲ, ಟ್ರಾಫಿಕ್ ಜಾಮ್ ಆಗುತ್ತದೆ. ಬಹಳ ಹೊತ್ತು
ನಡುನಡುವೆ ನಿಲ್ಲಬೇಕಾಗುತ್ತದೆ. ಆದ್ದರಿಂದ ಲಂಡಲಡನ್ನಿನ ರ¸ರಸ್ತೆಗಳಲ್ಲಿಟ್ರಾಮ್ ಬಸ್ಸುಗಳು ಬಹಳ ಹೊತ್ತು ನಡು ನಡುವೆ ನಿಲ್ಲುವುದನ್ನು
ತಪ್ಪಿಸಲು ಭೂಗರ್ಭದಲ್ಲಿ (ಭೂಮಿಯ ಅಂತರಾಳದಲ್ಲಿ – ಅಂಡರ್ ಗ್ರೌಂಡ್‌ನಲ್ಲಿ ) ಓಡಾಡುವ ವ್ಯವಸ್ಥೆಯನ್ನು ಮಾಡಿದ್ದಾರೆ. ಹಳಿ,
ಇಲೆಕ್ಟ್ಕ್ರಿಕ್ಗಾ ಡಿ, ನಿಲ್ಮನೆ (ನಿಲ್ದಾಣ) ಎಲ್ಲ ಅಂಡರ್ ಗ್ರೌಂಡ್ ನಲಿಯು  ಇವೆ. ! ಕತ್ತಲ ಗವಿಯಂತಿರುವ ಅಂಡರ್ ಗ್ರೌಂಡ್‌ನಲ್ಲಿ
ನಿಮಿಷಕ್ಕೊಂದರಂತೆ  ಟ್ರಾಮ್ಗಾಡಿಗಳು  ಧಡದಡ  ಶಬ್ಧ ಮಾಡುತ್ತಾ ಹೋಗುತ್ತಿರುತ್ತವೆ. ಅಂಡರ್ ಗ್ರೌಂಡಿನಿಂದ  ಮೇಲೆ ಹತ್ತಲಿಕ್ಕೆ
ಮತ್ತು ಅಂಡರ್ ಗ್ರೌಂಡಿನ ನಿಲ್ದಾಣಕ್ಕೆ ಇಳಿಯಲು ‘ಇsಛಿಚಿಟಚಿಣoಡಿs’(ಎಸೆ(ಎಸ್ಕೆ ರ‍್ಸ್) ಎಂಬ ಮೆಟ್ಟಿಲುಗಳನ್ನು ಮಾಡಿದ್ದಾರೆ. ಇ
ಇವುಒಂದೇ ಸಮನೆ ತಿರುಗುತ್ತಿರುತ್ತವೆ. ಒಂದು ಮೆಟ್ಟಿಲಿನ ಮೇಲೆ ಹೋಗಿ ನಿಂತರೆ ತೀರಿತು. ಅನಾಯಾಸವಾಗಿ ಮೇಲೆ ಇಲ್ಲವೆ
ಕೆಳಗೊಯ್ದುಬಿಡುತ್ತವೆ.ನಾನು ಲಂಡನ್ ನಗರ  ಪೇಟೆಯಲ್ಲಿ ತಿರುಗಾಡುವಾಗ `ವೂಲವು  ’ ಎಂಬ ‘ಸ್ಟೇಷರಿ
’ ಅಂಗಡಿಯನ್ನು ನೋಡಿದೆ.ಇದೊಂದು ಮಹಾಕೋಶದಂತಿದೆ. ಈ ವೂಲವರ್ಥ ಅಂಗಡಿಯಲ್ಲಿ ಬೂಟು , ಕಾಲುಚೀಲ , ಚಣ್ಣ(ಚಡ್ಡಿ) , ಸಾಬೂನು , ಔಷಧ
, ಪುಸ್ತಕ , ಅಡಿಗೆಯ ಪಾತ್ರೆ , ಇಲೆಕ್ಟಿಕ್ ದೀಪದ ಸಾಮಾನು , ಫೊಟೋ , ಅಡವಿಯ ಹೂವು , ಯುದ್ಧಸಾಮಗ್ರಿ ಎಲ್ಲವೂ
ದೊರೆಯುತ್ತವೆ. ಇಲ್ಲಿ ಎಲ್ಲಲ್ಲ  ಸಾಮಾನುಗಳನ್ನು ಒಂದು ಪೆನ್ನಿಯಿಂದ ಆರು ಪೆನ್ನಿಯವರೆಗೆ ಮಾರುತ್ತಾರೆ.ಅಲ್ಲಿ ಮುಂದೆ ಹೋದಾಗ ಸ್ಟಾಂಡ್ದಲ್ಲಿಯ ಸ್ಯಾವ್ಯೊಯ್ ಸಿಂಪಿಗಳನ್ನು (ದರ್ಜಿಗಳು-ಟೆಟೈರ‍್ಸ್) ನೋಡಿದೆ. ಅವರು ಇಲ್ಲಿಪ್ರಸಿದ್ಧಿಯನ್ನು ಹೊಂದಿದ್ದಾರೆ. ಅವರು ಇಲ್ಲಿಯ ಒಂದು ಸಾದಾ ಸೂಟು ಹೊಲಿಯಬೇಕಾದರೇ ಸುಮಾರು ನೂರುರೂಪಾಯಿ ಪಡೆಯುತ್ತಾರೆ. ಆದರೆ “ಈಜಿಣಥಿ ”(ಐವಖಿಚಿಟoಡಿ(ಐವತ್ತು ಶೀಲಿಂಗಿನ ಸಿಂಪಿಗಳನ್ನು  ) ಎಂಬ ಒಂದು ಸಂಸ್ಥೆಯಶಾಖೆಗಲ್ಲಿ  ಎಲ್ಲ ಇವೆ. ಅವಗಳನ್ನ  ಐವತ್ತು ರೂಪಾಯಿಗೆ ಸಾದಾ ಸೂಟು ಹೊಲಿದು ಕೊಡುತ್ತಾರೆ.
ಲಂಡನ್ನಿನ ಅಂಗಡಿಗಳಲ್ಲಿ ಸಾಮಾನ್ಯವಾಗಿ ಸ್ತ್ರೀಯರೇ ಕೆಲಸ ಮಾಡುತ್ತಾರೆ. ಉಪಹಾರಗೃಹಗಳಲ್ಲಿ ಮಾಣಿಗಳಾಗಿ,ದೊಡ್ಡ ದೊಡ್ಡಅಂಗಡಿಗಳಲ್ಲಿ ಟೈಪಿಸ್ಟ್ ಆಗಿ, ಕಾರಕೂನರಾಗಿ(ಗುಮಾಸ, ಸಿನಿಮಾ ಗೃಹದಲ್ಲಿ ಪ್ರೇಕ್ಷಕರಿಗೆ ಜಾಗವನ್ನು ಹುಡುಕಿಕೊಡುವಕೆಲಸದಲ್ಲಿ ಹೆಣ್ಣುಮಕ್ಕಳು ನಿಯುಕ್ತರಾಗಿರುತ್ತಾರೆ. ಹೆಣ್ಣು ಮಕ್ಕಳನ್ನು ಅತ್ಯಾದರದಿಂದ  ಸಂಸ್ಕೃತಿಯ ಶಿಖರ ಇಂಗ್ಲೆಂಡಿನಲ್ಲಿ ಕಾಣಬೇಕೆಂದು ಆಂಗ್ಲರ ಮತ. ಇದು ಹೆಣ್ಣನ್ನು ಸತ್ಕರಿಸುವ ರೀತಿ.
ನಂತರ ಆಂಗ್ಲ ಸಾಮ್ರಾಜ್ಯದ ವೈಭವ ಕಂಡು ಬರುವ ಓಣಿ ‘ಚೇರಿಂಗ್ ಕ್ರಾಸ್ ’ನನಲ್ಲಿಹೋದೆ. ಆ ಓಣಿಯಲ್ಲಿ ಇಂಡಿಯಾ
ಆಫೀಸು ಇದೆ. ಅಲ್ಲಿಯ ವಾಚನಾಲಯದಲ್ಲಿ ಅನೇಕ ಮಹತ್ವದ  ಪುಸ್ತಕಗಳಿವೆ. ಕರ್ನಾಟಕದ ವಿಷಯವಾಗಿ ಎಷ್ಟೋ ಹೊಸ
ವಿಷಯಗಳು ಇಲ್ಲಿ ಗೊತ್ತಾಗಬಹುದೆಂದು ಕಾಣುತ್ತದೆ. ಇಲ್ಲಿಯ ವಸ್ತು ಸಂಗ್ರಹಾಲಯದಲ್ಲಿ ಹಿಂದೂಸ್ಥಾನದ ಲಲಿತ ಕಲೆಯ
ಹಾಗೂ ಇನ್ನುಳಿದ ಮಾರ್ಗಗಳ ಮಾದರಿಗಳು ನೋಡಲು ದೊರೆಯುತ್ತವೆ. ಎಲ್ಲ ಮುಖ್ಯವಾದÄಖ್ಯವಾದ ಇಂಗ್ಲಿಷ್ ವvð
ಮಾನಪತ್ರಿಕೆಯು ಬರುತ್ತವೆ. ಇಂಡಿಯಾ ಆಫೀಸಿನ ಹತ್ತಿರ ಆಫ್ರಿಕದಲ್ಲಿ , ಇನ್ನೊಂದು ವಸಾಹತಿನ ಕಚೇರಿ, ನೂರೆಂಟು
ಬ್ಲಾಕ್ಗಳಡ್ಡ ಕಂಪೆನಿಗಳ, ಎಲ್ಲವೂ ಇಲ್ಲವೆ. ಒಂದೊಂದು  ದೇಶದ ಮೇಲಿನ ಪ್ರಭುತ್ವ ಇಲ್ಲಿಯ
ಒಂದೊಂದು  ಕರಿಯಿಂದ ನಡೆಯುತ್ತ್ತಿದೆ. ಈ ಚೇರಿಂಗ್ ಕ್ರಾಸ್ ಎಂಬ ದೊಡ್ಡ ಬೀದಿಯು ಆಂಗ್ಲ ಸಾಮ್ರಾಜ್ಯದ ಬೀದಿ
ಆಗಿದೆ.ನಂತರ ನೆಲ್ಸನ್ ಮೂರ್ತಿ ಇರುವ ಸ್ಥಳ  ಟ್ರಾಫಲ್ಗಾರ್ ’
ಎಂಬ ಸರ್ಕಲ್‌ಗೆ ಹೋದೆ.ಈ ಶಿಲಾಮೂರ್ತಿಯ ಕೆಳಬದಿಗೆ ಅವನ ಜೀವನzಲಿಲ್ಲಿಯೂ  ಮಹತ್ವದ ಸನ್ನಿವೇಶಗಳನ್ನು ಕಲ್ಲಿಲಿ
ಕೆತ್ತಿದ್ದಾರೆ. ಈತನೊಬ್ಬಯೋಧ. ಕ್ರಿ.ಶ. ೧೮೦೫ ರಲ್ಲಿ ನೆರ  ಟ್ಟಾಫಲ್ಗರ್ ಯುದ್ಧದಲ್ಲಿ ಹೋರಾಡಿ ಮಡಿದವನು. ಇಲ್ಲಿಂದ ತುಸುದೂರಕ್ಕೆ ವೆಲಿಂಗ್ಟನ್ನನ
ಶಿಲಾಪ್ರತಿಮೆ ಇದೆ. ಹೀಗೆ ಲಂಡನ್ನಿನ ಬೀದಿಬೀದಿಗೆ ಮೂಲೆಮೂಲೆಗೆ ಇತಿಹಾಸ ಪ್ರಸಿದ್ಧ ಪುರುಷರ ಮೂರ್ತಿಗಲು  ಇವೆ.
ಇವರು  ಇಂಗ್ಲೆಂಡ್  ದೇಶಕ್ಕಾಗಿ ಜೀವನಾಡಲ್ಲಿ  ಲೆಕ್ಕಿಸದೆ ದುಡಿದವರು. ಕೈಯೆತ್ತಿ ನಿಂತಿರುವ ಈ ಮೂರ್ತಗಗಳು  “ನಿಮ್ಮ ದೇಶದ
ಗೌರವವನ್ನು ಕಾಯಿರಿ ! ಇದು ದೊಡ್ಡದಾದ ರಾಷ್ಟ್ರ  ” ಎಂದು ಹೇಳುತ್ತಿರುವಂತೆ ತೋರುತ್ತದೆ. ಇದು ಆ ದೇಶದ ನಾಯಕರು
ತಮ್ಮ  ದೇಶದ ಮೇಲಿನ ಗೌರವವನ್ನು ಹೆಮ್ಮೆಯಿಂದ ಹೇಳಿಕೊಂಡAತಿದೆ. . ಹೆಜ್ಜೆ ಹೆಜ್ಜೆಗೆ ಇತಿಹಾಸದ ಅಡಿಗಲ್ಲುಗಲ್ಲು
ದೊರೆಯುತ್ತವೆ.ಹೀಗೆ ಮುಂದೆ ಹೋಗುತ್ತ ತಿರುಗಾಡುವ ಜನರ  ಅಲ್ಲಿ ನೋಡುತ್ತಿದ್ದೆ. ಲಂಡನ್ ನಗರಾದ  ಬೀದಿಯಲ್ಲಿ ಲಕ್ಷಾನುಲಕ್ಷ
ಜನgÄÀ ತಿರುಗಾಡುತ್ತಾರೆ. ಅವಸರದಿಂದ ಓಡುತ್ತಾರೆ. ಅಂದರೆ ಸಮಯಕ್ಕೆ ಬಹಳ ಪ್ರಾಮುಖ್ಯ ನೀಡುತ್ತಾರೆ. ವಿದೇಶಿಂ
ಶಿಯರುಹಣಗಳಿಸಲು ಅವಸರ ಪಡುತ್ತಾರೆ. ಅವರಿಗೆ ಸಮಯವೇ ಹಣ. “ಹೆಣ
ಹೊತ್ತು ! ಹೊತ್ತು ! ಹೊತ್ತೇ ಹಣ” ಇದು ಅಕ್ಷರಶಃ ವಿಲಾಯಿತಿ(ವಿದೇಶ)ಯಲ್ಲಿ ನಿಜವಾಗಿದೆ.
ಹೀಗೆ ಮುಂದೆ ಹೋಗುವಾಗ ಇಲ್ಲಿಯ ಹೆಣ್ಣುಮಕ್ಕಳ ಟೊಪ್ಟಿಗೆಯನ್ನು ಕುತೂಹಲದಿಂದ ನೋಡಿದೆ. ಆ ಟೊಪ್ಪಿಗೆಗೆಗಳ
ವಿಶೇಷತೆ ಏನೆಂದರೆ ಒಂದು ಟೊಪ್ಪಿಗೆಯಂತೆ ಇನ್ನೊಂದಿರುವುದಿಲ್ಲ. ಸಿಕ್ಕಿಸಿದ ಪುಚ್ಚವಾದರೂ ಕನಿಷ್ಟಪಕ್ಷ ಬೇರೆಯಾಗಿರುತ
.ಕೋಟ್ಯಾವಧಿ ಟೊಪ್ಪಿಗೆಗಳನ್ನು ಬೇಕಾದರೆ ಪರೀಕ್ಷಿಸಿ ಇದನ್ನು ಮನಗಾಣಬಹುದು. ಮನುಷ್ಯನಂತೆ ಟೊಪ್ಪಿಗೆಯಲ್ಲವೆ ? ಒಬ್ಬ
ಮನುಷ್ಯಳಂತೆ ಇನ್ನೊಬ್ಬಳಿಲ್ಲ.ನಂತರ ಲಂಡನ್ ನಗರ ಬಹುಪ್ರಸಿದ್ಧವಾದ ಸ್ಮಾರಕವೊಂದನ್ನು ನೋಡಲು ಹೋದೆ.‘ವೆ
ವೆಸ್ಟ್ ಮಿನ್‌ಸ್ಟರ್ ಅಬೆ’ಎಂಬಪ್ರಾರ್ಥನಾ ಮಂದಿರ ಒಂದು ವಿಶೇಷ ಸ್ಮಾರಕ. ಇದು ಸತಿವ ಸಂತರ, ಸಾರ್ವಭೌಮರ ಹಾಗೂ ಕವಿಪುಂಗವರ ಸ್ಮಾರಕವಾಗಿದೆ.
ಕನಿಷ್ಠ ಒಂದು ಸಾವಿರ ವರ್ಷದಷ್ಟು ಪುರಾತರಾತನವಾದ ಮಂದಿರ. ಸವರಿಗೋಸ್ಕರ ಸ್ಥಾಪಿಸಿದ ಇದಕ್ಕಿಂತ ಘನತರವಾದಮಂದಿರವು ಜಗತ್ತಿನಲ್ಲಿ ಇನ್ನೆಲ್ಲಿಯೂ ಇರಲಾರದು. ೩೦೦ ವರ್ಷಗಳ  ಹಿಂದೆ ಬ್ಯೂಮಾಂಟ್ ಎಂಬ ಕವಿಯು ಈ
ಗೋರಿಯನ್ನು ನೋಡಿ ಮರ್ತ್ಯತ್ವವೇ(ಮನುಷ್ಯ ಸ್ವಭಾವವೇ) ಎಷ್ಟು ಗೋರಿ(ಸಮಾಧಿ) ಗುಂಪುಗಳು ಇಲ್ಲಿವೆ ನೋಡಿ ಅಂಜು
(ಹೆದ) (“ಒoಡಿಣಚಿಟಣಥಿ ಚಿಟಿಜ ಜಿಚಿಡಿ . ಎಂಬ ಹಾಡನ್ನು  ಬರೆದಿದ್ದಾರೇ
ಗೋಲ್ಡ್ಸ್ಮಿತ್ ಹಾಗು ಎಡಿಸನ್ ಎಂಬ ಪ್ರಖ್ಯಾತ ಸಾಹಿತಿಗಳು(ವೆಸ್ಟ್ಮಿನ್‌ಸ್ಟರ್ಅಬೆಯ ಸಂದರ್ಶನ) ಎಂಬ ವಿಷಯದ ಮೇಲೆ ಉತ್ತಮವಾದ ನಿಬಂಧನೆಗಳನ್ನು  ಬರೆದಿದ್ದಾರೆ. ಇಂದಿಗೂ ಇದು ಕಬ್ಬಿಗ(ಕವಿ)
ಸ್ಫೂರ್ತಿಯ ಮನೆಯಾಗಿದೆ. ಹೊರಗಿನಿಂದ ಉತ್ತಮವಾಗಿ ಶೃಂಗರಿಸಿದ ಸಣ್ಣ ಬಾಗಿಲೊಂದು ಕಾಣುತ್ತಿದೆ. ಒಳಗೆ ಮಾತ್ರಕಟ್ಟಡವು ಭವ್ಯವಾಗಿದೆ.

london nagara summary in kannada

ಒಳಗೆ ಸಾಗುವ ಹಾದಿಯ ಎಡಬಲಕ್ಕೆ ಚತುರರಾಜಕಾರಣಿಗಳ ಶಿಲಾಮೂರ್ತಿಗಳಿವೆ. ರಾಜರಿಗಿಂತ, ಕವಿಗಳಿಗಿಂತ ಇವಗೆ
ಆಂಗ್ಲರ ಕೀರ್ತಿ ಧ್ವಜವನ್ನು  ನಿಲ್ಲಿಸಿದರೆಂದು ಇಲ್ಲಿಯವರ ಅಭಿಪ್ರಾಯವೆಂದು ಕಾಣುತ್ತದೆ. ಮುಂದೆ ಹೋಗುವಾಗ ಸಹಜವಾಗಿ
ಮೇಲಕ್ಕೆ ಮುಖಯೆತ್ತಿ ನೋಡಲು, ಅಲ್ಲಿ ಅರ್ಲ್ ಆಫ್ ಚ್ಯಾಟ್ಹಾಂನು ನನ್ನ ಕಡೆ ನೋಡುತ್ತ ನಿಂತಿದ್ದನು ಎನ್ನುವಂತೆ ಮೂರ್ತಿ
ಇತ್ತು. ಹಾಗೇ ಎದುರಿಗೆ ನಿಟ್ಟಿಸಿ ನೋಡಿದೆ. ಗ್ಯಾಡ್‌ಸ್ಟನ್, ಮಾಲ್ಫ್ ಡಿಸ್‌ರೇಲಿ ಮೊದಲಾದವರು  ಕಣ್ಣಿಗೆ ಬಿದ್ದರು.
ಆಮೇಲೆ ಪೊಯೆಟ್ಸ್ ಕಾರ್ನರ್ (ಕವಿಗಳ ಮೂಲೆ)ಗೆ ಹೋದೆ. ಆ ಪೊಯಟ್ಸ್ ಕಾರ್ನರ್‌ನಲ್ಲಿ ಪ್ರಸಿದ್ಧ ಇಂಗ್ಲಿಷ್ ಲೇಖಕರಾದ
ಕಿಪ್ಲಿಂಗ್, ಹಾರ್ಡಿ, ಮ್ಯಾಕಾಲೆ, ಜಾನ್ಸನ್, ಗೋಲ್ಡ್ ಸ್ಮಿತ್, ಪ್ರಸಿದ್ಧ ವಿಮರ್ಶಕನಾದ ಡ್ರಾಯ್‌ಡನ್, ಬ್ರಿಟನ್‌ನ್ನಿನ ರಾಷ್ಟಕವಿ
ವರ್ಡ್ಸ್ವರ್ತ್, ಪ್ರಖ್ಯಾತ ನಾಟಕಕಾರ ಬೆನ್‌ಜಾನ್ಸನ್ ಮೊದಲಾದವರ ಸಮಾಧಿಗಳಿವೆ. ನಮ್ಮ ದೇಶದಲ್ಲಿ ಸವರೆಲ್ಲರಿಗೂ
ಒಂದೊಂದು ಹಿಡಿ ಮಣ್ಣನ್ನು  ನಾವು ಕೊಡುವಂತೆ ಇಲ್ಲಿ ಒಂದೊಂದು  ಕಲ್ಲನ್ನು ಕೊಟ್ಟಿದ್ದಾರೆ. ಈ ಕಲ್ಲುಗಳ ಮೇಲೆ
ಹಾಯ್ದಾಡುತ್ತಾ ನಾವು ಹೋಗುತ್ತೇವೆ. ಪ್ರತಿಯೊಂದು ಹೆಜ್ಜೆಯ ಬುಡಕ್ಕೆ ಬಿಜ್ಜೆ(ವಿದ್ಯೆ)ಯ ಭಾರವನ್ನು ತುಳಿಯುತ್ತೇವೆ.
ಅವುಗಳನ್ನು ತುಳಿಯುತ್ತ ಹೋಗುವಾಗ ಇದು ತಪ್ಪು ಹೆಜ್ಜೆಯಲ್ಲವೇ ಎಂದು ಹೆದರಿಕೆಯು ನಮ್ಮನ್ನು  ಹಿಡಿದು ನಿಲ್ಲಿಸುತ್ತದೆ.
ಕಡೆಗೆ ದಿಕ್ಕುದಂತಾಗಿ ಯಾರನ್ನುತುಳಿದರೇನು ? ಎಲ್ಲಿ ಹೆಜ್ಜೆ ಹಾಕಿದರೇನು ? ಎಲ್ಲವೂ ಅಷ್ಟೆ ಮಣ್ಣು, ಮಣ್ಣು! ” ಎಂದು
ಮನಸ್ಸಿಗೆ ಬಂಡಾಂಟೆ  ಮನುಷ್ಯನು ನಡೆಯ ಹತ್ತುತ್ತಾನೆ ಎಂಬ ಭಾವನೆ ಮೂಡುತ್ತದೆ.
ನಂತರ ವೈಜ್ಞಾನಿಕರ ಮೂಲೆಗೆ ಹೋದೆ. ಇಲ್ಲಿ ನ್ಯೂಟನನ ದೊಡ್ಡದಾದ ಶಿಲಾಮೂರ್ತಿಯನ್ನು ನಿಲ್ಲಿಸಿದ್ದಾರೆ. ಡಾರ್ವಿನ್,
ಹರ್ಶೆಲ್ ಮೊದಲಾದವರು  ಮೂರ್ತಿಗಳಿವೆ. ಇದಕ್ಕೆ ಹತ್ತಿರದಲ್ಲಿ ವ್ಯಾಪಾರಿಗ
ವ್ಯಾಪಾರಿಗಳು, ವಾಸ್ತುಶಿಲ್ಪಿಗರು, ಸರದಾರರು, ಸೇನಾಪತಿಗಳುಮೊದಲಾದ ಅನೇಕರಿಗೆ ಜಾಗವು ದೊರೆತಿದೆ.
ಆಮೇಲೆ ಅರಸರ ಅರಮನೆಗೆ ಹೋದೆ. ಅಲ್ಲಿ ಇಂಗ್ಲೆಂಡನ್ನು  ಆಳಿದ ರಾಜ-ರಾಣಿರಾಣಿಯರ ಮೂರ್ತಿಗಳಿವೆ. ಇದಕ್ಕೆ
ಖoಥಿಚಿಟ (ರಾಜವಿ(ರಾಜವಿಭಾಗ) ಎಂದು ಹೆಸರು.ರಾಜದಂಡವೂ, ಕಿರೀಟವೂ ನೆಲಕ್ಕುರುಳಲೇಬೇಕು ಎಂಬುದುನಿಜವಾಗಿದ್ದರೂ ಸತ್ತಮೇಲೆ ಅವರಿಗೊಂದು ವಿಶಿಷ್ಟ ಸ್ಥಾನವನ್ನ  ಕಲ್ಪಿಸಿದ್ದಾರೆ. ಈ ರಾಜಮಂದಿರದಲ್ಲಿ ಸಿಂಹದಯ ರಿಚರ್ಡ್,
೨ನೆಯ ಎಡ್ವರ್ಡ್, ಅರ್ಲ್ ಆಫ್ ಫೋರ್ಡ್, ರಾಣಿ ಎಲಿಜಬೆತ್, ೧ನೆಯ ಜೇಮ್ಸ್ ಮೊದಲಾದವರ ಮೂರ್ತಿಗಳಿವೆ.ಮುಖ್ಯತಃ ಗೋರಿಯ ಮೇಲೆ ಆ ವ್ಯಕ್ತಿಯು ಮಲಗಿಕೊಂಡಂತೆ  ಮೂರ್ತಿಗಳನ್ನ  ಕೆತ್ತಿದ್ದಾರೆ. ಇಲ್ಲಿಯ ಕೆತ್ತನೆಯ ಕೆಲಸವೆಲ್ಲಬಂಗಾರದ ಬಣ್ಣದಲ್ಲಿಯೇ ಆಗಿವೆ. ಮಂದಿರದ ಹಿಂದೆ ಭವ್ಯವಾಗಿ ೭ನೆಯ ಹೆನ್ರಿಯ ಗೋರಿಯು ನಿಂತಿದೆ.ನಂತರ ವೆಸ್ಟ್ಮಿನ್‌ಸ್ಟರ್ ಮಂದಿರದಲ್ಲಿಯ ಮತ್ತೊಂದು ಭಾಗದಲ್ಲಿ ಕಲ್ಲುಪಾಟಿ ಎಂಬ ಶಿಲೆಯನ್ನೊಳಗೊಂಡ ರಾಜರಸಿಂಹಾಸನವಿದೆ. ಸ್ಟೋನ್ ಆಫ್ ಸ್ಕೋನ್ ಎಂದು ಇದರ ಹೆಸರು.ಈ ಕಲ್ಲುಪಾಟಿಯ ವಿಶೇಷತೆ ಏನೆಂದರೇ ಬ್ರಿಟೀಷ್ಸಾಮ್ರಾಟರ ರಾಜ್ಯಾಭಿಷೇಕವಾಗುವಾಗ
ಆಗ ಅವರ ಸಿಂಹಾಸನದ ಮೇಲೆ ಈ ಕಲ್ಲು ಪಾಟಿಯನ್ನು ಹಾಕುತ್ತಾರೆ. ಪಟ್ಟಾಭಿಷೇಕವಾಗುವಾಗ
ಮಾತ್ರ ಸಾಮ್ರಾಟರು ಇದರ ಮೇಲೆ ಕೂಡಬೇಕು. ಈ ಶಿಲೆಯನ್ನು ೩ನೇ ಎಡ್ವರ್ಡನು ಸ್ಕಾಟ್‌ಲೆಂಡಿನ ಅರಸರಿಂದ ಇದನ್ನು
ಕಿತ್ತುಕೊಂಡು ಬಂದಂತೆ  ಕಾಣುತ್ತದೆ. ಅಂದಿನಿಂದ  ಎಲ್ಲ ಸಾಮ್ರಾಟರ ಅಭಿಷೇಕವು ಈ ಕಲ್ಲಿನ ಮೇಲೆಯೇ ಆಗಿದೆ. ಅದರಲ್ಲಿ ಯಾವ
ಸಿದ್ಧಿಯಿದೆಯೋ, ಯಾವ ಮಂತ್ರವಿದೆಯೋ ನಾನರಿಯೆ. ಇಂಗ್ಲೆಂಡಿನ ಅತುಲ
ವನ್ನು ನೋಡಿದರೆ ಇಂಥಹದೋದುವಿಶೇಷವೇನಾದರೂ ಅದರಲ್ಲಿರಬೇಕೆನಿಸುತ್ತದೆ.
ಇಲ್ಲಿಗೆ  ಪ್ರವಾಸದ ವರ್ಣನೆ ಮುಗಿಯಿತು. ಈ ಪ್ರವಾಸದಿಂದ ನನ್ನ ಮನಸ್ಸು ಎಷ್ಟೊಂದು ವಿಕಾಸ
ನೆನೆಸಿ ಕೊಂಡಾಗ“ಪ್ರವಾಸವು ಶಿಕ್ಷಣದ ಒಂದು ಭಾಗವಾಗಿದೆ” ಎಂದು ಬೇಕನ್ನನು ಹೇಳಿದ ಮಾತು ನೆನಾಪಗುತ್ತದೆ. ‘ಮನೆ
ಹಿಡಿದು ಇರುವ ತರುಣನ ಬುದ್ಧಿ ಮನೆಯ ಮಟ್ಟವನ್ನ’ ಎಂಬ ಷೇಕ್ಸ್ಪಿಯರನ ನುಡಿಯು ಮನಸ್ಸಿನಲ್ಲಿ ಮೂಡುತ್ತದೆ.

ಅಭ್ಯಾಸ ಪ್ರಶ್ನೋತ್ತರಗಳು 

ಅ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದೊಂದು  ವಾಕ್ಯಗಳಲ್ಲಿ ಉತ್ತರಿಸಿ.

1. ಲಂಡನ್ನಿನ ರಸ್ತೆಗಳಲ್ಲಿ ಟ್ರಾಮ್ ಬಸ್ಸುಗಳು ಬಹಳ ಹೊತ್ತು ನಡು ನಡುವೆ ನಿಲ್ಲುವುದನ್ನು ತಪ್ಪಿಸಲು ಮಾಡಿರುವ
ವ್ಯವಸ್ಥೆಯೇನು ?
ಲಂಡನ್ನಿನ ರಸ್ತೆಗಳಲ್ಲಿ ಟ್ರಾಮ್ ಬಸ್ಸುಗಳು ಬಹಳ ಹೊತ್ತು ನಡು ನಡುವೆ ನಿಲ್ಲುವುದನ್ನು ತಪ್ಪಿಸಲು
ಭೂಗರ್ಭದಲ್ಲಿ (ಅಂಡರ್ ಗ್ರೌಂಡ್) ಓಡಾಡಡುವ ವ್ಯವಸ್ಥೆಯನ್ನು ಮಾಡಿದ್ದಾರೆ.

2. ನೆಲ್ಸನ್‌ರವರ ಮೂರ್ತಿಯಿರುವ ಸ್ಥಳದ ಹೆಸರೇನು ?
ನೆಲ್ಸನ್ ಮೂರ್ತಿ ಇರುವ ಸ್ಥಳದ ಹೆಸರು‘ಟ್ರಾ ಫಲ್ಗಾರ್ ಸ್ಕೊಯ್ರ್

3. ‘ವೆಸ್ಟ್ ಮಿನ್‌ಸ್ಟರ್ ಅಬೆ’ ಯಾರ ಸ್ಮಾರಕವಾಗಿದೆ ?
‘ವೆಸ್ಟ್ ಮಿನ್‌ಸ್ಟರ್ ಅಬೆ’ಎಂಬ ಪ್ರಾರ್ಥನಾ ಮಂದಿರ ಒಂದು ವಿಶೇಷ ಸ್ಮಾರಕ. ಇದು ಸತ್ತಿರುವ ಸಂತರ,
ಸಾರ್ವಭೌಮರ ಹಾಗೂ ಕವಿಪುಂಗವರ ಸ್ಮಾರಕವಾಗಿದೆ.

4. ಆಂಗ್ಲ ಸಾಮ್ರಾಜ್ಯದ ವೈಭವ ಕಂಡು ಬರುವ ಓಣಿಯಾವದು ?
ಆಂಗ್ಲ ಸಾಮ್ರಾಜ್ಯದ ವೈಭವ ಕಂಡು ಬರುವ ಓಣಿ ‘ಚೇರಿಂಗ್ ಕ್ರಾಸ್’

ಹೆಚ್ಚುವರಿ ಪ್ರಶ್ನೋತಗಳು 

5. ಸ್ಯಾವ್ಯೊಯ್ ಸಿಂಪಿಗಳ ಒಂದು ಸಾದಾ ಸೂಟು ಹೊಲಿಯಲು ಎಷ್ಟು ರೂಪಾಯಿ ತೆಗೆದುಕೊಳ್ಳುತ್ತಾರೆ ?
ಸ್ಯಾವ್ಯೊಯ್ ಸಿಂಪಿಗಳ ಒಂದು ಸಾದಾ ಸೂಟು ಹೊಲಿಯಲು ಸುಮಾರು ನೂರು ರೂಪಾಯಿ ತೆಗೆದುಕೊಳ್ಳುತ್ತಾರೆ.

6. ಲಂಡನ್ ನಗದಲ್ಲಿ ಇಂಡಿಯಾ ಆಫೀಸು ಯಾವ ಓಣಿಯಲ್ಲಿದೆ ?
ಲಂಡನ್ ನಗರದಲ್ಲಿ ಇಂಡಿಯಾ ಆಫೀಸು ‘ಚೇರಿಂಗ್ ಕ್ರಾಸ್’ ಎಂಬ ಓಣಿಯಲ್ಲಿದೆ.

7. ಆಂಗ್ಲರ ಕೀರ್ತಿಧ್ವಜವನ್ನು  ನಿಲ್ಲಿಸಿದರು ಯಾರು ?
ಆಂಗ್ಲರ ಕೀರ್ತಿಧ್ವಜವನ್ನು ನಿಲ್ಲಿಸಿದವರು ಅಲ್ಲಿಯ ಚತುರ ರಾಜಕಾರಿಣಿಗಳು.

8. ವೆಸ್ಟ್ಮಿನ್‌ಸ್ಟರ್ ಮಂದಿರದಲ್ಲಿರುವ ಕಲ್ಲುಪಾಟಿ ಎಂಬ ಶಿಲೆಯನ್ನೊಳಗೊಂಡ ರಾಜರ ಸಿಂಹಾಸನದ ಮತ್ತೊಂದುಹೆಸರೇನು ? 
ವೆಸ್ಟ್ಮಿನ್‌ಸ್ಟರ್ ಮಂದಿರದಲಿ ಕಲ್ಲುಪಾಟಿ ಎಂಬ ಶಿಲೆಯನ್ನೊಳಗೊಂಡ ರಾಜರ ಸಿಂಹಾಸನದ ಮತ್ತೊಂದು
ಹೆಸರು‘ಸ್ಟೋನ್ ಆಫ್ ಸ್ಕೋನ್’

9. ಕಲ್ಲುಪಾಟಿಯನ್ನು ೩ನೇ ಎಡ್ವರ್ಡನು ಯಾವ ಅರಸರಿಂದ ಕಿತ್ತುಕೊಂಡು ಬಂದನು ?
ಕಲ್ಲುಪಾಟಿಯನ್ನು ೩ನೇ ಎಡ್ವರ್ಡನು ಸ್ಕಾಟ್‌ಲೆಂಡಿನ ಅರಸರಿಂದ ಕಿತ್ತುಕೊಂಡು ಬಂದನು.

10. ಟ್ರಾಮ್  ಗಾಡಿಗಳು  ಹೇಗೆ ಹೋಗುತ್ತವೆ ?
ಕತ್ತಲ ಗವಿಯಂತಿರುವ ಅಂಡರ್ ಗ್ರೌಂಡ್‌ನಲ್ಲಿ ನಿಮಿಷಕ್ಕೊಂದರAತೆ ಟ್ರಾಮ್ ಗಾಡಿಗಳು ಧಡಧಡ ಶಬ್ಧ ಮಾಡುತ್ತಾ
ಹೋಗುತ್ತಿರುತª

11. ವೈಜ್ಞಾನಿಕರ ಮೂಲೆಯಲ್ಲಿ ಕಂಡುಬರುವ ದೊಡ್ಡದಾದ ಶಿಲಾಮೂರ್ತಿ ಯಾರದ್ದು  ?
ವೈಜ್ಞಾನಿಕರ ಮೂಲೆಯಲ್ಲಿ ಕಂಡುಬರುವ ದೊಡ್ಡದಾದ ಶಿಲಾಮೂರ್ತಿ ಪ್ರಸಿದ್ಧ ವಿಜ್ಞಾನಿ ನ್ಯೂಟನ್‌ರದ್ದಾಗಿದೆ.

೧೨. ಇಂದಿಗೂ ಕಬ್ಬಿದ ಮನೆ  ಸ್ಪೂರ್ತಿಯ ಮನೆಯಾಗಿರುವುದು ಯಾವುದು ?
ಇಂದಿಗೂ ಕಬ್ಬಿಗರ ಸ್ಪೂರ್ತಿಯ ತವರು ಮನೆಯಾಗಿರುವುದು ವೆಸ್ಟ್ಮಿನ್‌ಸ್ಟರ್ ಅಬೆ ಎಂಬ ಪ್ರಾರ್ಥನಾ ಮಂದಿರ.

ಆ) ಕೊಟ್ಟಿರುವ ಪ್ರಶ್ನೆಗಳಿಗೆ ಎರಡು-ಮೂರು ವಾಕ್ಯಗಳಲ್ಲಿ ಉತ್ತರಿಸಿ.

1. ವೂಲವರ್ಥ ಅಂಗಡಿಯಲ್ಲಿ ಸಿಗುವ ವಸ್ತುಗಳಾವುವು?
`ವೂಲವರ್ಥ ’ ಎಂಬುದು‘ಸ್ಟೇಷರಿ’ ಅಂಗಡಿ. ಇದೊಂದು ಮಹಾಕೋಶದಂತಿದೆ. ಈ ವೂಲವರ್ಥ  ಅಂಗಡಿಯಲ್ಲಿ ಬೂಟು ,
ಕಾಲುಚೀಲ , ಚಣ್ಣ (ಚಡ್ಡಿ) , ಸಾಬೂನು , ಔಷಧ , ಪುಸ್ತಕ , ಅಡಿಗೆಯ ಪಾತ್ರೆ , ಇಲೆಕ್ಟಿçಕ್ ದೀಪದ ಸಾಮಾನು ,
ಫೊಟೋ , ಅಡವಿಯ ಹೂವು , ಯುದ್ಧಸಾಮಗ್ರಿ ಎಲ್ಲವೂ ದೊರೆಯುತ್ತವೆ.

2. ಲಂಡನ್ನಿನ ಹೆಣ್ಣು ಮಕ್ಕಳು ಯಾವ ಯಾವ ಕೆಲಸದಲ್ಲಿ ನಿಯುಕ್ತರಾಗಿರುತ್ತಾರೆ ?
ಲಂಡನ್ನಿನ ಹೆಣ್ಣು ಮಕ್ಕಳುಉಪಹಾರUÈÀ ಹಗಳಲ್ಲಿಮಾಣಿ ,ದೊಡ್ಡ ದೊಡ್ಡ ಅಂಗಡಿಗಳಲ್ಲಿ ಟೈಪಿಸ್ಟ್ ಆಗಿ,
ನರಾಗಿ(ಗುಮಾಸ್ತರು), ಹಾಗೂ ಸಿನಿಮಾ ಗೃಹzದಲ್ಲಿ ಪ್ರೇಕ್ಷಕರಿಗೆ ಜಾಗವನ್ನು ಹುಡುಕಿಕೊಡುವ ಕೆಲಸದಲ್ಲಿ
ನಿಯುಕ್ತರಾಗಿರುತ್ತಾರೆ.

3. ಟೊಪ್ಪಿಗೆಯ ವಿಶೇಷತೆಯನ್ನು ಲೇಖಕರು ಹೇಗೆ ದಾಖಲಿಸಿದ್ದಾರೆ ?
ಟೊಪ್ಪಿಗೆಯ  ವಿಶೇಷತೆಯನ್ನು ಕುರಿತು “ಒಂದ“ಒಂದು  ಟೊಪ್ಪಿಗೆ
ಇನ್ನೊಂದಿರುವುದಿಲ್ಲ. ಸಿಕ್ಕಿಸಿದ ಪುಚ್ಚವಾದರೂ ಕನಿಷ್ಟಪಕ್ಷ
ಬೇರೆಯಾಗಿರುತ್ತದೆ. ಕೋಟ್ಯಾವಧಿ ಟೊಪ್ಪಿಗಳನ್ನು ಬೇಕಾದರೆ ಪರೀಕ್ಷಿಸಿ ಇದನ್ನು ಮನಗಾಣಬಹುದು. ಮನುಷ್ಯನಂತೆ
ಟೊಪ್ಪಿ ? ಒಬ್ಬ ಮನುಷ್ಯಳಂತೆ ಇನ್ನೊಬ್ಬಳಿಲ್ಲ” ಎಂದು ಲೇಖಕರು ದಾಖಲಿಸಿದ್ದಾರೆ.

4. ಪೊಯೆಟ್ ಕಾರ್ನರ್‌ನಲ್ಲಿ ಯಾವ ಯಾವ ಕವಿಗಳ ಸಮಾಧಿಗಳಿವೆ ?
ಪೊಯಟ್ಸ್ ಕಾರ್ನರ್‌ನಲ್ಲಿ ಪ್ರಸಿದ್ಧ ಇಂಗ್ಲಿಷ್ ಲೇಖಕರಾದ ಕಿಪ್ಲಿಂಗ್, ಹಾರ್ಡಿ, ಮ್ಯಾಕಾಲೆ, ಜಾನ್ಸನ್, ಗೋಲ್ಡ್ ಸ್ಮಿತ್, ಪ್ರಸಿದ್ಧ
ವಿಮರ್ಶಕನಾದ ಡ್ರಾಯ್‌ಡನ್, ಬ್ರಿಟನ್‌ನ್ನಿನ ರಾಷ್ಟçಕವಿ ವರ್ಡ್ಸ್ವರ್ತ್, ಪ್ರಖ್ಯಾತ ನಾಟಕಕಾರ ಬೆನ್‌ಜಾನ್ಸನ್ ಮೊದಲಾದವುಗಳು
ಸಮಾಧಿಗಳಿವೆ.

5. ಸಾಮ್ರಾಟರ ರಾಜ್ಯಾಭಿಷೇಕವಾಗುವ ಸಿಂಹಾಸನದ ಮೇಲಿರುವ ಕಲ್ಲುಪಾಟಿಯ ವಿಶೇಷತೆಯೇನು ?
ಸಾಮ್ರಾಟರ ರಾಜ್ಯಾಭಿಷೇಕವಾಗುವ ಸಿಂಹಾಸನದ ಮೇಲಿರುವ ಕಲ್ಲುಪಾಟಿಯ ವಿಶೇಷತೆ ಏನೆಂದರೇ ಬ್ರಿಟೀಷ್ ಸಾಮ್ರಾಟರ
ರಾಜ್ಯಾಭಿಷೇಕವಾಗುವಾಗ ಅವರೂ ಕೂರುವ ಸಿಂಹಾಸನದ  ಮೇಲೆ ಈ ಕಲ್ಲು ಪಾಟಿಯನ್ನು ಹಾಕುತ್ತಾರೆ.
ಪಟ್ಟಾಭಿಷೇಕವಾಗುವಾಗ ಮಾತ್ರ ಸಾಮ್ರಾಟರು ಇದರ ಮೇಲೆ ಕೂ. ಈ ಶಿಲೆಯನ್ನು ೩ನೇ ಎಡ್ವರ್ಡನು ಸ್ಕಾಟ್‌ಲೆಂಡಿನ
ಅರಸರಿಂದ  ಇದರಲ್ಲಿ  ಕಿತ್ತುಕೊಂಡು ಬಂದAತೆ ಕಾಣುತ್ತದೆ. ಅಂದಿನಿAದ ಎಲ್ಲ ಸಾಮ್ರಾಟರ ಅಭಿಷೇಕ ಈ ಕಲ್ಲಿನ ಮೇಲೆಯೇ
ಆಗಿದೆ. ಈ ಕಲ್ಲುಪಾಟಿ ಎಂಬ ಶಿಲೆಯನ್ನೊಳಗೊಂಡ ರಾಜರ ಸಿಂಹಾಸನವಿದೆ. ಸ್ಟೋನ್ ಆಫ್ ಸ್ಕೋನ್ ಎಂದು ಇದರ
ಹೆಸರು.

ಹೆಚ್ಚುವರಿ ಪ್ರಶ್ನೋತ್ತರಗಳು

6. ಚೇರಿಂಗ್ ಕ್ರಾಸ್ ಓಣಿಯ ವಿಶೇಷತೆಯೇನು ?
ಆಂಗ್ಲ ಸಾಮ್ರಾಜ್ಯದ ಕಂಡು ಬರುವ ಓಣಿ ಚೇರಿಂಗ್ ಕ್ರಾಸ್. ಈ ಓಣಿಯಲ್ಲಿ ಇಂಡಿಯಾ ಆಫೀಸು ಇದೆ. ಈ
ಆಫೀಸಿನ ಹತ್ತಿರ ಆಫ್ರಿಕಾದ ಕಚೇರಿ, ಇನ್ನೊಂದು ವಸಾಹತಿನ , ನೂರೆಂಟು ಬ್ಯಾಂಕ್‌ಗಳು ದೊಡ್ಡ ಕಂಪೆನಿಗಳ
ಕಛೇರಿಗಳು, ಎಲ್ಲವೂ ಇಲ್ಲವೆ. ಒಂದೊಂದು ದೇಶದ ಮೇಲಿನ ಪ್ರಭುತ್ವ ಇಲ್ಲಿಯ ಒಂದೊಂದು   ರಿತಿಯಿಂದ ನಡೆಯುತ್ತಿದೆ.
ಈ ಚೇರಿಂಗ್ ಕ್ರಾಸ್ ಎಂಬ ದೊಡ್ಡ ಬೀದಿಯು ಆಂಗ್ಲ ಸಾಮ್ರಾಜ್ಯದ ಬೀದಿ ಆಗಿದೆ.

7. ಚೇರಿಂಗ್ ಕ್ರಾಸ್ ಓಣಿಯಲ್ಲಿರುವ ಇಂಡಿಯಾ ಆಫೀಸು ಕುರಿತು ಬರೆಯಿರಿ.
ಆಂಗ್ಲ ಸಾಮ್ರಾಜ್ಯದ  ಕಂಡು ಬರುವ ಓಣಿ ‘ಚೇರಿಂಗ್ ಕ್ರಾಸ್ ’ ಓಣಿಯಲ್ಲಿ ಇಂಡಿಯಾ ಆಫೀಸು ಇದೆ. ಅಲ್ಲಿಯ
ವಾಚನಾಲಯದಲ್ಲಿ ಅನೇಕ ಮಹತ್ವದ ಪುಸ್ತಕಳಿವೆ. ಕರ್ನಾಟಕದ ವಿಷಯವಾಗಿ ಎಷ್ಟೋ ಹೊಸ ವಿಷಯಗಳು ಇಲ್ಲಿ
ಗೊತ್ತಾಗಬಹುದೆಂದು ಕಾಣುತ್ತದೆ. ಇಲ್ಲಿಯ ವಸ್ತು ಸಂಗ್ರಹಾಲಯದಲ್ಲಿ ಹಿಂದೂಸ್ಥಾನದ ಲಲಿತ ಕಲೆಯ ಹಾಗೂ ಇನ್ನುಳಿದ
ಮಾರ್ಗಗಳ ಮಾದರಿಗಳು ನೋಡಲು ದೊರೆಯುತ್ತವೆ. ಎಲ್ಲ ಮುಖ್ಯವಾದ ಇಂಗ್ಲಿಷ್ ವರ್ತಮಾನ ಪತ್ರಿಕೆಯು  ಬರುತ್ತವೆ.

೮. ರಾಜಮಂದಿರದಲಿ ಮೂರ್ತಿಗಳ ಹೆಸರನ್ನು ತಿಳಿಸಿ
ರಾಜಮಂದಿರದಲ್ಲಿ ಸಿಂಹ  ರಿಚರ್ಡ್, ೨ನೆಯ ಎಡ್ವರ್ಡ್, ಅರ್ಲ್ ಆಫ್ ಸ್ಟಾö್ಯಫೋರ್ಡ್, ರಾಣಿ ಎಲಿಜಬೆತ್, ೧ನೆಯ
ಜೇಮ್ಸ್ ಮೊದಲಾದವರ ಮೂರ್ತಿಗಳಿವೆ. ಮುಖ್ಯತಃ ಗೋರಿಯ ಮೇಲೆ ಆ ವ್ಯಕ್ತಿಯು ಮಲಗಿಕೊಂಡAತೆ ಮೂರ್ತಿಗಳು
ಕೆತ್ತಿದ್ದಾರೆ. ಮಂದಿರದ ಹಿಂದೆ ಭವ್ಯವಾಗಿ ೭ನೆಯ ಹೆನ್ರಿಯ ಗೋರಿಯು ನಿಂತಿದೆ.

ಇ) ಕೊಟ್ಟಿರುವ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿ.

1. ಲಂಡನ್ ನಗರ ವೀಕ್ಷಣೆಯಲ್ಲಿ ಲೇಖಕರು ಗುರುತಿಸಿರುವ ವಿಶೇಷತೆಗಳೇನು ?
ಲಂಡನ್ ನಗರ ವೀಕ್ಷಣೆಯಲ್ಲಿ ಲೇಖಕರು  ಲಂಡನ್ ನಗರ್ದ  ವ್ಯಾಪಾರ , ಟ್ರಾಮ್ ಬಸ್ಸುಗಳು
ಗರ್ಭದಲ್ಲಿ ಓಡಾಡುವವ್ಯವಸ್ಥೆ ಮತ್ತು   ಹತ್ತಿ ಇಳಿಯಲು ಇರುವ ಎಸ್ಕಲೇರ‍್ಸ್ಸ್ ಕುರಿತು ಗುರುತಿಸಿದ್ದಾರೆ. ನಂತರ ಪೇಟೆಯಲ್ಲಿನ
ವೂಲವರ್ಥ ಎಂಬ ಸ್ಟೇಷನರಿ ಅಂಗಡಿ. ಈ ಅಂಗಡಿಯಲ್ಲಿ ಸಿಗುವ ಬೂಟು, ಸಾಬೂನು, ಪುಸ್ತಕ , ಹೂವು , ಯುದ್ಧ
ಸಾಮಾಗ್ರಿಗಳು ಮುಂತಾದ ವಸ್ತುಗಳನ್ನು ಹೆಸರಿಸಿದ್ದಾರೆ. ಆನಂತರ ಸೂಟು ಹೊಲಿಯುವ ಸಿಂಪಿಗಳ ಬಗ್ಗೆ ವಿವರಿಸಿದ್ದಾರೆ.
ಲಂಡನ್ನಿನ ಹೆಣ್ಣು ಮಕ್ಕಳು ಮಾಣಿ , ಟೈಪಿಸ್ಟ್, ಕಾರಕೂನ ಮುಂತಾದ ಕೆಲಸದಲ್ಲಿ ನಿಯುಕ್ತರಾಗಿರುತ್ತಾರೆ ಎಂಬುದನ್ನು
ಗುರುತಿಸಿದ್ದಾರೆ. ನಂತರ ಆಂಗ್ಲ ಸಾಮ್ರಾಜ್ಯದ ವೈಭವ ಕಂಡು ಬರುವ ಓಣಿ ಚೇರಿಂಗ್ ಕ್ರಾಸ್.. ಈ ಓಣಿಯಲ್ಲಿನ ಇಂಡಿಯಾ
ಆಫೀಸು ಮತ್ತು ಅದರ ವಿಶೇಷತೆ ಹಾಗೂ ಚೇರಿಂಗ್ ಕ್ರಾಸ್ ಎಂಬ ದೊಡ್ಡ ಬೀದಿಯು ಆಂಗ್ಲ ಸಾಮ್ರಾಜ್ಯದ ಬೀದಿ
ಆಗಿರುವುದರ ವಿಶೇಷಯಗಳನ್ನು  ಗುರುತಿಸಿದ್ದಾರೆ.ನಂತರ ಟ್ರಾಫಲ್ಗಾರ್ ಸ್ಕ್ವೆಯರ್ನಲ್ಲಿ  ನಲ್ಲಿರುವ ನೆಲ್ಸೆನ್ ಮೂರ್ತಿ ಮತ್ತು ಆತನ ವಿಶೇಷv
ಕತೆಯನ್ನು ಹೇಳಿದ್ದಾರೆ. ಹೆಣ್ಣು ಮಕ್ಕಳವೈವಿಧ್ಯಮಯ ಟೊಪ್ಪಿಗೆಯ ವಿಶೇಷತೆಯನ್ನು ಕುರಿತು ಒಂದು ಟೊಪ್ಪಿಗೆಯಂತೆ ಇನ್ನೊಂದಿರುವುದಿಲ್ಲ. ಸಿ
ಕ್ಕಿಸಿದ ಪುಚ್ಚವಾದರೂಕನಿಷ್ಟ ಬೇರೆಯಾಗಿರುತ್ತದೆ ಎಂಬುದನ್ನು  ಗುರುತಿಸಿದ್ದಾರೆ. ‘ವೆಸ್ಟ್ ಮಿನ್‌ಸ್ಟರ್ ಅಬೆ’ಎಂಬ ಪ್ರಾರ್ಥನಾ ಮಂದಿರ ಒಂದು
ವಿಶೇಷ ಸ್ಮಾರಕ. ಇದು ಸತ್ತಿರುವ ಸಂತರ, ಸಾರ್ವಭೌಮರ ಹಾಗೂ ಕವಿಪುಂಗವರ ಸ್ಮಾರಕವಾಗಿದೆ. ಕಬ್ಬಿಗರ ಸ್ಪೂರ್ತಿಯ
ಮನೆಯಾಗಿರುವುದು. ಪೊಯಟ್ಸ್ ಕಾರ್ನರ್‌ನರ್‌ನಲ್ಲಿ ಪ್ರಸಿದ್ಧ ಇಂಗ್ಲಿಷ್ ಲೇಖಕರಾದ ಕಿಪ್ಲಿಂಗ್, ಹಾರ್ಡಿ, ಮ್ಯಾಕಾಲೆ,
ಮೊದಲಾದವೂರು  ಸಮಾಧಿಗಳಿವೆ. ನ್ಯೂಟನ್ ಮೊದಲಾದ ವಿಜ್ಞಾನಿಗಳ ಶಿಲಾ ಮೂರ್ತಿಗಳಿರುವುದು. ರಾಜಮಂದಿರದಲ್ಲಿ
ಸಿAಹ ರಿಚರ್ಡ್, ೨ನೆಯ ಎಡ್ವರ್ಡ್, , ರಾಣಿ ಎಲಿಜಬೆತ್, ಮೊದಲಾದವುಗಳು  ಮೂರ್ತಿಗಳಿವೆ. ಸಾಮ್ರಾಟರ
ರಾಜ್ಯಾಭಿಷೇಕವಾಗುವ ಸಿಂಹಾಸದ ಮೇಲಿರುವ ಕಲ್ಲುಪಾಟಿ ಹಾಗೂ ಈ ಕಲ್ಲುಪಾಟಿ ಎಂಬ ಶಿಲೆಯನ್ನೊಳಗೊಂಡ ರಾಜರ
ಸಿಂಹಾಸನ ಸ್ಟೋನ್ ಆಫ್ ಸ್ಕೋನ್ ಮುಂತಾದವುಗಳ ವಿಶೇಷತೆಯನ್ನು ಗುರುತಿಸಿದ್ದಾರೆ.

2. ‘ವೆಸ್ಟ್ ಮಿನ್‌ಸ್ಟರ್ ಅಬೆ’ ಪ್ರಾರ್ಥನಾ ಮಂದಿರ ಒಂದು ವಿಶೇಷ ಸ್ಮಾರಕ ವಿವರಿಸಿ.
‘ವೆಸ್ಟ್ ಮಿನ್‌ಸ್ಟರ್ ಅಬೆ’ಎಂಬ ಪ್ರಾರ್ಥನಾ ಮಂದಿರ ಒಂದು ವಿಶೇಷ ಸ್ಮಾರಕ. ಇದು ಸತ್ತಿರುವ ಸಂತರ, ಸಾರ್ವಭೌಮರ
ಹಾಗೂ ಕವಿಪುಂಗವರ ಸ್ಮಾರಕವಾಗಿದೆ. ಕನಿಷ್ಠ ಒಂದು ಸಾವಿರ ದಷ್ಟು ಪುರಾತನವಾದ ಮಂದಿರ.
ಸ್ಥಾಪಿಸಿದ ಇದಕ್ಕಿಂತ ಘನತರವಾದ ಮಂದಿರವು ಜಗತ್ತಿನಲ್ಲಿ ಇನ್ನೆಲ್ಲಿಯೂ ಇರಲಾರದು  . ಆದ್ದರಿಂದ ಇದನ್ನು ಸತ್ತವರ ಸ್ಮಾರಕ
ಎಂದು ಕರೆಯುತ್ತಾರೆ. ೩೦೦ ವರ್ಷಗಳ ಹಿಂದೆ ಬ್ಯೂಮಾಂಟ್ ಎಂಬ ಕವಿಯು ಈ ಗೋರಿಯನ್ನು ನೋಡಿ ಮರ್ತ್ಯತ್ವವೇ
ಎಷ್ಟು ಗೋರಿ ಗುಂಪುಗಳು ಇಲ್ಲಿವೆ ನೋಡಿ ಅಂಜು ಎಂಬ ಹಾಡಗಳನ್ನ  ಬರೆದಿದ್ದಾನೆ. ಗೋಲ್ಡ್ಸ್ಮಿತ್ ಹಾಗು ಎಡಿಸನ್ ಎಂಬ
ಪ್ರಖ್ಯಾತ ಸಾಹಿತಿಗಳನ್ನ ವೆವೆಸ್ಟ್ಮಿನ್‌ಸ್ಟರ್ ಅಬೆಯ ಸಂದರ್ಶನ’ ಎಂಬ ವಿಷಯದ ಮೇಲೆ ಉತ್ತಮವಾದ ನಿಬಂಧಗಳನ್ನು
ಬರೆದಿದ್ದಾರೆ. ಇಂದಿಗೂ ಇದು ಕಬ್ಬಿಗರ ಸ್ಫೂರ್ತಿಯ ಮನೆಯಾಗಿದೆ.
ಈ ಮಂದಿರದಲ್ಲಿ ಆಂಗ್ಲರ ಕೀರ್ತಿ ಧ್ವಜವನ್ನು ನಿಲ್ಲಿಸಿದ ಚತುರರಾಜಕಾರಣಿ ಗ್ಯಾಡ್‌ಸ್ಟನ್, ಮಾಲ್ಫ್ ಡಿಸ್‌ರೇಲಿ
ಮೊದಲಾದವರುಗಳು ಶಿಲಾಮೂರ್ತಿಗಳಿವೆ.ಪೊಯಟ್ಸ್ ಕಾರ್ನರ್‌ನಲ್ಲಿ ಪ್ರಸಿದ್ಧ ಇಂಗ್ಲಿಷ್ ಲೇಖಕರಾದ ಕಿಪ್ಲಿಂಗ್, ಹಾರ್ಡಿ,
ಮ್ಯಾಕಾಲೆ, ಜಾನ್ಸನ್, ಗೋಲ್ಡ್ ಸ್ಮಿತ್ ರಾಷ್ಟçಕವಿ ವರ್ಡ್ಸ್ವರ್ತ್, ಪ್ರಖ್ಯಾತ ನಾಟಕಕಾರ ಬೆನ್‌ಜಾನ್ಸನ್ ಮೊದಲಾದ
ಸಮಾಧಿಗಳಿವೆ. ವೈಜ್ಞಾನಿಕರ ಮೂಲೆಯಲ್ಲಿ ನ್ಯೂಟನನ ದೊಡ್ಡದಾದ ಶಿಲಾವ
ಶಿಲಾಮೂರ್ತಿಯನ್ನು ನಿಲ್ಲಿಸಿದ್ದಾರೆ. ಡಾರ್ವಿನ್, ಹರ್ಶೆಲ್ಮೊದಲಾದ
ಶೀಲಾಮೂರ್ತಿಗಳಿವೆ. ಇದಕ್ಕೆ ಹತ್ತಿರದಲ್ಲಿ ವ್ಯಾಪಾರಿಗವ್ಯಾಪಾರಿಗಳು, ವಾಸ್ತುಶಿಲ್ಪಿಗಳು  , ಸರದಾರರು, ಸೇನಾಪತಿಗಳು ಮೊದಲಾದ
ಅನೇಕರಿಗೆ ಜಾಗವು ದೊರೆತಿದೆ. ರಾಜಮಂದಿರ ವಿಭಾಇಂಗ್ಲೆಡನ್ನು ಆಳಿದ ರಾಜ-ರಾಣಿ
ರಾಜ ರಾಣಿಯರಾದ ಸಿಂಹಯರಿಚರ್ಡ್, ೨ನೆಯ ಎಡ್ವರ್ಡ್, ರಾಣಿ ಎಲಿಜಬೆತ್, ೧ನೆಯ ಜೇಮ್ಸ್ ಮೊದಲಾದವರ
ಮೂರ್ತಿಗಳಿವೆ. ಇಲ್ಲಿಯ ಕೆತ್ತನೆಯಕೆಲಸವೆಲ್ಲ ಬಂಗಾರದ ಬಣ್ಣದಲ್ಲಿಯೇ ಆಗಿವೆ. ಮಂದಿರದ ಹಿಂದೆ ¨
ಮುಖ್ಯವಾಗಿ ೭ನೆಯ ಹೆನ್ರಿಯ ಗೋರಿಯು ನಿಂತಿದೆ. ಹೀಗೆಇದೊಂದು ಪ್ರಾರ್ಥನಾ ಮಂದಿರವಾಗಿದ್ದರೂ ಬ್ರಿಟೀಷ್ ಸಾಮ್ರಾಜ್ಯದ ಇತಿಹಾಸ
ಇತಿಹಾಸ, ಕಲೆ, ಸಾಹಿತ್ಯ, ವಿಜ್ಞಾನದ ಗುರುತುಗಳನ್ನ ಸ್ಮರಿಸುವ ಒಂದು ವಿಶೇಷ ಸ್ಮಾರರಕವಾಗಿದೆ
ಎಂದು ಹೇಳಬಹುದು.

ಈ) ಸಂದರ್ಭಸಹಿತ ಸ್ವಾರಸ್ಯವನ್ನು ವಿವರಿಸಿ.

1. “ನಿವನಿಮ್ಮ ದೇಶದ ಗೌರವವನ್ನು ಕಾಯಿರಿ! ಇದು ದೊಡ್ಡದಾದ ರಾಷ್ಟ್ರ  ”
ಆಯ್ಕೆ :- ಈ ವಾಕ್ಯವನ್ನು ವಿ.ಕೃ.ಗೋಕಾಕ್ ಅವರು ರಚಿಸಿರುವ ‘ಸಮುದ್ರದಾಚೆಯಿಂದ’ಎಂಬ  ಪ್ರವಾಸ ಕಥನದಿಂದ ಆಯ್ದ
‘ಲಂಡನ್ ನಗರ ’ಎಂಬಪಾಠದಿಂದ ಆರಿಸಲಾಗಿದೆ.
ಸಂದರ್ಭ:- ಲೇಖಕರು ಲಂಡನ್ ನಗರ ಬೀದಿಬೀದಿಯಲ್ಲಿ, ಮೂಲೆಮೂಲೆಯಲ್ಲಿ ನಿಲ್ಲಿಸಿದ ಇತಿಹಾಸ ಪ್ರಸಿದ್ಧ ಪುರುಷರ
ಶಿಲಾಪ್ರತಿಮೆಗಳನ್ನು  ನೋಡಿದಾಗ ತಮ್ಮ ದೇಶಕ್ಕಾಗಿ  ಜೀವನದ
ಲೆಕ್ಕಿ ದುಡಿದು ಕೈಯೆತ್ತಿ ನಿಂತ ಆ ಪ್ರತಿಮೆಗ “ನಿಮ್ಮ
ದೇಶದ ಗೌರವವನ್ನು ಕಾಯಿರಿ! ಇದು ದೊಡ್ಡದಾದ ರಾಷ್ಟ”ಎಂದ
ಎಂದು ಹೇಳುತ್ತಿರುವಂತೆ ತೋರುತ್ತದೆ ಎಂದು ಹೇಳುವಸಂದ¨ ದಲ್ಲಿ ಈ ಮಾತು ಬಂದಿದೆ.
ಸ್ವಾರಸ್ಯ:- ಇಂಗ್ಲೆಂಡ್  ರಾಷ್ಟçಕ್ಕಾಗಿ ದುಡಿದ ನಾಯಕ ತಮ್ಮ ದೊಡ್ಡ ದೇಶದ ಗೌರವನ್ನ
ಹೆಮ್ಮೆಯಿಂದ ಕಾಪಾಡಲುಹೇಳಿದಂತಿರುವುದನ್ನು ಲೇಖಕಕರು ಸ್ವಾರಸ್ಯ  ಪೂರ್ಣ ಅಭಿವ್ಯಕ್ತಪಡಿಸಿದ್ದಾರೆ.

2 “ಹೊತ್ತು ! ಹೊತ್ತು ! ಹೊತ್ತೇ ಹಣ.”

ಆಯ್ಕೆ :- ಈ ವಾಕ್ಯವನ್ನು ವಿ.ಕೃ.ಗೋಕಾಕ್ ಅವರು ರಚಿಸಿರುವ ‘ಸಮುದ್ರದಾಚೆಯಿಂದ’ಎಂಬ  ಪ್ರವಾಸ ಕಥನದಿಂದ ಆಯ್ದ
‘ಲಂಡನ್ ನಗರ ’ಎಂಬ ಪಾಠದಿಂದ ಆರಿಸಲಾಗಿದೆ
ಸಂದರ್ಭ:-ಲಂಡನ್  ನಗರದ ಬೀದಿಯಲ್ಲಿ ಲಕ್ಷಾನುಲಕ್ಷ ಜನರು  ತಿರುಗಾಡುತ್ತಾರೆ. ಅವಸರದಿಂದ ಓಡುತ್ತಾರೆ. ವಿದೇಶಿಯರು
ಹಣಗಳಿಸಲು ಅವಸರ ಪಡುತ್ತಾರೆ. ಅವರಿಗೆ ಸಮಯವೇ ಹಣ. “
ಹೊತ್ತು ! ಹೊತ್ತು ! ಹೊತ್ತೇ ಹಣ”( ಇದು ಅಕ್ಷರಶಃ ವಿಲಾಯಿತಿ(ವಿದೇಶ)ಯಲ್ಲಿ ನಿಜವಾಗಿದೆ ಎಂದು ಹೇಳಿದ ಸನರ್ಭದಲ್ಲಿ ದಲ್ಲಿ ಈ ಮಾತು
ಬಂದಿದೆ.
ಸ್ವಾರಸ್ಯ:- ವಿದೇಶಗಳ   ಜನರು ಹಣಗಳಿಸಲು ಅತಿ ಸಮಯವನ್ನು ನೀಡುತ್ತಾರೆ. ಸಮಯವೇ ಅವರಿಗೆ ಹಣ ಎಂಬ
ಮಾತು ಪೂರ್ಣವಾಗಿ ಅಭಿವ್ಯಕ್ತವಾಗಿದೆ.

3. ಯಾರನ್ನು ತುಳಿದರೇನು! ಎಲ್ಲಿ ಹೆಜ್ಜೆ ಹಾಕಿದರೇನು? ಎಲ್ಲವೂ ಅಷ್ಟೆ ! ಮಣ್ಣ್ಣು ! ಮಣ್ಣು !”
ಆಯ್ಕೆ :- ಈ ವಾಕ್ಯವನ್ನು ವಿ.ಕೃ.ಗೋಕಾಕ್ ಅವರು ರಚಿಸಿರುವ ‘ಸಮುದ್ರದಾಚೆಯಿಂದ’ಎಂಬ  ಪ್ರವಾಸ ಕಥನದಿಂದ ಆಯ್ದ
‘ಲಂಡನ್ ನಗರ ’ಎಂಬ
ಎಂಬ  ಪಾಠದಿಂದ ಆರಿಸಲಾಗಿದೆ.
ಸಂದರ್ಭ:- ಲೇಖಕರು ವೆಸ್ಟ್ ಮಿನ್ ಸ್ಟರ್ ಅಬೆ ಪ್ರಾರ್ಥನಾ ಮಂದಿರದ ಪೊಯೆಟ್ಸ್ ಕಾರ್ನರ್‌ನಲ್ಲಿದ್ದ ಕವಿಗಳ
ಸಮಾಧಿಯನ್ನು ನೋಡುತ್ತಾ ಹೋಗುವಾಗ ನಮ್ಮ ದೇಶದಲ್ಲಿ ಸತ್ತವಲ
ಎಲ್ಲರಿಗೂ ಒಂದೊಂದು  ಹಿಡಿ ಮಣ್ಣನ್ನು  ನಾವುಕೊಡುವಂತೆ ಇಲ್ಲಿನ
ಹೇಗೆ  ಒಂದೊಂದು  ಕಲ್ಲನ್ನು ಕೊಟ್ಟಿದ್ದಾರೆ. ಈ ಕಲ್ಲುಗಳ ಮೇಲೆ ಹಾಯ್ದಾಡುತ್ತಾ , ತುಳಿಯುತ್ತ
ಹೋಗುವಾಗ ಇದು ಹೆಜ್ಜೆಯಲ್ಲವೇ ಎಂಬ ಹೆದರಿಕೆಯು ಅವರನ್ನು ಹಿಡಿದು ನಿಲ್ಲಿಸುತ್ತದೆ. ಕಡೆಗೆ ದಿಕ್ಕುತಪ್ಪಿ
ಯಾರನ್ನುತುಳಿದರೇನು ? ಎಲ್ಲಿ ಹೆಜ್ಜೆ ಹಾಕಿದರೇನು ? ಎಲ್ಲವೂ ಅಷ್ಟೆ !ಮಣ್ಣು ! ಮಣ್ಣು! ” ಎಂದು ಮನಸ್ಸಿಗೆ ಬಂದಂತೆ
ಮನುಷ್ಯನು ನಡೆಯ ಹತ್ತುತ್ತಾನೆ ಎಂಬ ಭಾವನೆ ಮೂಡಿದ ಸಂದರ್ಭವಾಗಿದೆ.
ಸ್ವಾರಸ್ಯ:- ಲೇಖಕರಿಗೆ ಇಂಗ್ಲೆಂಡ್  ಕವಿಗಳ ಮೇಲಿನ ಗೌರವ ಭಾವನೆಗಳಿಂದ ಅವರಿಗೆ ಕೊಟ್ಟಗಳನ್ನು ತುಳಿಯಬಾರದೆಂಬ
ಭಾವನೆ ಇದ್ದರೂ ದಿಕ್ಕುತೋಚದಂತಾಗಿ ಎಲ್ಲರೂ ಕೊನೆಗೆ ಮಣ್ಣು ಸೇರಬೇಕಲ್ಲವೇ ಎಂಬ ಭಾವವನ್ನು ಲೇಖಕರು
ಪೂರ್ಣವಾಗಿ ಅಭಿವ್ಯಕ್ತಿಸಿದ್ದಾರೆ.

4. “ಪ್ರವಾಸವು ಶಿಕ್ಷಣದ ಒಂದು ಭಾಗವಾಗಿದೆ 
ಪ್ರವಾಸವು ಶಿಕ್ಷಣದ ಒಂದು ಭಾಗವಾಗಿದೆ.”
ಆಯ್ಕೆ :- ಈ ವಾಕ್ಯವನ್ನು ವಿ.ಕೃ.ಗೋಕಾಕ್ ಅವರು ರಚಿಸಿರುವ ‘ಸಮುದ್ರದಾಚೆಯಿಂದ’ಎAಬ ಪ್ರವಾಸ ಕಥನದಿಂದ ಆಯ್ದ
‘ಲಂಡನ್ ನಗರ ’ಎಂಬ ಪಾಠದಿಂದ ಆರಿಸಲಾಗಿದೆ.

ಸಂದರ್ಭ  :- ಲೇಖಕರು ತಮ್ಮ ಪ್ರವಾಸ ಕಥನದ ಕೊನೆಯಲ್ಲಿ ಈ ಪ್ರವಾಸದಿಂದ ನನ್ನ   ಮನಸ್ಸು ಎಷ್ಟೊಂದು ವಿಕಾಸ
ಹೊಂದಿದೆ. ನನ್ನ ದೃಷ್ಟಿಯು ಎಷ್ಟು ವಿಶಾಲವಾಗಿದೆ. ನನ್ನ ಸಂಸ್ಕೃತಿಯು ಎಂತಹ  ಮೇಲೆ ನಿಂತಿದೆ. ಇದನ್ನೆಲ್ಲ
ನೆನೆಸಿ  ಕೊಂಡಾಗ“ಪವಾಸ
ಪ್ರವಾಸವು  ಶಿಕ್ಷಣದ ಒಂದು ಭಾಗವಾಗಿದೆ” ಎಂದು ಬೇಕನ್ನನು ಹೇಳಿದ ಮಾತು ನೆನಪಾಗುತ್ತದೆ
ಎಂದು
ಹೇಳಿದ ಸಂದರ್ಭವಾಗಿದೆ.
ಸ್ವಾರಸ್ಯ:-““ದೇಶ ಸುತ್ತಿ ನೋಡು : ಕೋಶ ಓದಿ ನೋಡು” ಎಂಬ ಗಾದೆ ಮಾತಿನಂತೆ ಶಿಕ್ಷಣದ ವ್ಯಾಪಕತೆಗೆ ಪ್ರವಾಸವು ಕೂಡ
ಒಂದು ಭಾಗವಾಗಿರುತ್ತದೆ ಎಂಬ ಮಹತ್ವವನ್ನು  ಈ ವಾಕ್ಯ ಸ್ವಾರಸ್ಯಪೂರ್ಣವಾಗಿ ಅಭಿವ್ಯಕ್ತಿಸುತ್ತದೆ.

ಉ) ಇಲ್ಲಿ ಬಿಟ್ಟಿರುವ ಪದಗಳನ್ನು ಸರಿಯಾದ ಪದಗಳಿಂದ ತುಂಬಿರಿ.

1. ಲಂಡನ್ ಪಟ್ಟಣವೆಂದರೆ ಒಂದು ಸ್ವತಂತ್ರ ಜಗತ್ತು.
2. ವೂಲವರ್ಥ ಎಂಬುದು ಸ್ಟೇಷನರಿ ಅಂಗಡಿ.
3. ಮನೆ ಹಿಡಿದು ಇರುವ ತರುಣನ ಬುದ್ಧಿ ಮನೆಯ ಮಟ್ಟದ್ದೇ.
4. ಅಬೆಯಲ್ಲಿರುವ ಸಿಂಹಾಸನಕ್ಕೆ ಸ್ಟೋನ್ ಆಫ್ ಸ್ಕೋನ್ ಎಂದು ಹೆಸರು.
5. ವೆಸ್ಟ್ಮಿನ್‌ಸ್ಟರ್ ಅಬೆ ಎಂಬುದು ಪ್ರಾರ್ಥನಾ ಮಂದಿರ

ಊ) ಈ ಪದಗಳನ್ನು ಬಿಡಿಸಿ ಸಂಧಿಯ ಹೆಸರನ್ನು ಬರೆಯಿರಿ.

ಒಮ್ಮೊಮ್ಮೆ , ಜಾಗವನ್ನು , ಅತ್ಯಾದರ , ವಾಚನಾಲಯ , ಸಂಗ್ರಹಾಲಯ , ಓಣಿಯಲ್ಲಿ .

ಒಮ್ಮೆ +  ಒಮ್ಮೆ =   ಒಮ್ಮೊಮ್ಮೆ            – ಲೋಪಸಂಧಿ
ಜಾಗ +  ಅನ್ನು   =     ಜಾಗವನ್ನು          – ಆಗಮಸಂಧಿ
ಅತಿ  +  ಆದರ    =      ಅತ್ಯಾದರ            – ಯಣ್ ಸಂಧಿ
ವಾಚನ  + ಆಲಯ = ವಾವಚನಾಲಯ ಸವರ್ಣದೀರ್ಘಸಂಧಿ
ಸಂಗ್ರಹ + ಆಲಯ =   ಸಂಗ್ರಹಾಲಯ      – ಸವರ್ಣದೀರ್ಘಸಂಧಿ
ಓಣಿ    + ಅಲ್ಲಿ   =           ಓಣಿಯಲ್ಲಿ            ಆಗಮಸಂಧಿ

ಋ) ಈ ಪದಗಳ ಅರ್ಥ ಬರೆದು ಅವುಗಳನ್ನು ನಿಮ್ಮ ಸ್ವಂತ ವಾಕ್ಯಗಳಲ್ಲಿ ಪ್ರಯೋಗಿಸಿ.

ದಂಗುಬಡಿ, ಮನಗಾಣು, ಘನತರ, ನಿಟ್ಟಿಸಿ ನೋಡು, ಮೂಲೆಗೊತ್ತು, ದಿಕ್ಕುತಪ್ಪು,

ದಂಗು ಬಡಿ –ಆಶ್ಚರ್ಯಪಡು : ಚೇರಿಂಗ್ ಕ್ರಾಸ ಓಣಿಯಲ್ಲಿ ಇಂಡಿಯಾ ಆಫೀಸ್, ಆಫ್ರಿಕನ್  ಕಛೇರಿ,ಇನ್ನೊಂದು ವಸಾಹತಿನ ಕಚೇರಿ, ನೂರೆಂಟು ಬ್ಯಾಂಕ್‌ಗಳು  ದೊಡ್ಡ ಕಂಪೆನಿಗಳ ಕಚೇರಿಗಳು , ಎಲ್ಲವೂದಂಗುಬಡಿಸ ನೆರೆದಿವೆ
ಮನಗಾಣು –ತಿಳಿದುಕೊಳ್ಳು : ಒಂದು ಟೊಪ್ಪಿಗೆಯಂತೆ  ಇನ್ನೊಂದಿರುವುದಿಲ್ಲ. ಸಿಕ್ಕಿಸಿದ ಪುಚ್ಚವಾದರೂ ಕನಿಷ್ಠ ಪಕ್ಷಕ್ಕೆಬೇರೆಯಾಗಿರುತ್ತದೆ. ಕೋಟ್ಯಾವಧಿ ಟೊಪ್ಪಿಗೆಗಳನ್ನುಇದನ್ನು  ಬೇಕಾದರೆ ಪರೀಕ್ಷಿಸಿ ಇದನ್ನುಮನಗಾಣಬಹ
ಅಚ್ಚಳಿ – ಅಂದಗೆಡು
ದುರಸ್ತಿ – ಸರಿಪಡಿಸುವಿಕೆ
ಸತ್ತಿರುವ ಸಂತರ, ಸಾರ್ವಭೌಮರ ಹಾಗೂ ಕವಿಪುಂಗವರ ಸ್ಮಾರಕವಾಗಿರುವ‘ವೆಸ್ಟ್
ಮಿನ್‌ಸ್ಟರ್ ಅಬೆ’ಯ ಕೆಲವೊಂದು ಭಾಗಗಳ ದುರಸ್ತಿಯನ್ನು ಬಿಟ್ಟರೆ ಇಂದಿಗೂ ಅಚ್ಚಳಿಯದೆ
ಉಳಿದಿದೆ.
ಘನತರ – ಶ್ರೇಷ್ಠವಾz  ಸಂತ, ಸಾರ್ವಭೌಮರು ಮಲಗಿರುವರು; ಕವಿಪುಂಗವರು ಒರಗಿರುವರು  . ಸತ್ತವರ 
ಸ್ಮಾರಕವೆಂದು  ಇದಕ್ಕಿಂತ ಘನತರವಾದ ಮಂದಿರವು ಜಗತ್ತಿನಲ್ಲಿ ಇನ್ನೆಲ್ಲಿಯೂ ಇರಲಾರದು.
ನಿಟ್ಟಿಸಿ ನೋಡು –
ದೃಷ್ಟಿಸಿನೋಡು
: ಸಹಜವಾಗಿ ಮೇಲಕ್ಕೆ ಮೋರೆಯೆತ್ತಿ ನೋಡಲು, ಅಲ್ಲಿ ಅರ್ಲ್ ಆಫ್ ಚ್ಯಾಟ್ಹಾಂನು ನನ್ನ ಕಡೆನೋಡುತ್ತ ನಿಂತಿದ್ದನು. ಹಾಗೇ ಎದುರಿಗೆ ನಿಟ್ಟಿಸಿ ನೋಡಿದೆದೆ ಗ್ಯಾಡ್‌ಸ್ಟನ್ , ಮಾಲ್ಫ ಡಿಸ್‌ರೇಲಿಮೂರ್ತಿಗಳು  ಕಣ್ಣಿಗೆ ಬಿದ್ದವು.
ಮೂಲೆಗೊತ್ತು – ಅಲಕ್ಷಿಸ : ವರ್ಡ್ಸ್ವತನು  ಅಲ್ಲಿ ತಪಶ್ಚರ್ಯಕ್ಕೆ ಕುಳಿತಿದ್ದನು . ವರ್ಡ್ಸ್ವರ್ತ್ನಂಥವರನ್ನೂ 
 ಅವರುಮೂಲೆಗೊತ್ತಿ ಬಿಟ್ಟಿದ್ದಾರೆ.
ದಿಕ್ಕುತಪ್ಪು–ದಾರಿ
ಕಾಣುದಂತಾಗು
ತಪ್ಪು  ಹೆಜ್ಜೆ ಹಾಕಬಹುದೆಂಬ ಹೆದರಿಕೆಯು ಹಿಡಿದು ನಿಲ್ಲಿಸುತ್ತದೆ. ಕಡೆಗೆ ದಿಕ್ಕುತಪ್ಪಿದಂತಾಗಿ
ಯಾರನ್ನು ತುಳಿದರೇನು ? ಎಲ್ಲಿ ಹೆಜ್ಜೆ ಹಾಕಿದರೇನು ? ಎಲ್ಲವೂ ಅಷ್ಟೇ ಮಣ್ಣು ಮಣ್ಣು
ಎಂದು ಮನಸ್ಸಿಗೆ ಬಂದಂತೆ ಮನುಷ್ಯನು ನಡೆಯಹತ್ತುತ್ತಾನೆ.

ಭಾಷಾ ಚಟುವಟಿಕೆ

1. ಕೊಟ್ಟಿರುವ ಸೂಚನೆಯಂತೆ ಉತ್ತರಿಸಿ.

1. ವೆಸ್ಟ್ಮಿನ್‌ಸ್ಟರ್ ಅಬೆ ನೋಡಿಕೊಂಡು ಬಂದೆವು  . (¨ಭವಿಶ್ಯತ್  ಕಾಲಕ್ಕೆ ಪರಿವರ್ತಿಸಿ)
– ವೆಸ್ಟ್ಮಿನ್‌ಸ್ಟರ್ ಅಬೆ ನೋಡಿಕೊಂಡು ಬರುವೆವು.

2. ಶೈಕ್ಷಣಿಕ ಅಧ್ಯಯನ ದೃಷ್ಟಿಯಿಂದ ಶೈಕ್ಷಣಿಕ ಪ್ರವಾಸ ಮಾಡುವರು. (ವರ್ತಮಾನಕಾಲಕ್ಕೆ ಪರಿವರ್ತಿಸಿ )
– ಶೈಕ್ಷಣಿಕ ಅಧ್ಯಯನ ದೃಷ್ಟಿಯಿಂದ ಶೈಕ್ಷಣಿಕ ಪ್ರವಾಸ ಮಾಡುತ್ತಾರೆ.

3. ಹೆಜ್ಜೆ ಹೆಜ್ಜೆಗೆ ಇತಿಹಾಸದ ಅಡಿಗಲ್ಲುಗಳು ದೊರೆಯುತ್ತವೆ. (¨ಭೂತಕಾಲಕ್ಕೆ  ಪರಿವರ್ತಿಸಿ)
– ಹೆಜ್ಜೆ ಹೆಜ್ಜೆಗೆ ಇತಿಹಾಸದ ಅಡಿಗಲ್ಲುಗಳು  ದೊರೆತವು.

10th class Kannada Londan Nagara Lesson Notes question answer, pdf, summary, lesson , class 10text book Pdf download, 10ನೇ ತರಗತಿ ಲಂಡನ್ ನಗರ ಕನ್ನಡ ನೋಟ್ಸ್

10th Kannada Deevige 10th Notes Lesson question answer pdf text book Londan Nagara clesson summary in Kannada deevige 10ನೇ ತರಗತಿ ಲಂಡನ್ ನಗರ  ಪ್ರಶ್ನೆ ಉತ್ತರ

10th Standard Kannada Deevige Londan Nagara Lesson Notes App download

10th kannada london nagara lesson notes 10ನೇ ತರಗತಿ ಲಂಡನ್ ನಗರ ನೋಟ್ಸ್  ಪ್ರಶ್ನೆ ಉತ್ತರ Kannada Deevige 10th Notes Londan Nagara pata Notes question answer text book pdf download

ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ  ವಿಷಯಗಳನ್ನು ಕಲಿಯಿರಿ.

10ನೇ ತರಗತಿ ಎಲ್ಲಾ ಪಾಠ ಮತ್ತು ಪದ್ಯದ ನೋಟ್ಸ್ ಪಿಡಿಎಫ್ ಬುಕ್ಸ್ ಗಳನ್ನೂ ಟೆಲಿಗ್ರಾಮ್ ಗೆ ಜಾಯಿನ್ ಆಗಿ ಅಲ್ಲಿಂದ  ಎಲ್ಲಿ ಡೌನ್ಲೋಡ್ ಮಾಡಬಹುದು

ಇತರ ವಿಷಯಗಳು

ಎಲ್ಲ ಪಾಠ ಪದ್ಯಗಳ ನೋಟ್ಸ್ Books Pdf Download Notes App ಹಿಂದಕ್ಕೆ

Leave a Reply

Your email address will not be published.

close

Ad Blocker Detected!

Ad Blocker Detected! Please disable the adblock for free use

Refresh