Karnatakada Mukhyamantri Yaru, ಕರ್ನಾಟಕದ ಮುಖ್ಯಮಂತ್ರಿ ಯಾರು. Minister Of Karnataka Karnatakada Mukhyamantri Kannada ಕರ್ನಾಟಕದ ಈಗಿನ ಮುಖ್ಯಮಂತ್ರಿ ಯಾರು
ಕರ್ನಾಟಕದ ಈಗಿನ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಿದ್ದಾರೆ
ಬಸವರಾಜ್ ಬೊಮ್ಮಾಯಿ :
ಜೀವನ ಚರಿತ್ರೆ
ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ ೨೩ನೇ ಪ್ರಸ್ತುತ ಮುಖ್ಯಮಂತ್ರಿಯಾಗಿದ್ದಾರೆ.ಹಾಗೂ ಇವರು ಭಾರತೀಯ ಜನತಾ ಪಕ್ಷದ ಸದಸ್ಯರೂ ಸಹ ಆಗಿದ್ದಾರೆ, ಜುಲೈ ೨೭, ೨೦೨೧ ರಂದು ಬಿ. ಎಸ್ ಯಡಿಯೂರಪ್ಪನವರ ನಂತರ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾರೆ.
Karnataka Government Chief Minister in Kannada
ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯಕ್ಕೆ ಸೇರಿದ ಇವರು ರಾಜಕೀಯ ಕುಟುಂಬದಿಂದ ಬಂದವರು. ಇವರು ಕರ್ನಾಟಕದ ಮಾಜಿ ಮುಖ್ಯಮಂತ್ರಿಯಾದ ಎಸ್. ಆರ್ ಬೊಮ್ಮಾಯಿ ಅವರ ಪುತ್ರ, ತಾಯಿಯ ಹೆಸರು ಗಂಗಮ್ಮ. ಬಸವರಾಜ್ ಬೊಮ್ಮಾಯಿ ಅವರು ೨೮ ಜನವರಿ ೧೯೬೦ ರಂದು ಕರ್ನಾಟಕ ರಾಜ್ಯದ ಹುಬ್ಬಳ್ಳಿ ಜಿಲ್ಲೆಯಲ್ಲಿ ಜನಿಸಿದರು. ಎಸ್ ಆರ್ ಬೊಮ್ಮಾಯಿ ಅವರು ಯಡಿಯೂರಪ್ಪನವರ ಆಪ್ತರಲ್ಲಿ ಒಬ್ಬರು ಎಂದು ಪರಿಗಣಿಸಬಹುದು. ಇವರು ಲಿಂಗಾಯುತ ಸಮುದಾಯದ ಸದಸ್ಯರೂ ಸಹ ಆಗಿದ್ದಾರೆ.ವೃತ್ತಿಯಲ್ಲಿ ಮೆಕಾನಿಕಲ್ ಇಂಜಿನಿಯರ್ ಆಗಿರುವ ಇವರು ಟಾಟಾ ಗ್ರೂಪ್ ನೊಂದಿಗೆ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದರು
ರಾಜಕೀಯ ಜೀವನ
- ಇವರು ಪ್ರಸ್ತುತ ಕರ್ನಾಟಕದ ಗೃಹ ವ್ಯವಹಾರಗಳು, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕಾಂಗದ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೂ ಇವರು ಹಾವೇರಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದಾರೆ
- ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿದರು.
- ಕಳೆದ ಎರಡು ವರ್ಷದಿಂದ ಬಿ ಎಸ್ ವೈ ನವರ ಸರ್ಕಾರದಲ್ಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದರು
- ಇವರು ಮೆಕಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು ಕೃಷಿ ಹಾಗೂ ಉಧ್ಯಮದಲ್ಲಿ ಇವರು ಜನತಾದಳದೊಂದಿಗೆ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. ಕರ್ನಾಟಕದ ವಿಧಾನಸೌಧದಲ್ಲಿ ಎದಡು ಬಾರಿ ಜನತಾದಳದ ಶಾಸಕರಾಗಿ ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸಿದರು.
- 2008 ರಲ್ಲಿ , ಅವರು ಪಕ್ಷವನ್ನು ಬದಲಾಯಿಸಿದರು ಮತ್ತು ಭಾರತೀಯ ಜನತಾ ಪಕ್ಷಕ್ಕೆ ಸೇರಿದರು . ಅವರು 2008 ರ ಕರ್ನಾಟಕ ಶಾಸಕರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದರು ಮತ್ತು ಜಲಸಂಪನ್ಮೂಲ ಸಚಿವರಾಗಿ ನೇಮಕಗೊಂಡರು . ಬಿಎಸ್ ಯಡಿಯೂರಪ್ಪ ಅವರು ಸ್ಥಾನದಿಂದ ಕೆಳಗಿಳಿದ ಕಾರಣ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗಿನಿಂದ ಅವರು ಸಹಕಾರ ಸಚಿವರಾಗಿ , ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಮತ್ತು ಗೃಹ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ .
- ಹುಬ್ಬಳ್ಳಿ ಗ್ರಾಮೀಣದಿಂದ ವಿಧಾನಸಭೆಗೆ ಸ್ಪರ್ಧಿಸಿ ಶೆಟ್ಟರ್ ವಿರುದ್ಧ ಬೊಮ್ಮಾಯಿ ಸೋತಿದ್ದರು
- ೨೦೨೧ರಲ್ಲಿ ಬಸವರಾಜ್ ಬೊಮ್ಮಾಯಿ ಅವರು ೨೮ ಜುಲೈ ೨೦೨೧ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
- ಯಡಿಯೂರಪ್ಪ ನೇತೃತ್ವದ ಬಜೆಪಿ ಸರ್ಕಾರದಲ್ಲಿ ಸಹಕಾರ ಸಚಿವರಾಗಿ ನೇಮಕಗೊಂಡಿದ್ದರು. ಇವರು ನಂತರ ಕರ್ನಾಟಕ ಸರ್ಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮಂತ್ರಿ ಮತ್ತು ಗೃಹ ವ್ಯವಹಾರಗಳ ಸಚಿವರಾದರು.
- ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪನವರ ನೆರಳಿನಂತಿದ್ದರು.
- ೨೦೧೮ ರಲ್ಲಿ ಮತ್ತೊಮ್ಮೆ ಕರ್ನಾಟಕದ ವಿಧಾನಸಭಗೆ ಆಯ್ಕೆಯಾದರು
- ೨೦೦೪ ರಲ್ಲಿ ಜನತಾದಳದ ಸದಸ್ಯರಾಗಿ ಧಾರವಾಡ ಕ್ಷೇತ್ರವನ್ನುಪ್ರತಿನಿಧಿಸಿದ್ದರು
- ೨೦೧೮ರಲ್ಲಿ ಮತ್ತೊಮ್ಮೆ ಕರ್ನಾಟಕದ ವಿಧಾನಸಭೆಗೆ ಆಯ್ಕೆಯಾದರು
- ಬಸವರಾಜ್ ಬೊಮ್ಮಾಯಿ ಅವರು ಅವರು ಅರುಣೋದಯ ಸಹಕಾರಿ ಸಂಘದ ಸಂಸ್ಥಾಪಕರು.
- ಇದೀಗ ರಾಜ್ಯದ ೨೦ನೇ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
- ಮಾಜಿ ಸಿ ಎಂ ದಿವಂಗತ ಜೆ ಹೆಚ್ ಪಟೇಲ್ ರ ರಾಜಕೀಯ ಕಾರ್ಯದರ್ಶಿಯಾಗಿ ಬೊಮ್ಮಾಯಿ ಕಾರ್ಯನಿರ್ವಹಿಸಿದರು.
- ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನವನ್ನು ಹೆಚ್ಚಳ ಮಾಡಿದರು .
- ಇವರು ಕೃಷಿ ಮತ್ತು ನೀರಾವರಿ ಕ್ಷೇತ್ರಗಳಿಗರ ನೀಡಿದ ಕೊಡುಗೆಗಾಗಿ ಹೆಸರುವಾಸಿಯಾಗಿದ್ದಾರೆ.
FAQ :
ಕರ್ನಾಟಕದ ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ತಂದೆಯ ಹೆಸರು ಎಸ್. ಆರ್ ಬೊಮ್ಮಾಯಿ , ತಾಯಿಯ ಹೆಸರು ಗಂಗಮ್ಮ.
ಇತರ ವಿಷಯಗಳು :
ಕರ್ನಾಟಕ ರತ್ನ ಪ್ರಶಸ್ತಿ ಪಡೆದವರ ಪಟ್ಟಿ
ಭಾರತದ ಸ್ವಾತಂತ್ರ್ಯ ಸಂಗ್ರಾಮ ಪ್ರಬಂಧ
ಇನ್ನು ಹೆಚ್ಚಿನ ವಿಷಯಗಳನ್ನು ನೀವು ತಿಳಿಯಲು ಕೆಳಗಡೆ ನಮ್ಮ ಆಪ್ ಲಿಂಕನ್ನು ಕೊಟ್ಟಿದ್ದೇವೆ ನೀವು ಡೌನ್ಲೋಡ್ ಮಾಡಿ ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ Kannada Deevige app
ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ ವಿಷಯಗಳನ್ನು ಕಲಿಯಿರಿ ಟೆಲಿಗ್ರಾಮ್ ಗೆ ಜಾಯಿನ್ ಆಗಿ
ನಿಮ್ಮ ಸಲಹೆ ಸೂಚನೆಗಳೇನಾದರು ಇದ್ದರೆ ದಯವಿಟ್ಟು Comment box ನಲ್ಲಿ comment ಮಾಡುವುದರ ಮೂಲಕ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ.