Lakshmi Ashtottara in Kannada | ಲಕ್ಷ್ಮೀ ಅಷ್ಟೋತ್ತರ

ಲಕ್ಷ್ಮೀ ಅಷ್ಟೋತ್ತರ ಶತನಾಮಾವಳಿ, ಶ್ರೀ ಲಕ್ಷ್ಮೀ ಸಹಸ್ರನಾಮ, Lakshmi Ashtottara in Kannada Lakshmi Ashtakam in Kannada Lakshmi Ashtottara Stotram in Kannada ಶ್ರೀ ಮಹಾಲಕ್ಷ್ಮಿ ಅಷ್ಟೋತ್ತರ ಲಕ್ಷ್ಮೀ ಸ್ತೋತ್ರ

Lakshmi Ashtottara in Kannada
Lakshmi Ashtottara in Kannada

ಆತ್ಮೀಯರೇ .. ಈ ಲೇಖನದಲ್ಲಿ ನಾವು ಲಕ್ಷ್ಮೀ ಅಷ್ಟೋತ್ತರವನ್ನು ನೀಡಿರುತ್ತೇವೆ ಈ ಲೇಖನವನ್ನು ಸಂಪೂರ್ಣ ವಾಗಿ ಓದುವುದರ ಮೂಲಕ ಲಕ್ಷ್ಮೀ ಅಷ್ಟೋತ್ತರವನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಓಂ ಪ್ರಕೃತ್ಯೈ ನಮಃ
ಓಂ ವಿಕೃತ್ಯೈ ನಮಃ
ಓಂ ವಿದ್ಯಾಯೈ ನಮಃ
ಓಂ ಸರ್ವಭೂತ ಹಿತಪ್ರದಾಯೈ ನಮಃ
ಓಂ ಶ್ರದ್ಧಾಯೈ ನಮಃ
ಓಂ ವಿಭೂತ್ಯೈ ನಮಃ
ಓಂ ಸುರಭ್ಯೈ ನಮಃ
ಓಂ ಪರಮಾತ್ಮಿಕಾಯೈ ನಮಃ
ಓಂ ವಾಚೇ ನಮಃ
ಓಂ ಪದ್ಮಾಲಯಾಯೈ ನಮಃ (10)

ಓಂ ಪದ್ಮಾಯೈ ನಮಃ
ಓಂ ಶುಚಯೇ ನಮಃ
ಓಂ ಸ್ವಾಹಾಯೈ ನಮಃ
ಓಂ ಸ್ವಧಾಯೈ ನಮಃ
ಓಂ ಸುಧಾಯೈ ನಮಃ
ಓಂ ಧನ್ಯಾಯೈ ನಮಃ
ಓಂ ಹಿರಣ್ಮಯ್ಯೈ ನಮಃ
ಓಂ ಲಕ್ಷ್ಮ್ಯೈ ನಮಃ
ಓಂ ನಿತ್ಯಪುಷ್ಟಾಯೈ ನಮಃ
ಓಂ ವಿಭಾವರ್ಯೈ ನಮಃ (20)

ಓಂ ಅದಿತ್ಯೈ ನಮಃ
ಓಂ ದಿತ್ಯೈ ನಮಃ
ಓಂ ದೀಪ್ತಾಯೈ ನಮಃ
ಓಂ ವಸುಧಾಯೈ ನಮಃ
ಓಂ ವಸುಧಾರಿಣ್ಯೈ ನಮಃ
ಓಂ ಕಮಲಾಯೈ ನಮಃ
ಓಂ ಕಾಂತಾಯೈ ನಮಃ
ಓಂ ಕಾಮಾಕ್ಷ್ಯೈ ನಮಃ
ಓಂ ಕ್ಷೀರೋದಸಂಭವಾಯೈ ನಮಃ
ಓಂ ಅನುಗ್ರಹಪರಾಯೈ ನಮಃ (30)

ಓಂ ಋದ್ಧಯೇ ನಮಃ
ಓಂ ಅನಘಾಯೈ ನಮಃ
ಓಂ ಹರಿವಲ್ಲಭಾಯೈ ನಮಃ
ಓಂ ಅಶೋಕಾಯೈ ನಮಃ
ಓಂ ಅಮೃತಾಯೈ ನಮಃ
ಓಂ ದೀಪ್ತಾಯೈ ನಮಃ
ಓಂ ಲೋಕಶೋಕ ವಿನಾಶಿನ್ಯೈ ನಮಃ
ಓಂ ಧರ್ಮನಿಲಯಾಯೈ ನಮಃ
ಓಂ ಕರುಣಾಯೈ ನಮಃ
ಓಂ ಲೋಕಮಾತ್ರೇ ನಮಃ (40)

ಓಂ ಪದ್ಮಪ್ರಿಯಾಯೈ ನಮಃ
ಓಂ ಪದ್ಮಹಸ್ತಾಯೈ ನಮಃ
ಓಂ ಪದ್ಮಾಕ್ಷ್ಯೈ ನಮಃ
ಓಂ ಪದ್ಮಸುಂದರ್ಯೈ ನಮಃ
ಓಂ ಪದ್ಮೋದ್ಭವಾಯೈ ನಮಃ
ಓಂ ಪದ್ಮಮುಖ್ಯೈ ನಮಃ
ಓಂ ಪದ್ಮನಾಭಪ್ರಿಯಾಯೈ ನಮಃ
ಓಂ ರಮಾಯೈ ನಮಃ
ಓಂ ಪದ್ಮಮಾಲಾಧರಾಯೈ ನಮಃ
ಓಂ ದೇವ್ಯೈ ನಮಃ (50)

ಓಂ ಪದ್ಮಿನ್ಯೈ ನಮಃ
ಓಂ ಪದ್ಮಗಂಧಿನ್ಯೈ ನಮಃ
ಓಂ ಪುಣ್ಯಗಂಧಾಯೈ ನಮಃ
ಓಂ ಸುಪ್ರಸನ್ನಾಯೈ ನಮಃ
ಓಂ ಪ್ರಸಾದಾಭಿಮುಖ್ಯೈ ನಮಃ
ಓಂ ಪ್ರಭಾಯೈ ನಮಃ
ಓಂ ಚಂದ್ರವದನಾಯೈ ನಮಃ
ಓಂ ಚಂದ್ರಾಯೈ ನಮಃ
ಓಂ ಚಂದ್ರಸಹೋದರ್ಯೈ ನಮಃ
ಓಂ ಚತುರ್ಭುಜಾಯೈ ನಮಃ (60)

ಓಂ ಚಂದ್ರರೂಪಾಯೈ ನಮಃ
ಓಂ ಇಂದಿರಾಯೈ ನಮಃ
ಓಂ ಇಂದುಶೀತಲಾಯೈ ನಮಃ
ಓಂ ಆಹ್ಲೋದಜನನ್ಯೈ ನಮಃ
ಓಂ ಪುಷ್ಟ್ಯೈ ನಮಃ
ಓಂ ಶಿವಾಯೈ ನಮಃ
ಓಂ ಶಿವಕರ್ಯೈ ನಮಃ
ಓಂ ಸತ್ಯೈ ನಮಃ
ಓಂ ವಿಮಲಾಯೈ ನಮಃ
ಓಂ ವಿಶ್ವಜನನ್ಯೈ ನಮಃ (70)

ಓಂ ತುಷ್ಟಯೇ ನಮಃ
ಓಂ ದಾರಿದ್ರ್ಯನಾಶಿನ್ಯೈ ನಮಃ
ಓಂ ಪ್ರೀತಿಪುಷ್ಕರಿಣ್ಯೈ ನಮಃ
ಓಂ ಶಾಂತಾಯೈ ನಮಃ
ಓಂ ಶುಕ್ಲಮಾಲ್ಯಾಂಬರಾಯೈ ನಮಃ
ಓಂ ಶ್ರಿಯೈ ನಮಃ
ಓಂ ಭಾಸ್ಕರ್ಯೈ ನಮಃ
ಓಂ ಬಿಲ್ವನಿಲಯಾಯೈ ನಮಃ
ಓಂ ವರಾರೋಹಾಯೈ ನಮಃ
ಓಂ ಯಶಸ್ವಿನ್ಯೈ ನಮಃ (80)

ಓಂ ವಸುಂಧರಾಯೈ ನಮಃ
ಓಂ ಉದಾರಾಂಗಾಯೈ ನಮಃ
ಓಂ ಹರಿಣ್ಯೈ ನಮಃ
ಓಂ ಹೇಮಮಾಲಿನ್ಯೈ ನಮಃ
ಓಂ ಧನಧಾನ್ಯ ಕರ್ಯೈ ನಮಃ
ಓಂ ಸಿದ್ಧಯೇ ನಮಃ
ಓಂ ಸದಾಸೌಮ್ಯಾಯೈ ನಮಃ
ಓಂ ಶುಭಪ್ರದಾಯೈ ನಮಃ
ಓಂ ನೃಪವೇಶ್ಮಗತಾಯೈ ನಮಃ
ಓಂ ನಂದಾಯೈ ನಮಃ (90)

ಓಂ ವರಲಕ್ಷ್ಮ್ಯೈ ನಮಃ
ಓಂ ವಸುಪ್ರದಾಯೈ ನಮಃ
ಓಂ ಶುಭಾಯೈ ನಮಃ
ಓಂ ಹಿರಣ್ಯಪ್ರಾಕಾರಾಯೈ ನಮಃ
ಓಂ ಸಮುದ್ರ ತನಯಾಯೈ ನಮಃ
ಓಂ ಜಯಾಯೈ ನಮಃ
ಓಂ ಮಂಗಳಾಯೈ ದೇವ್ಯೈ ನಮಃ
ಓಂ ವಿಷ್ಣು ವಕ್ಷಃಸ್ಥಲ ಸ್ಥಿತಾಯೈ ನಮಃ
ಓಂ ವಿಷ್ಣುಪತ್ನ್ಯೈ ನಮಃ
ಓಂ ಪ್ರಸನ್ನಾಕ್ಷ್ಯೈ ನಮಃ (100)

ಓಂ ನಾರಾಯಣ ಸಮಾಶ್ರಿತಾಯೈ ನಮಃ
ಓಂ ದಾರಿದ್ರ್ಯ ಧ್ವಂಸಿನ್ಯೈ ನಮಃ
ಓಂ ಸರ್ವೋಪದ್ರವ ವಾರಿಣ್ಯೈ ನಮಃ
ಓಂ ನವದುರ್ಗಾಯೈ ನಮಃ
ಓಂ ಮಹಾಕಾಳ್ಯೈ ನಮಃ
ಓಂ ಬ್ರಹ್ಮ ವಿಷ್ಣು ಶಿವಾತ್ಮಿಕಾಯೈ ನಮಃ
ಓಂ ತ್ರಿಕಾಲ ಜ್ಞಾನ ಸಂಪನ್ನಾಯೈ ನಮಃ
ಓಂ ಭುವನೇಶ್ವರ್ಯೈ ನಮಃ (108)

ಇತಿ ಶ್ರೀಲಕ್ಷ್ಮ್ಯಷ್ಟೋತ್ತರಶತನಾಮಾವಳಿಃ ಸಮಾಪ್ತಾ ।

FAQ :

ಲಕ್ಷ್ಮಿ ಅಷ್ಟೋತ್ತರದ ಪ್ರಯೋಜನಗಳೇನು?

ಮಹಾಲಕ್ಷ್ಮಿ ಅಷ್ಟಕವನ್ನು ಭಕ್ತಿಯಿಂದ ಪಠಿಸುವುದರಿಂದ ಸಮೃದ್ಧಿ ಮತ್ತು ಯಶಸ್ಸು ದೊರೆಯುತ್ತದೆ. 
ಪಠಣವನ್ನು ಆಲಿಸುವುದರಿಂದ ದೇವಿಯ ಆಶೀರ್ವಾದವೂ ದೊರೆಯುತ್ತದೆ.

ಮಹಾಲಕ್ಷ್ಮಿ ಅಷ್ಟೋತ್ತರವನ್ನು ಎಷ್ಟು ಬಾರಿ ಪಠಿಸಬೇಕು?

ಈ ಸ್ಲೋಕವನ್ನು ಪ್ರತಿದಿನ ಎರಡು ಬಾರಿ ಪಠಿಸುವುದರಿಂದ ಭಕ್ತನಿಗೆ ಸಂಪತ್ತು ಮತ್ತು ಧಾನ್ಯಗಳು ದೊರೆಯುತ್ತವೆ. ಈ ಸ್ಲೋಕವನ್ನು ದಿನಕ್ಕೆ ಮೂರು ಬಾರಿ ಪಠಿಸುವುದರಿಂದ ಪ್ರಬಲ ಶತ್ರುಗಳನ್ನು ನಾಶಪಡಿಸಲು ಸಹಾಯ ಮಾಡುತ್ತದೆ.

ಇತರೆ ವಿಷಯಗಳು :

Vishnu Ashtottara in Kannada 

Shiva Ashtottara in Kannada

Subrahmanya Ashtottara in Kannada

Kalabhairava Ashtakam in Kannada

Raghavendra Ashtottara in Kannada

ಇನ್ನು ಹೆಚ್ಚಿನ ವಿಷಯಗಳನ್ನು ನೀವು ತಿಳಿಯಲು ಕೆಳಗಡೆ ನಮ್ಮ ಆಪ್ ಲಿಂಕನ್ನು ಕೊಟ್ಟಿದ್ದೇವೆ ನೀವು ಡೌನ್ಲೋಡ್ ಮಾಡಿ ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ Kannada Deevige app 

ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ ವಿಷಯಗಳನ್ನು ಕಲಿಯಿರಿ ಟೆಲಿಗ್ರಾಮ್ ಗೆ ಜಾಯಿನ್ ಆಗಿ 

ಲಕ್ಷ್ಮೀ ಅಷ್ಟೋತ್ತರ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ, ಲಕ್ಷ್ಮೀ ಅಷ್ಟೋತ್ತರ ಕನ್ನಡದಲ್ಲಿ ಬರೆಯುವ ಸಣ್ಣ ಪ್ರಯತ್ನ ಇದಾಗಿದ್ದು ನಿಮ್ಮ ಸಲಹೆ ಸೂಚನೆಗಳೇನಾದರು ಇದ್ದರೆ ದಯವಿಟ್ಟು Comment box ನಲ್ಲಿ Comment  ಮಾಡುವುದರ ಮೂಲಕ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ.

Leave a Reply

Your email address will not be published. Required fields are marked *

rtgh