9ನೇ ತರಗತಿ ನನ್ನಾಸೆ ಕನ್ನಡ ನೋಟ್ಸ್ ಪ್ರಶ್ನೋತ್ತರಗಳು, 9th Standard Nannase Kannada Notes Question Answer Mcq Pdf Download in Kannada Medium 2023 Nannase Poem Summary Nannase Padyada Saramsha in Kannada Nannase Kannada Poem Kseeb Solutions For Class 9 Kannada Puraka Pata 3 Notes Karnataka State Syllabus
ಪಠ್ಯ ಪೂರಕ ಅಧ್ಯಯನ – 3
ನನ್ನಾಸೆ
ಅ ) ಕೊಟ್ಟಿರುವ ಪ್ರಶ್ನೆಗಳಿಗೆ ಉತ್ತರಿಸಿ .
1. ಅಜ್ಞಾನ ತೊಲಗಿಸಲು ಕವಯಿತ್ರಿ ಏನಾಗ ಬಯಸಿದ್ದಾರೆ ?
ಉತ್ತರ : ಅಜ್ಞಾನ ತೊಲಗಿಸಲು ಕವಯಿತ್ರಿ ವಾಗ್ದೇವಿಯ ಕೈಯಲ್ಲಿಯ ಗ್ರಂಥವಾಗಲು ಬಯಸಿದ್ದಾರೆ .
2. ಸದಾ ಚಿಮ್ಮುವ ಚಿಲುಮೆಯಾಗಬೇಕು , ಏಕೆ ?
ಉತ್ತರ : ಸದಾ ಚಿಮ್ಮುತ್ತಲಿರುವ ಚಿಲುಮೆಯಾಗಬೇಕು . ಏಕೆಂದರೆ ದಾಹಗೊಂಡವರ ತನುವ ತಣಿಸಲು .
3. ನನ್ನಾಸೆ ಕವನದಲ್ಲಿ ಕವಯಿತ್ರಿಯವರ ಆಸೆಗಳೇನು ?
ಉತ್ತರ : ನನ್ನಾಸೆ ಕವನದಲ್ಲಿ ಕವಯಿತ್ರಿಯವರ ಆಸೆಗಳೆಂದರೆ ಬೆಳಕು ನೀಡುವ ಬತ್ತಿ ನಾನಾಗಬೇಕು . ಮರವಾಗಿ ಪುಣ್ಯವಂತರಿಗೆ ನೆರಳಾಗಬೇಕು . ಸದಾ ಚಿಮ್ಮುತ್ತಲಿರುವ ಚಿಲುಮೆಯಾಗಿ , ದಾಹಗೊಂಡವರ ತನುವ ತಣಿಸಬೇಕು .
ಅಳುವ ಕಂದನ ನಗಿಸಲು ಅಮ್ಮನ ಕಂಠದ ಜೋಗುಳ ನಾನಾಗಬೇಕು . ಮಾನವನ ಅಜ್ಞಾನತೆ ತೊಲಗಿಸಲು ವಾಗ್ದವಿಯ ಕೈಯಲ್ಲಿಯ ಗ್ರಂಥವಾಗಿ ಧನ್ಯಳಾಗಬೇಕು . ದಿಕ್ಕಿಲ್ಲದೆ ನರಳಾಡುವ ದೀನರ ಊರುಗೋಲು ನಾನಾಗಬೇಕು . ನೆಲಕ್ಕೆ ಬಿದ್ದು ಹೊರೆಯಾಗುವ ಮುನ್ನ ಅಂತ್ಯ ನನ್ನದಾಗಬೇಕು.
FAQ :
ಉತ್ತರ : ಅಜ್ಞಾನ ತೊಲಗಿಸಲು ಕವಯಿತ್ರಿ ವಾಗ್ದೇವಿಯ ಕೈಯಲ್ಲಿಯ ಗ್ರಂಥವಾಗಲು ಬಯಸಿದ್ದಾರೆ .
ಉತ್ತರ : ಸದಾ ಚಿಮ್ಮುತ್ತಲಿರುವ ಚಿಲುಮೆಯಾಗಬೇಕು . ಏಕೆಂದರೆ ದಾಹಗೊಂಡವರ ತನುವ ತಣಿಸಲು .
ಇತರೆ ವಿಷಯಗಳು :
9th Standard All Subject Notes
9th Standard Kannada Textbook karnataka Pdf
1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು Pdf
1 ರಿಂದ 9ನೇ ತರಗತಿ ಕಲಿಕಾ ಚೇತರಿಕೆ Pdf
1 ರಿಂದ 12ನೇ ತರಗತಿ ಕನ್ನಡ ನೋಟ್ಸ್ Pdf
ಆತ್ಮೀಯರೇ..
ನಮ್ಮ KannadaDeevige.in ವೆಬ್ಸೈಟ್ ಮತ್ತು ಆಪ್ ನಲ್ಲಿ 1ನೇ ತರಗತಿಯಿಂದ 12ನೇ ತರಗತಿಯವರೆಗಿನ ಎಲ್ಲಾ ಪಾಠ ಹಾಗೂ ಪದ್ಯಗಳ ಪಠ್ಯ ಪುಸ್ತಕ, ನೋಟ್ಸ್ ಸಂಪೂರ್ಣ ವಿವರಣೆ ಇದೆ. ಜೊತೆಗೆ ಕನ್ನಡ ವ್ಯಾಕರಣ,ಹಾಗೂ ಪಾಠ ಪದ್ಯಗಳ ಪ್ರಶ್ನೋತ್ತರಗಳ ಕುರಿತಾದ ಮಾಹಿತಿಯೂ ಇದೆ.
ಇನ್ನು ಹೆಚ್ಚಿನ ವಿಷಯಗಳನ್ನು ನೀವು ತಿಳಿಯಲು ನಮ್ಮ Kannada Deevige ಆಪ್ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ.
ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ ವಿಷಯಗಳನ್ನು ಕಲಿಯಿರಿ
ಟೆಲಿಗ್ರಾಮ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
9ನೇ ತರಗತಿ ಎಲ್ಲಾ ಪಾಠ ಮತ್ತು ಪದ್ಯದ ನೋಟ್ಸ್ ಪಿಡಿಎಫ್ ಬುಕ್ಸ್ ಗಳನ್ನೂ ಟೆಲಿಗ್ರಾಮ್ ಗೆ ಜಾಯಿನ್ ಆಗಿ ಅಲ್ಲಿಂದ ಎಲ್ಲಿ ಡೌನ್ಲೋಡ್ ಮಾಡಬಹುದು
ಕನ್ನಡ ದೀವಿಗೆ.in ಜಾಲತಾಣದಲ್ಲಿ 9ನೇ ತರಗತಿಯ ಪಠ್ಯಪುಸ್ತಕಗಳು ನೋಟ್ಸ್ , ಪ್ರಶ್ನೆ ಉತ್ತರಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.