rtgh

6th Standard Natyakala Durandhara Mahammad Peer Kannada Notes | 6ನೇ ತರಗತಿ ನಾಟ್ಯಕಲಾ ದುರಂದರ ಮಹಮ್ಮದ್ ಪೀರ್ ಕನ್ನಡ ನೋಟ್ಸ್

6ನೇ ತರಗತಿ ಕನ್ನಡ ನಾಟ್ಯಕಲಾ ದುರಂದರ ಮಹಮ್ಮದ್ ಪೀರ್ ಪೂರಕ ಪಾಠದ ನೋಟ್ಸ್‌ ಪ್ರಶ್ನೋತ್ತರಗಳು, 6th Standard Natyakala Durandhara Mahammad Peer Kannada Notes Question Answer Summary Mcq Pdf Download in Kannada Medium Karnataka State Syllabus 2024, Kseeb Solutions For Class 6 Kannada Puraka Pata Natyakala Durandhara Mahammad Peer Notes Pdf

ಅ. ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿರಿ : 

1. ಕನ್ನಡ ರಾಘವ ಎಂದು ಪ್ರಸಿದ್ಧರಾದವರು ಯಾರು ? 

ಉತ್ತರ : ಕನ್ನಡ ರಾಘವ ಎಂದು ಪ್ರಸಿದ್ಧರಾದವರು ಮಹಮ್ಮದ್ ಪೀರ್ ಅವರು . 

2. ಮಹಮ್ಮದ್ ಪೀರ್ ಅವರು ಯಾರ ಆಶ್ರಯದಲ್ಲಿ ಬೆಳೆದರು ?

 ಉತ್ತರ : ಮಹಮ್ಮದ್ ಪೀರ್ ಅವರು , ಅವರ ಸೋದರಮಾವನ ಆಶ್ರಯದಲ್ಲಿ ಬೆಳೆದರು . 

3. ಮಹಮ್ಮದ್ ಪೀರ್ ಅವರಿಗೆ ನಾಟಕದ ಅಭಿರುಚಿ ಯಾವಾಗ ಹತ್ತಿತು ? 

ಉತ್ತರ : ಮಹಮ್ಮದ್ ಪೀರ್ ಅವರಿಗೆ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ಓದುತ್ತಿರುವಾಗಲೇ ನಾಟಕದ ಅಭಿರುಚಿ ಹತ್ತಿತು . 

4. ಮಹಮ್ಮದ್ ಪೀರ್ ಅವರ ಯಾವ ಪಾತ್ರಗಳು ವಿಶೇಷ ಖ್ಯಾತಿಗೆ ಪಾತ್ರವಾಗಿವೆ ? 

ಉತ್ತರ : ಸಂಸಾರ ನೌಕದಲ್ಲಿ ಸುಂದರನ ಪಾತ್ರ , ಷಾಜಹಾನ್ ನಲ್ಲಿ ದಾರಾ , ಗೌತಮ ಬುದ್ದದಲ್ಲಿ ಗೌತಮನ ಪಾತ್ರಗಳ ಅಭಿನಯ ವಿಷೇಶ ಖ್ಯಾತಿಗೆ ಪಾತ್ರವಾಗಿದೆ .

5. ಮಹಮ್ಮದ್ ಪೀರ್‌ರವರ ತಂದೆ ತಾಯಿ ಹೆಸರೇನು ? 

ಉತ್ತರ : ಮಹಮ್ಮದ್ ಪೀರ್‌ರವರ ತಂದೆ ಪೈಲ್ವಾನ್ ಮೊಹಿಯುದ್ದೀನ್ , ತಾಯಿ ಮುಬಾರಕ್ಷಿ

FAQ :

ಮಹಮ್ಮದ್ ಪೀರ್ ಅವರಿಗೆ ನಾಟಕದ ಅಭಿರುಚಿ ಯಾವಾಗ ಹತ್ತಿತು ? 

ಉತ್ತರ : ಮಹಮ್ಮದ್ ಪೀರ್ ಅವರಿಗೆ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ಓದುತ್ತಿರುವಾಗಲೇ ನಾಟಕದ ಅಭಿರುಚಿ ಹತ್ತಿತು . 

ಕನ್ನಡ ರಾಘವ ಎಂದು ಪ್ರಸಿದ್ಧರಾದವರು ಯಾರು ? 

ಉತ್ತರ : ಕನ್ನಡ ರಾಘವ ಎಂದು ಪ್ರಸಿದ್ಧರಾದವರು ಮಹಮ್ಮದ್ ಪೀರ್ ಅವರು . 

ಮಹಮ್ಮದ್ ಪೀರ್ ಅವರು ಯಾರ ಆಶ್ರಯದಲ್ಲಿ ಬೆಳೆದರು ?

ಉತ್ತರ : ಮಹಮ್ಮದ್ ಪೀರ್ ಅವರು , ಅವರ ಸೋದರಮಾವನ ಆಶ್ರಯದಲ್ಲಿ ಬೆಳೆದರು . 

ಇತರೆ ವಿಷಯಗಳು :

6th Standard All Subject Notes

ಆರನೇ ತರಗತಿ ಕನ್ನಡ ಪಠ್ಯ ಪುಸ್ತಕ Pdf

1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು Pdf

1 ರಿಂದ 9ನೇ ತರಗತಿ ಕಲಿಕಾ ಚೇತರಿಕೆ Pdf

1 ರಿಂದ 12ನೇ ತರಗತಿ ಕನ್ನಡ ನೋಟ್ಸ್‌ Pdf

All Notes App

ಆತ್ಮೀಯರೇ..

ನಮ್ಮ KannadaDeevige.in ವೆಬ್ಸೈಟ್ ಮತ್ತು ಆಪ್ ನಲ್ಲಿ 1ನೇ ತರಗತಿಯಿಂದ 12ನೇ ತರಗತಿಯವರೆಗಿನ ಎಲ್ಲಾ ಪಾಠ ಹಾಗೂ ಪದ್ಯಗಳ ಪಠ್ಯ ಪುಸ್ತಕ, ನೋಟ್ಸ್  ಸಂಪೂರ್ಣ ವಿವರಣೆ ಇದೆ. ಜೊತೆಗೆ ಕನ್ನಡ ವ್ಯಾಕರಣ,ಹಾಗೂ ಪಾಠ ಪದ್ಯಗಳ ಪ್ರಶ್ನೋತ್ತರಗಳ ಕುರಿತಾದ ಮಾಹಿತಿಯೂ ಇದೆ.

ಇನ್ನು ಹೆಚ್ಚಿನ ವಿಷಯಗಳನ್ನು ನೀವು  ತಿಳಿಯಲು ನಮ್ಮ Kannada Deevige ಆಪ್ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ.

ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ  ವಿಷಯಗಳನ್ನು ಕಲಿಯಿರಿ

ಟೆಲಿಗ್ರಾಮ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

KANNADA DEEVIGE APP 

ಕನ್ನಡ ದೀವಿಗೆ.in ಜಾಲತಾಣದಲ್ಲಿ 6ನೇ ತರಗತಿಯ ಪಠ್ಯಪುಸ್ತಕಗಳು ನೋಟ್ಸ್ , ಪ್ರಶ್ನೆ ಉತ್ತರಗಳ ಕುರಿತು ನಿಮಗೆ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಕೆಳಗೆ ಒಂದು ಕಾಮೆಂಟ್ ಅನ್ನು ಮಾಡಿ ತಿಳಿಸಿ.

Leave a Reply

Your email address will not be published. Required fields are marked *