ಪುನೀತ್ ರಾಜ್ ಕುಮಾರ್ ಬಗ್ಗೆ ಮಾಹಿತಿ ಜೀವನಚರಿತ್ರೆ, Puneeth Rajkumar information in Kannada Dr Puneeth Rajkumar Life Story Biography in Kannada Puneeth Rajkumar Date of Birth Puneeth Rajkumar Jeevana Charitre in Kannada Puneeth rajkumar Movies List Dr Puneeth Rajkumar in Kannada
Information About Puneeth Rajkumar in Kannada
ಪುನೀತ್ ರಾಜ್ ಕುಮಾರ್ ಅವರ ಜೀವನಚರಿತ್ರೆ
ಪುನೀತ್, ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ 17 ಮಾರ್ಚ್,1975 ರಂದು ಜನಿಸಿದರು. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ಆರು ವರ್ಷದವರಿದ್ದಾಗ, ಅವರ ಕುಟುಂಬ ಬೆಂಗಳೂರಿಗೆ ತೆರಳಿತು.ಅವರು ಹತ್ತು ವರ್ಷ ವಯಸ್ಸಿನ ತನಕ ಅವರ ತಂದೆ ಅವರನ್ನು ಮತ್ತು ಅವರ ಸಹೋದರಿ ಪೂರ್ಣಿಮಾರನ್ನು ಚಲನಚಿತ್ರದ ಸೆಟ್ಗೆ ಕರೆದುಕೊಂಡು ಹೋಗುತ್ತಿದ್ದರು.ಪುನೀತ್ ಡಿಸೆಂಬರ್ 1 ,1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು.ಇವರಿಗೆ ಇಬ್ಬರು ಪುತ್ರಿಯರಿದ್ದಾರೆ ದ್ರಿತಿ ಮತ್ತು ವಂದಿತಾ.ಇವರ ಮೊದಲ ಹೆಸರು ಮಾ.ಲೋಹಿತ್.
Puneeth Rajkumar information Kannada
ಪುನೀತ್ ರಾಜ್‍ಕುಮಾರ್ ಅವರು 17 ಮಾರ್ಚ್,1975 ರಿಂದ 29 ಅಕ್ಟೋಬರ್ 2021. ಭಾರತೀಯ ಚಿತ್ರನಟ ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕ. ಪ್ರಾಥಮಿಕವಾಗಿ ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ . ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ .ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು. ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು. ಪುನೀತ್ ಮೊದಲ ಪ್ರಮುಖ ಪಾತ್ರದಲ್ಲಿ 2002′ ಅಪ್ಪು ರಲ್ಲಿ ಅಭಿನಯಿಸಿದರು.ಅವರ ಅಭಿ (2003), ಆಕಾಶ್ (2005), ಅರಸು (2007), ಮಿಲನ (2007), ಜಾಕೀ (2010), ಹುಡುಗರು (2011), ಅಣ್ಣಾ ಬಾಂಡ್ (2012) ಮತ್ತು ಪವರ್ (2014) ಸೇರಿದಂತೆ ಇತರ ಯಶಸ್ವಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. .ಅವರು ಪ್ರಸಿದ್ಧ ಟಿವಿ ಪ್ರದರ್ಶನ ಕನ್ನಡದ ಕೋಟ್ಯಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಮಾಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರು ಬಾಲ ನಟನಾಗಿ ನಟಿಸಿರುವ ಚಿತ್ರಗಳು
- ಪ್ರೇಮದ ಕಾಣಿಕೆ
- ಭಾಗ್ಯವಂತ
- ಎರಡು ನಕ್ಷತ್ರಗಳು
- ಬೆಟ್ಟದ ಹೂವು
- ಚಲಿಸುವ ಮೋಡಗಳು
- ಶಿವ ಮೆಚ್ಚಿದ ಕಣ್ಣಪ್ಪ
- ಪರಶುರಾಮ್
- ಯಾರಿವನು
- ಭಕ್ತ ಪ್ರಹ್ಲಾದ
- ವಸಂತ ಗೀತ
ನಾಯಕ ನಟನಾಗಿ ನಟಿಸಿರುವ ಚಿತ್ರಗಳು
1.ಅಪ್ಪು
2. ಅಭಿ
3. ವೀರ ಕನ್ನಡಿಗ
4. ಮೌರ್ಯ
5. ಆಕಾಶ್
6. ನಮ್ಮ ಬಸವ
7. ಅಜಯ್
8. ಅರಸು
9. ಮಿಲನ
10. ಬಿಂದಾಸ್
11. ವಂಶಿ
12. ರಾಜ್ ದ ಶೋಮ್ಯಾನ್
13. ಪೃಥ್ವಿ
14.ರಾಮ್
15.ಜಾಕಿ
16.ಹುಡುಗರು
17. ಪರಮಾತ್ಮ
18. ಅಣ್ಣ ಬಾಂಡ್
19. ಯಾರೇ ಕೂಗಾಡಲಿ
20. ನಿನ್ನಿಂದಲೇ
21. ಮೈತ್ರಿ
22. ಪವರ್ ಸ್ಟಾರ್
23. ಧೀರ ರಣ ವಿಕ್ರಮ
24. ಚಕ್ರವ್ಯೂಹ
25. ದೊಡ್ಮನೆ ಹುಡುಗ
26. ರಾಜಕುಮಾರ
27. ಅಂಜನಿ ಪುತ್ರ
28. ನಟಸಾರ್ವಭೌಮ
29. ಯುವರತ್ನ
ಪುನೀತ್ ರಾಜ್ ಕುಮಾರ್ age
46 ವರ್ಷ
Puneeth Rajkumar Death Date
ಮರಣ
ಹೃದಯಾಘಾತದಿಂದಾಗಿ 29 ಅಕ್ಟೋಬರ್ 2021 ರಂದು ಬೆಂಗಳೂರಿನ ವಿಕ್ರಮ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು
FAQ :
ಪುನೀತ್, ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ ಜನಿಸಿದರು
ಪುನೀತ್ ರಾಜ್ ಕುಮಾರದ ರವರು ನಟಿಸಿದ ಕೊನೆಯ ಚಿತ್ರ ಜೇಮ್ಸ್
Puneeth Rajkumar Life Story in Kannada Video
ಇತರ ವಿಷಯಗಳು
ಪುನೀತ್ ರಾಜ್ ಕುಮಾರ್ ಬಗ್ಗೆ ಪ್ರಬಂಧ
ಇನ್ನು ಹೆಚ್ಚಿನ ವಿಷಯಗಳನ್ನು ನೀವು ತಿಳಿಯಲು ಕೆಳಗಡೆ ನಮ್ಮ ಆಪ್ ಲಿಂಕನ್ನು ಕೊಟ್ಟಿದ್ದೇವೆ ನೀವು ಡೌನ್ಲೋಡ್ ಮಾಡಿ ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದಾಗಿದೆ Kannada Deevige app
ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ ಪ್ರತಿ ದಿನ ಹೊಸ ವಿಷಯಗಳನ್ನು ಕಲಿಯಿರಿ
ಟೆಲಿಗ್ರಾಮ್ ಗೆ ಜಾಯಿನ್ ಆಗಿ
ಪುನೀತ್ ರಾಜ್ ಕುಮಾರ್ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸಿದ್ದೇವೆ. ಪುನೀತ್ ರಾಜ್ ಕುಮಾರ್ ಬಗ್ಗೆ ಕನ್ನಡದಲ್ಲಿ ಬರೆಯುವ ಸಣ್ಣ ಪ್ರಯತ್ನ ಇದಾಗಿದ್ದು ನಿಮ್ಮ ಸಲಹೆ ಸೂಚನೆಗಳೇನಾದರು ಇದ್ದರೆ ದಯವಿಟ್ಟು Comment box ನಲ್ಲಿ comment ಮಾಡುವುದರ ಮೂಲಕ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ
I MISS YOU 😭😭😭😭😭